ವೈದ್ಯಕೀಯ ಶುಲ್ಕ ಹೆಚ್ಚಳ ಖಂಡಿಸಿ ಧರಣಿ
Team Udayavani, Jan 5, 2019, 6:40 AM IST
ಬೆಂಗಳೂರು: ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್ಆರ್ಐ ಕೋಟಾ ಮೀಸಲಿಡಬೇಕು ಹಾಗೂ ವೈದ್ಯಕೀಯ ಸೀಟುಗಳ ಶುಲ್ಕವನ್ನು ಶೇ.300ರಷ್ಟು ಏರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಸೇಷನ್(ಎಐಡಿಎಸ್ಒ) ಶುಕ್ರವಾರ ಟೌನ್ಹಾಲ್ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದೆ.
ನಂತರ ಮಾತನಾಡಿದ ಸಂಘಟನೆಯ ಡಾ. ಸುಧಾ ಕಾಮತ್, ಶಿಕ್ಷಣದ ವ್ಯಾಪಾರೀಕರಣವು ಹೆಚ್ಚುತ್ತಿದ್ದು, ವೈದ್ಯಕೀಯ ಶುಲ್ಕವನ್ನು ಪದವಿಗೆ 17 ಸಾವಿರ ರೂ.ಗಳಿಂದ 50 ಸಾವಿರ ರೂ.ಗಳಿಗೆ ಮತ್ತು ಸ್ನಾತಕೋತ್ತರ ಶುಲ್ಕವನ್ನು 50 ಸಾವಿರದಿಂದ 3 ಲಕ್ಷ ರೂ.ಗಳಿಗೆ ಏರಿಸುವ ಪ್ರಸ್ತಾವನೆ ರಾಜ್ಯ ಸರ್ಕಾರದ ಮುಂದಿದೆ ಎಂದರು.
ಶೇ.10ರಷ್ಟು ವೈದ್ಯಕೀಯ ಸೀಟುಗಳನ್ನು ಎನ್ಆರ್ಐ ಕೋಟಾದಡಿ ತರುವುದರಿಂದ, ವೈದ್ಯರಾಗಬೇಕೆಂಬ ಕನಸನ್ನು ಹೊತ್ತುಬರುವ ಕೆಳ, ಮಧ್ಯಮ ವರ್ಗದ ವಿದ್ಯಾರ್ಥಿಗಳು ಇನ್ನು ಮುಂದೆ ವೈದ್ಯಕೀಯ ಶಿಕ್ಷಣ ಕಷ್ಟಸಾಧ್ಯವಾಗಲಿದೆ. ಹೀಗಾಗಿ ರಾಜ್ಯ ಸರ್ಕಾರ ವೈದ್ಯಕೀಯ ಕೋರ್ಸ್ಗಳ ಶುಲ್ಕ ಏರಿಕೆ ಮಾಡಬಾರದು ಎಂದು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.