ಬರ ಅಧ್ಯಯನಕ್ಕೆ ಸಂಪುಟ ಉಪ ಸಮಿತಿ ಪುನರ್‌ರಚನೆ
Team Udayavani, Jan 5, 2019, 12:50 AM IST
ಬೆಂಗಳೂರು:ರಾಜ್ಯದ ಪ್ರವಾಹ ಪೀಡಿತ ಹಾಗೂ ಬರಪೀಡಿತ ಪ್ರದೇಶಗಳ ಅಧ್ಯಯನ, ಪರಿಹಾರ ಹಾಗೂ ನಿರ್ವಹಣೆ ಹಿನ್ನೆಲೆಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿ ಸರ್ಕಾರಕ್ಕೆ ವರದಿ ಸಲ್ಲಿಸಲು ಸಚಿವ ಸಂಪುಟ ಉಪ ಸಮಿತಿ ಪುನರ್‌ರಚಿಸಲಾಗಿದೆ.
ರಾಜ್ಯ ಸಚಿವ ಸಂಪುಟ ಪುನರ್‌ರಚನೆಯಾದ ಹಿನ್ನೆಲೆಯಲ್ಲಿ ಕಂದಾಯ ವಿಭಾಗವಾರು ಸದಸ್ಯರನ್ನು ನೇಮಿಸಲಾಗಿದೆ.
ಬೆಳಗಾವಿ ವಿಭಾಗ: ಆರ್.ವಿ.ದೇಶಪಾಂಡೆ- ಅಧ್ಯಕ್ಷರು. ಸತೀಶ್ ಜಾರಕಿಹೊಳಿ, ಶಿವಾನಂದಪಾಟೀಲ್, ಜಮೀರ್ ಅಹಮದ್ ಖಾನ್, ಎಂ.ಸಿ.ಮನಗೊಳಿ, ಸಿ.ಎಸ್.ಶಿವಳ್ಳಿ, ಆರ್.ಬಿ.ತಿಮ್ಮಾಪುರ. (ಸದಸ್ಯರು)
ಕಲಬುರಗಿ ವಿಭಾಗ: ಬಂಡೆಪ್ಪ ಕಾಶಂಪೂರ್ – ಅಧ್ಯಕ್ಷರು. ಪ್ರಿಯಾಂಕ್ ಖರ್ಗೆ, ರಾಜಶೇಖರ ಪಾಟೀಲ್ ಹುಮ್ನಾಬಾದ್, ಟಿ.ಪಿ.ಪರಮೇಶ್ವರ್ ನಾಯಕ್, ವೆಂಕಟರಾವ್ ನಾಡಗೌಡ, ರಹೀಂಖಾನ್, ತುಕಾರಂ. (ಸದಸ್ಯರು)
ಬೆಂಗಳೂರು ವಿಭಾಗ: ಶಿವಶಂಕರರೆಡ್ಡಿ- ಅಧ್ಯಕ್ಷರು. ಡಿ.ಕೆ.ಶಿವಕುಮಾರ್, ವೆಂಕಟರಮಣಪ್ಪ, ಎಸ್.ಆರ್.ಶ್ರೀನಿವಾಸ್, ಡಿ.ಸಿ.ತಮ್ಮಣ್ಣ, ಎಂ.ಟಿ.ಬಿ.ನಾಗರಾಜ್. (ಸದಸ್ಯರು)
ಮೈಸೂರು ವಿಭಾಗ: ಕೃಷ್ಣಬೈರೇಗೌಡ- ಅಧ್ಯಕ್ಷರು. ಎಚ್.ಡಿ.ರೇವಣ್ಣ, ಕೆ.ಜೆ.ಜಾರ್ಜ್, ಯು.ಟಿ.ಖಾದರ್, ಜಿ.ಟಿ.ದೇವೇಗೌಡ, ಸಿ.ಎಸ್.ಪುಟ್ಟರಾಜು, ಸಾ.ರಾ.ಮಹೇಶ್, ಡಾ.ಜಯಮಾಲಾ, ಸಿ.ಪುಟ್ಟರಂಗಶೆಟ್ಟಿ ಅವರನ್ನು ನೇಮಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು