ಟವರ್‌ಗಳಿಂದ ಆದಾಯ ಸಂಗ್ರಹ


Team Udayavani, Sep 20, 2017, 11:43 AM IST

mob-tower.jpg

ಬೆಂಗಳೂರು: ನಗರದಲ್ಲಿ ಅಳವಡಿಸುವ ಮೊಬೈಲ್‌ ಟವರ್‌ಗೆ 50 ಸಾವಿರ ರೂ. “ಅಳವಡಿಕೆ ಶುಲ್ಕ’ ಮತ್ತು 12 ಸಾವಿರ ರೂ. ವಾರ್ಷಿಕ ತೆರಿಗೆ ವಿಧಿಸಲು ಬಿಬಿಎಂಪಿ ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ನಿರ್ಧರಿಸಿದೆ. ಆದಾಯ ವೃದ್ಧಿಗಾಗಿ ಬಿಬಿಎಂಪಿ ಈ ನಿರ್ಧಾರ ಕೈಗೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ 10 ಸಾವಿರಕ್ಕೂ ಹೆಚ್ಚಿನ ಮೊಬೈಲ್‌ ಟವರ್‌ಗಳಿವೆ ಎಂದು ಅಂದಾಜಿಸಲಾಗಿದೆ.

ಆದರೆ, ಆ ಟವರ್‌ಗಳಿಂದ ಈವರೆಗೆ ಬಿಬಿಎಂಪಿಗೆ ಯಾವುದೇ ಆದಾಯ ಬಂದಿಲ್ಲ. ಹೀಗಾಗಿ ಟವರ್‌ಗಳಿಂದ ತೆರಿಗೆ ವಸೂಲಿಗೆ ಮುಂದಾಗಿರುವ ಬಿಬಿಎಂಪಿ ಪ್ರತಿ ಟವರ್‌ ಅಳವಡಿಕೆಗೆ 50 ಸಾವಿರ ರೂ. ಅಳವಡಿಕೆ ಶುಲ್ಕ ಹಾಗೂ ಪ್ರತಿ ವರ್ಷ 12 ಸಾವಿರ ತೆರಿಗೆ ವಸೂಲಿ ಮಾಡಲು ಉದ್ದೇಶಿಸಿದೆ. ಈ ಸಂಬಂದ ನಿರ್ಣಯ ಕೈಗೊಂಡು ಆಯುಕ್ತರಿಗೆ ಕಳುಹಿಸಲಾಗಿದೆ, ಆಯುಕ್ತರಿಂದ ಅಂತಿಮ ಆದೇಶ ಹೊರಬಂದ ನಂತರ ಟವರ್‌ಗಳಿಂದ ಶುಲ್ಕ ವಸೂಲಿ ಮಾಡುವ ಕಾರ್ಯಕ್ಕೆ ಚಾಲನೆ ನೀಡಲಾಗುವುದು. 

3,300 ಟವರ್‌ಗಳ ಘೋಷಣೆ
ಮೊಬೈಲ್‌ ಟವರ್‌ ಅಳವಡಿಕೆ ಮಾಡಿಕೊಂಡಿರುವ ಸಂಸ್ಥೆಗಳಿಗೂ ಟವರ್‌ಗಳ ಪಟ್ಟಿ ನೀಡುವಂತೆ ಸೂಚಿಸಲಾಗಿದೆ. ಅದರಂತೆ ಇಂಡಸ್‌ ಮತ್ತು ರಿಲಾಯನ್ಸ್‌ ಜಿಯೋ ಸಂಸ್ಥೆಗಳು ಟವರ್‌ಗಳ ಮಾಹಿತಿಯನ್ನು ಬಿಬಿಎಂಪಿಗೆ ನೀಡಿವೆ. ಅದರಂತೆ ಇಂಡಸ್‌ ಸಂಸ್ಥೆ 2,300 ಹಾಗೂ ರಿಲಾಯನ್ಸ್‌ ಜಿಯೋ ಸಂಸ್ಥೆ 1 ಸಾವಿರ ಟವರ್‌ ಅಳವಡಿಸಿರುವುದಾಗಿ ತಿಳಿಸಿವೆ. ಈ ಮಧ್ಯೆ ಅಕ್ರಮ ಮೊಬೈಲ್‌ ಟವರ್‌ಗಳ ಪತ್ತೆಗಾಗಿ ವಾರ್ಡ್‌ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಟಾಪ್ ನ್ಯೂಸ್

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Exam

SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ

Pratika Rawal’s brilliant batting: A good start to the series against Ireland

INDWvsIREW: ಪ್ರತಿಕಾ ರಾವಲ್‌ ಭರ್ಜರಿ ಬ್ಯಾಟಿಂಗ್‌; ಐರ್ಲೆಂಡ್‌ ವಿರುದ್ದ ಸರಣಿ ಶುಭಾರಂಭ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

Mega Concert: Black ಮಾರ್ಕೆಟ್‌ ಟಿಕೆಟ್‌ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್‌ ವಜಾ

RSS is responsible for BJP’s victory in Maharashtra Assembly: Sharad Pawar

Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಕಾರಣ: ಶರದ್‌ ಪವಾರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-bng

Cold Weather: ಬೀದರ್‌, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?

13-bng

Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1-poco

POCO X7 5G; ಇದೀಗ ತಾನೆ ಬಿಡುಗಡೆಯಾದ ಫೋನ್ ನಲ್ಲಿ ಏನೇನಿದೆ?

UP-Ma-ki-rasoi

Full Meal: ಮಹಾಕುಂಭ ಮೇಳಕ್ಕೆ ಬರುವವರಿಗೆ ಸಿಗುತ್ತೆ 9 ರೂ.ಗೆ ಭರ್ಜರಿ ಭೋಜನ!

1-car

Shivamogga; ಕಾರು ಹಳ್ಳಕ್ಕೆ ಉರುಳಿ ಮೂವರಿಗೆ ಗಾಯ

Sachin Panchal Case: CID interrogation of five including Raju Kapnoor

Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ

1-modi

Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.