ಒಬಿಸಿ ಪಟ್ಟಿಗೆ ಸೇರಿಸಲು ಆಗ್ರಹ
Team Udayavani, Oct 3, 2018, 12:20 PM IST
ಬೆಂಗಳೂರು: ಸಾಮಾಜಿಕವಾಗಿ ತೀರಾ ಹಿಂದುಳಿದಿರುವ ಕುಂಚಿಟಿಗ ಸಮುದಾಯವನ್ನು ಒಬಿಸಿ ಪಟ್ಟಿಗೆ ಸೇರಿಸುವುದೂ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖೀಲ ಕರ್ನಾಟಕ ಕುಂಚಿಟಿಗರ ಮಹಾಮಂಡಲದ ಕಾರ್ಯಕರ್ತರು ಮಂಗಳವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಬಳಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅಖೀಲ ಕರ್ನಾಟಕ ಕುಂಚಿಟಿಗರ ಮಹಾಮಂಡಲದ ಅಧ್ಯಕ್ಷ ಬಸವಾನಂದ, ಮೈಸೂರು ವಿವಿಯ ಸಂಶೋಧಕ ಡಾ.ಎಂ.ಆರ್.ಗಂಗಾಧರ್ ಮತ್ತು ಯೋಜನಾ ಸಹಾಯಕ ಡಾ.ಎಸ್.ಮಹದೇವ ಅವರು ನೀಡಿರುವ ಕುಲಶಾಸ್ತ್ರ ಅಧ್ಯಯನದ ವರದಿಯನ್ನು ಸರ್ಕಾರ ಜಾರಿಗೊಳಿಸುವ ಮೂಲಕ ಕುಂಚಿಟಿಗ ಸಮುದಾಯಕ್ಕೆ ನ್ಯಾಯ ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿದ ಮಧುಗಿರಿ ಶಾಸಕ ವೀರಭದ್ರಯ್ಯ, ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಜತೆ ಚರ್ಚಿಸುವ ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Sullia: ಜಾಕ್ವೆಲ್ ಹೂಳು ತೆಗೆದ ಬಳಿಕ ನಾಗಪಟ್ಟಣ ಡ್ಯಾಂಗೆ ಗೇಟ್
Arrested: ಪೈಂಟ್ ಕೆಲಸಕ್ಕೆ ಬಂದು ಖ್ಯಾತ ನಟಿಯ ಮನೆಗೆ ಕನ್ನ; ಆರೋಪಿ ಬಂಧನ
Dharmasthala: ದೇವರ ದರ್ಶನ ಇನ್ನಷ್ಟು ಸುಲಲಿತ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.