ಕಾರು-ಆಟೋ-ಬೈಕ್ ಗೆ ಗುದ್ದಿದ ಬಿ ಎಂ ಟಿ ಸಿ ಬಸ್: ಓರ್ವ ಸಾವು
Team Udayavani, Jan 6, 2020, 10:37 AM IST
ಬೆಂಗಳೂರು: ಬಿಎಂಟಿಸಿ ಬಸ್ಸೊಂದು ಕಾರು-ಆಟೋ-ಬೈಕ್ ಗೆ ಡಿಕ್ಕಿ ಹೊಡೆದ ಕಾರಣ ಓರ್ವ ಸಾವನ್ನಪ್ಪಿ, ಐವರು ಗಾಯಗೊಂಡ ಘಟನೆ ನಗರದ ಕೊಟ್ಟಿಗೆಪಾಳ್ಯ ಸಿಗ್ನಲ್ ಬಳಿ ನಡೆದಿದೆ.
ಬ್ರೇಕ್ ಫೈಲ್ಯೂರ್ ನಿಂದ ಈ ಅಪಘಾತ ಎನ್ನಲಾಗಿದೆ. ಅಪಘಾತದಲ್ಲಿ ಭೈರಪ್ಪ ಎಂಬವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತದಲ್ಲಿ ವಾಹನಗಳು ನುಜ್ಜುಗುಜ್ಜಾಗಿದೆ. ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!
Naxals Surrender: ಮುಖ್ಯಮಂತ್ರಿ ಸಮ್ಮುಖ ಶಸ್ತ್ರಾಸ್ತ್ರ ತ್ಯಜಿಸಿ ಶರಣಾದ 6 ನಕ್ಸಲರು
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
MUST WATCH
ಹೊಸ ಸೇರ್ಪಡೆ
Siddapura: ಟ್ರಾಯ್‌ನಿಂದ ಕರೆ ಮಾಡುವುದಾಗಿ 10.39 ಲಕ್ಷ ರೂ. ವಂಚನೆ
Padubidri: ಸಾಲಬಾಧೆ; ನೇಣು ಬಿಗಿದುಕೊಂಡು ವ್ಯಕ್ತಿ ಸಾವು
US-Canada Map: ಅಮೆರಿಕ ಭೂಪಟಕ್ಕೆ ಕೆನಡಾ ಸೇರಿಸಿದ ಟ್ರಂಪ್: ವಿವಾದ
Hemmadyಸೇವಂತಿಗೆ ತಳಿ ಸಂರಕ್ಷಣೆ: ತೋಟಗಾರಿಕೆ ಅಧಿಕಾರಿಗಳು,ಕೃಷಿ ವಿಜ್ಞಾನಿಗಳಿಂದ ಸ್ಥಳ ಭೇಟಿ
Congress Session: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಜ.21ಕ್ಕೆ ಮರುನಿಗದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.