ನಗರಕ್ಕೆ 3000 ಬಸ್‌ಗಳ ಖರೀದಿಗೆ ಕೋರಿಕೆ


Team Udayavani, Jan 26, 2017, 11:59 AM IST

bmtc.jpg

ಬೆಂಗಳೂರು: ಮುಂಬರುವ ಬಜೆಟ್‌ನಲ್ಲಿ 3000 ಹೊಸ ಬಿಎಂಟಿಸಿ ಬಸ್‌ಗಳ ಖರೀದಿಗೆ ಒಪ್ಪಿಗೆ ನೀಡುವಂತೆ ಮುಖ್ಯಮಂತ್ರಿ ಯವರಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಬಿಎಂಟಿಸಿ ಕರ್ತವ್ಯದಲ್ಲಿ ದಕ್ಷತೆ- ಪ್ರಾಮಾಣಿಕತೆ ತೋರಿದ 50 ಮಂದಿ ಚಾಲಕರು- ನಿರ್ವಾಹಕರಿಗೆ ನಗರದಲ್ಲಿ ಬುಧವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, “”ಬೆಂಗಳೂರು ನಗರ ವ್ಯಾಪ್ತಿ ಈಗ 25 ಕಿಮೀ ದೂರಕ್ಕೆ ವಿಸ್ತಾ¤ರಗೊಂಡಿದೆ.  ಇನ್ನೂ ಉತ್ತಮ ಗುಣಮಟ್ಟದ ಸಂಚಾರ ಸೇವೆ ಕಲ್ಪಿಸುವ ಸಲುವಾಗಿ ಹೊಸದಾಗಿ 3000 ಬಸ್‌ಗಳ ಖರೀದಿಗೆ ಒಪ್ಪಿಗೆ ನೀಡಲು ಮನವಿ ಮಾಡಲಾಗುವುದು,” ಎಂದು ಹೇಳಿದರು.

ರಸ್ತೆಗಳಿಯಲಿವೆ 1650 ಬಸ್‌ಗಳು:  “ಪ್ರಸ್ತುತ ಬಹುತೇಕ ಕಡೆ ಬಿಎಂಟಿಸಿ ಬಸ್‌ಗಳ ಸಂಚಾರ ವ್ಯವಸ್ಥೆ ಕಲ್ಪಿಸಲಾಗಿದೆ. ಹಸಿರು ಪೀಠ ನೀಡಿದ್ದ ತಡೆಯಾಜ್ಞೆ ತೆರವುಗೊಂಡಿರುವುದರಿಂದ ಸುಮಾರು 1650 ಬಸ್‌ಗಳ ಸಂಚಾರಕ್ಕೆ ಎದುರಾಗಿದ್ದ ತೊಡಕು ನಿವಾರಣೆಗೊಂಡಿದೆ. ಮುಂದಿನ ತಿಂಗಳು  ಈ ಬಸ್‌ಗಳು ನಗರದಲ್ಲಿ ರಸ್ತೆಗಿಳಿಯಲಿವೆ,” ಎಂದು ರಾಮಲಿಂಗಾರೆಡ್ಡಿ ತಿಳಿಸಿದರು. ಬಿಎಂಟಿಸಿ ಅಧ್ಯಕ್ಷ ನಾಗರಾಜು ಯಾದವ್‌ ಮಾತನಾಡಿ, “ಬಿಎಂಟಿಸಿ ಸಂಸ್ಥೆಯು ಬೆಂಗಳೂರು ನಗರದ ಜೀವನಾಡಿಯಾಗಿ ಬೆಳೆದಿದೆ.

ಬಸ್‌ನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆ ಕಡೆಗೆ ಹೆಚ್ಚಿನ ಗಮನಹರಿಸಲಾಗುವುದು. ತಮ್ಮ ಅಧಿಕಾರಾವಧಿ ಮುಗಿಯುವುದರೊಳಗೆ ಬಿಎಂಟಿಸಿಯನ್ನು ಹೆಚ್ಚಿನ ಲಾಭದಾಯಕ ಸಂಸ್ಥೆಯಾಗಿ ಬದಲಿಸಲಾಗುವುದು,” ಎಂದು ತಿಳಿಸಿದರು. ಬಿಎಂಟಿಸಿಯು ತನ್ನ 20ನೇ ವರ್ಷಾಚರಣೆ ಪ್ರಯುಕ್ತ ಹೊರತಂದಿರುವ  ವಿಶೇಷ ಸಂಚಿಕೆ “ಸಂಚಾರ’ ರಾಮಲಿಂಗಾರೆಡ್ಡಿ ಬಿಡುಗಡೆ ಗೊಳಿಸಿದರು. ಬಿಎಂಟಿಸಿ ಉಪಾಧ್ಯಕ್ಷ ಗೋವಿಂದರಾಜು, ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕಿ ಏಕ್‌ರೂಪ್‌ ಕೌರ್‌ ಇದ್ದರು.

ಸ್ಮಾರ್ಟ್‌ ಕಾಡ್‌ ಫೆಬ್ರವರಿಯಿಂದ ಜಾರಿ 
ಬಿಎಂಟಿಸಿ ಪ್ರಯಾಣಿಕರ ಅನುಕೂಲಕ್ಕಾಗಿ ಸ್ಮಾರ್ಟ್‌ಕಾರ್ಡ್‌ ಸಿದ್ಧಪಡಿಸ ಲಾಗಿದ್ದು, ಫೆಬ್ರವರಿ ತಿಂಗಳಿನಿಂದ ಈ ಕಾರ್ಡ್‌ಗಳು ಚಲಾವಣೆಗೆ ಬರಲಿವೆ. ಆ ಮೂಲಕ, ಇಡೀ ದೇಶದಲ್ಲೇ ಮೊದಲ ಬಾರಿಗೆ ಸ್ಮಾರ್ಟ್‌ ಕಾರ್ಡ್‌ ಪ್ರಾರಂಭಿಸಿದ ಹೆಗ್ಗಳಿಕೆಗೆ ಬಿಎಂಟಿಸಿ ಪಾತ್ರವಾಗಲಿದೆ. ಸ್ಮಾರ್ಟ್‌ ಕಾರ್ಡ್‌ ಅಳವಡಿಕೆಯಿಂದ ನಗದು, ಚಿಲ್ಲರೆ ಸೇರಿದಂತೆ ಹಲವು ಸಮಸ್ಯೆ ದೂರವಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Organ Donation: ಸಾವಿನ ನಂತರವೂ ನೆರವಾದ ಜೀವ

Organ Donation: ಸಾವಿನ ನಂತರವೂ ನೆರವಾದ ಜೀವ

15-bng

Bengaluru: ವೈದ್ಯೆಗೆ ಲೈಂಗಿಕ ಕಿರುಕುಳ: ಪಿಎಸ್‌ಐ ವಿರುದ್ದ ಪೊಲೀಸ್‌ ಆಯುಕ್ತರಿಗೆ ದೂರು

14-bng

Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು

9-munirathna

Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್‌ ಕೇಸ್‌: ಪಿಐ ಸೆರೆ

8-bng

Infosys ಪ್ರಶಸ್ತಿ 2024ಕ್ಕೆ ಕರ್ನಾಟಕದವರೂ ಸೇರಿ 6 ಸಾಧಕರ ಆಯ್ಕೆ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.