ದೈಹಿಕ ಮತ್ತು ಮಾನಸಿಕ ಸದೃಢತೆಗೆ ಕ್ರೀಡೆ ಅಗತ್ಯ: ಕಂದಾಯ ಸಚಿವ ಆರ್.ಅಶೋಕ
Team Udayavani, Aug 8, 2021, 6:53 PM IST
ಬೆಂಗಳೂರು: ನಮ್ಮನ್ನು ಮಾನಸಿಕವಾಗಿ ಮತ್ತು ದೈಹಿಕವಾಗಿ ಸದೃಢವಾಗಿಡಲು ಕ್ರೀಡೆಗಳು ಅತ್ಯಗತ್ಯ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಭಾನುವಾರ ಕುಮಾರಸ್ವಾಮಿ ಲೇಔಟ್ನ ಕಾರ್ಮೆಲ್ ಶಾಲಾ ಮೈದಾನದಲ್ಲಿ ವ್ಹಾಲಿಬಾಲ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿದ ಅವರು,”ಯುವಕರು ಶಿಕ್ಷಣದ ಜೊತೆಗೆ ಕ್ರೀಡೆ ಮತ್ತು ಆಟಗಳಿಗೆ ಆದ್ಯತೆ ನೀಡಬೇಕು ಮತ್ತು ಸೋಲು ಗೆಲುವನ್ನು ಕ್ರೀಡಾ ಮನೋಭಾವದಿಂದ ತೆಗೆದುಕೊಳ್ಳಬೇಕು” ಎಂದು ಸಲಹೆ ನೀಡಿದರು.
ಸಿಸಿಟಿವಿಗಳ ಉದ್ಘಾಟನೆ:
ಕಂದಾಯ ಸಚಿವ ಆರ್. ಅಶೋಕ ಭಾನುವಾರ ಬಿಎಚ್ಸಿಎಸ್ ಬಡಾವಣೆಯಲ್ಲಿ ಅಳವಡಿಸಲಾದ ಸಿಸಿಟಿವಿಗಳನ್ನು ಉದ್ಘಾಟಿಸಿದರು. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಮತ್ತು ಭಾರತ್ ಹೌಸಿಂಗ್ ಸೊಸೈಟಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಇಂದು ಬೆಳಿಗ್ಗೆ ಆರ್ ಅಶೋಕ ‘ಭೀಮನ ಅಮಾವಾಸ್ಯೆ’ಯ ಪ್ರಯುಕ್ತ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ, ರಾಜ್ಯದ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!
Vijayapura: ಪೊಲೀಸರಿಂದ 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, ಎರಡು ಕಾರು ವಶಕ್ಕೆ
IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್ ಹೂಡಾ
Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ
Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.