

Team Udayavani, May 24, 2023, 8:20 AM IST
ಬೆಂಗಳೂರು: ಬೆಂಗಳೂರಿನ ಪರಪ್ಪನ ಅಗ್ರಹಾರ ಸೇರಿ ರಾಜ್ಯದ ವಿವಿಧ ಜೈಲುಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 214 ಕೈದಿಗಳನ್ನು ಸನ್ನಡತೆ ಆಧಾರದ ಮೇಲೆ ಮಂಗಳವಾರ ಬಿಡುಗಡೆ ಮಾಡಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಇಬ್ಬರು ಮಹಿಳಾ ಕೈದಿಗಳು ಸೇರಿ ಒಟ್ಟು 81 ಮಂದಿಗೆ ಬಿಡುಗಡೆ ಭಾಗ್ಯ ಸಿಕ್ಕಿದೆ. ಬಿಜೆಪಿ ಸರಕಾರದ ಕ್ಯಾಬಿನೆಟ್ ಸಭೆಯಲ್ಲಿ ಕೈದಿಗಳ ಬಿಡುಗಡೆಗೆ ಒಪ್ಪಿಗೆ ನೀಡಲಾಗಿತ್ತು. ಬಳಿಕ ರಾಜ್ಯಪಾಲರು ಈಗ ಒಪ್ಪಿಗೆ ನೀಡಿದ್ದು, ಬಿಡುಗಡೆಗೆ ಸೂಚಿಸಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಚಿಕಿತ್ಸೆಗೆಂದು ಪರಪ್ಪನ ಅಗ್ರಹಾರಕ್ಕೆ ಕರೆತರಲಾಗಿದ್ದ ಮೈಸೂರು ಹಾಗೂ ವಿಜಯಪುರ ಜಿಲ್ಲೆಯ ತಲಾ ಒಬ್ಬರು ಬಿಡುಗಡೆಯಾಗಿದ್ದಾರೆ.
ಜೈಲಿನ ಪ್ರವೇಶ ದ್ವಾರದ ಹೊರಭಾಗದಲ್ಲಿ ಕೈದಿಗಳ ಸಂಬಂಧಿಕರು, ಸ್ನೇಹಿತರು ಬಂದಿದ್ದು, ತಮ್ಮವರನ್ನು ಕಂಡ ಕೂಡಲೇ ತಬ್ಬಿಕೊಂಡು ಕಣ್ಣೀರು ಹಾಕಿದರು. ಇನ್ನು ಕೆಲವರು ತಾವೇ ಊರಿನತ್ತ ಹೆಜ್ಜೆ ಹಾಕಿದರು.
MUDA ಸೈಟ್ ಹಿಂದಿರುಗಿಸಿದ ನಂತರ ಇ.ಡಿ ನೋಟಿಸ್ ಕೊಡಲಾಗದು: ಪಾರ್ವತಿ ಪರ ವಕೀಲ ಸಂದೇಶ ಚೌಟ
Davanagere: ಹೆಬ್ಬಾಳ್ಕರ್- ರವಿ ಪ್ರಕರಣದ ಬಗ್ಗೆ ನಾನೇನು ಹೇಳಲಾರೆ: ಸ್ಪೀಕರ್ ಖಾದರ್
Gadag: ಸಾಲ ನೀಡುವಾಗ ಗಿರವಿ, ಶ್ಯೂರಿಟಿ ಇಟ್ಟುಕೊಳ್ಳುವುದು ಅಪರಾಧ: ಡಿಸಿ ಸಿ.ಎನ್. ಶ್ರೀಧರ
Chikkamagaluru: ಕಾಫಿನಾಡಿನಲ್ಲಿ ಬೆಂಗಳೂರು ಮೂಲದ ಯುವಕ-ಯುವತಿ ನಿಗೂಢ ಸಾವು
ಅನ್ನಭಾಗ್ಯದಡಿ ಇನ್ನು ಅಕ್ಕಿ ಭಾಗ್ಯ; ಕೇಂದ್ರದಿಂದ ಅಕ್ಕಿ ಪೂರೈಕೆ ಕಾರಣ ರಾಜ್ಯದ ಈ ನಿರ್ಧಾರ
You seem to have an Ad Blocker on.
To continue reading, please turn it off or whitelist Udayavani.