ಸಂವಿಧಾನ ಬದಲಾದರೆ ದಂಗೆ: ಸಿಎಂ
Team Udayavani, Jan 15, 2018, 1:29 PM IST
ಬೆಂಗಳೂರು: ದೇಶದಲ್ಲಿ ಜಾತ್ಯತೀತ ತತ್ವ ಪ್ರತಿಪಾದಿಸುವ ಸಂವಿಧಾನ ಬದಲಾಯಿಸಲು ಮುಂದಾದರೆ ಶೋಷಿತ
ಸಮುದಾಯಗಳು ದಂಗೆ ಏಳುತ್ತವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಭಾನುವಾರ ವಿವೇಕ ನಗರದ ಇನ್‌ಫ್ಯಾಂಟ್ ಜೀಸಸ್ ಚರ್ಚ್‌ನಲ್ಲಿ ನಡೆದ ಬಾಲ ಏಸುಹಬ್ಬ, ಚರ್ಚ್‌ನ 47ನೇ ವಾರ್ಷಿಕೋತ್ಸವದಲ್ಲಿ ಮಾತನಾಡಿ, ಕೆಲವರು ಸಂವಿಧಾನ ಬದಲಿಸಲು ಅಧಿಕಾರಕ್ಕೆ ಬಂದಿದ್ದೇವೆ ಎನ್ನುತ್ತಾರೆ. ಹಾಗೇನಾದರೂ ಆದರೆ ಶೋಷಿತ ವರ್ಗದ ಜನ ದಂಗೆ ಏಳಲಿದ್ದು, ಅದಕ್ಕೆ ಅವಕಾಶ ಮಾಡಿಕೊಡಬಾರದು ಎಂದು
ತಿಳಿಸಿದರು. ಸ್ವಧರ್ಮದ ನಿಷ್ಠೆಯ ಜೊತೆಗೆ ಪರಧರ್ಮವನ್ನು ಗೌರವಿಸುವ ಸಹಿಷ್ಣುತೆಯನ್ನು ಬೆಳೆಸಿಕೊಳ್ಳಬೇಕು.
ಸ್ವಾರ್ಥ ರಾಜಕಾರಣಕ್ಕೆ ಧರ್ಮ ಎತ್ತಿ ಕಟ್ಟುವ ಸ್ಥಿತಿ ನಿರ್ಮಾಣವಾಗಿರುವುದು ಶೋಚನೀಯ. ಧರ್ಮಗಳ ನಡುವಣ ಕಂದಕ ಸೃಷ್ಟಿ ನಿರ್ಮಾಣ ಮಾಡಲು ಯತ್ನಿಸುವುದು ತರವಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
IPL Mega Auction: ಭರ್ಜರಿ ಬಿಡ್ ಗಳಿಸಿ ಅಯ್ಯರ್ ದಾಖಲೆ ಮುರಿದ ರಿಷಭ್ ಪಂತ್
IPL Mega Auction: ಬಟ್ಲರ್‌ಗೆ ಬಲೆ ಬೀಸಿದ ಗುಜರಾತ್; ಸಿಕ್ಕ ಬೆಲೆ ಎಷ್ಟು?
IPL Mega Auction: ದಾಖಲೆ ಬೆಲೆ ಪಡೆದ ಶ್ರೇಯಸ್ ಅಯ್ಯರ್ ಪಂಜಾಬ್ ಪಾಲಿಗೆ
IPL Mega Auction: ಹರಾಜು ಆರಂಭ; ಭರ್ಜರಿ ಬಿಡ್ ಗಳಿಸಿದ ವೇಗಿ ಅರ್ಶದೀಪ್ ಸಿಂಗ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.