Road mishap: ನೈಸ್‌ ರಸ್ತೆಯಲ್ಲಿ ಸರಣಿ ಅಪಘಾತ: ತುಂಡಾದ ಲಾರಿ ಚಾಲಕನ ಕಾಲು


Team Udayavani, Feb 24, 2024, 11:53 AM IST

Road mishap: ನೈಸ್‌ ರಸ್ತೆಯಲ್ಲಿ ಸರಣಿ ಅಪಘಾತ: ತುಂಡಾದ ಲಾರಿ ಚಾಲಕನ ಕಾಲು

ಬೆಂಗಳೂರು: ನೈಸ್‌ ರಸ್ತೆಯಲ್ಲಿ ನಡೆದ ಸರಣಿ ಅಪಘಾತದಲ್ಲಿ ಲಾರಿಯೊಂದು ಉರುಳಿ ಬಿದ್ದ ಪರಿಣಾಮ ಅದರ ಚಾಲಕನ ಕಾಲಿನ ಪಾದ ತುಂಡಾಗಿರುವ ಘಟನೆ ಗುರುವಾರ ತಡರಾತ್ರಿ ಜ್ಞಾನಭಾರತಿ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಲಾರಿ ಚಾಲಕ ಮುಕ್ಬುಲ್‌ ಕಾಲು ತುಂಡಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ನೈಸ್‌ ರಸ್ತೆಯ ಮಂಗನಹಳ್ಳಿ ಬಳಿ ಗುರುವಾರ ತಡರಾತ್ರಿ ಈ ಸರಣಿ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರು, ಎರಡು ಲಾರಿ ಸೇರಿ ಐದಾರು ವಾಹನಗಳಿಗೆ ಹಾನಿಯಾಗಿದೆ. ಸದ್ಯ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಸಂಚಾರ ಪೊಲೀಸರು ಮಾಹಿತಿ ನೀಡಿದರು. ನೈಸ್‌ ರಸ್ತೆಯಲ್ಲಿ ಲಾರಿಯೊಂದು ಏಕಾಏಕಿ ಬ್ರೇಕ್‌ ಹಾಕಿದ ಪರಿಣಾಮ ಸರಣಿ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.

ಖಾಸಗಿ ಕಂಪನಿಯ ಹಾಲಿನ ಉತ್ಪನ್ನಗಳನ್ನು ಮುಕ್ಬುಲ್‌ ಲಾರಿಯಲ್ಲಿ ಸಾಗಿಸುತ್ತಿದ್ದರು. ಈ ವೇಳೆ ಲಾರಿ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಚಾಲಕ ಮುಕ್ಬುಲ್‌ಕಾಲಿನ ಪಾದ ತುಂಡಾಗಿದೆ. ಕೂಡಲೇ ಸ್ಥಳೀಯರು ಗಾಯಾಳುವಿನ ನೆರವಿಗೆ ಧಾವಿಸಿ ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.   ಈ ಸಂಬಂಧ ಜ್ಞಾನಭಾರತಿ ಸಂಚಾರ  ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

 

 

ಟಾಪ್ ನ್ಯೂಸ್

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

Davanagere: ಇನ್ಶೂರೆನ್ಸ್‌ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ

5-udupi

Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ

Brijesh-Chowta-Leter

Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ

New Delhi: BSNL invites tender for 5G service

New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್‌ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Bengaluru: ಸುರಂಗ ರಸ್ತೆ ಕಾಮಗಾರಿಗೆ ಭಾರತ-ಚೀನಾ ಸಂಬಂಧ ಅಡ್ಡಿ! 

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Fraud: ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಹೆಸರಲ್ಲಿ ಇಬ್ಬರಿಗೆ 93 ಲಕ್ಷ ರೂ. ವಂಚನೆ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

Digital arrest: ವೃದ್ಧೆಗೆ ಡಿಜಿಟಲ್‌ ದಿಗ್ಬಂಧನ ಹಾಕಿ 10.21 ಲ. ರೂ. ಕಿತ್ತ ಸೈಬರ್‌ ವಂಚಕ

5

Drunk & Drive Case: ಅತಿ ವೇಗದ ಚಾಲನೆ: 522 ಕೇಸ್‌, 1.29 ಲಕ್ಷ ದಂಡ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

Bengaluru: ನಿಲ್ಲದ ಪಟಾಕಿ ಅವಘಡ: ಮತ್ತೆ 10 ಮಂದಿ ಕಣ್ಣಿಗೆ ತೊಂದರೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Yathnal-eshwarappa

Waqf: ಕಾಂಗ್ರೆಸ್‌ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್‌ ಆಸ್ತಿ ಕಬಳಿಕೆ: ಯತ್ನಾಳ್‌

10-rabakavi

Rabkavi Banhatti: ಹೊಸೂರಿನ ಸ್ಮಶಾನ ವಕ್ಫ್ ಆಸ್ತಿ

Jharkhand contest between pro-people and pro-prime government: Congress

Jharkhand: ಜನ-ಪ್ರಧಾನಿ ಪರ ಸರ್ಕಾರ ನಡುವಿನ ಸ್ಪರ್ಧೆ: ಕಾಂಗ್ರೆಸ್‌

1

Puttur: ತಮ್ಮನ ಹ*ತ್ಯೆ ಆರೋಪಿಗೆ ಜಾಮೀನು

9-mudhol

Mudhol: ನನ್ನ ಮೇಲಿನ ಆರೋಪ‌ ನಿರಾಧಾರ: ತಿಮ್ಮಾಪುರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.