Road mishap: ಏರ್‌ಪೋರ್ಟ್ ರಸ್ತೆಯಲ್ಲಿ ಸರಣಿ ಅಪಘಾತ: 7 ಕಾರುಗಳು ಜಖಂ
Team Udayavani, Dec 19, 2023, 10:56 AM IST
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಸೋಮವಾರ ಮಧ್ಯಾಹ್ನ ಸಂಭವಿಸಿದ ಸರಣಿ ಅಪಘಾತದಲ್ಲಿ ಏಳು ಕಾರುಗಳು ಜಖಂಗೊಂಡಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ವಿಮಾನ ನಿಲ್ದಾಣದ ರಸ್ತೆಯ ದೊಡ್ಡಜಾಲ ಮೇಲು ಸೇತುವೆ ಬಳಿ ಸೋಮವಾರ ಮಧ್ಯಾಹ್ನ 12.30ರ ಸುಮಾರಿಗೆ ಘಟನೆ ನಡೆದಿದ್ದು, ವಿಮಾನ ನಿಲ್ದಾಣದ ಕಡೆಯಿಂದ ನಗರದತ್ತ ಅತೀವೇಗವಾಗಿ ಹೋಗುವಾಗ ಮಾರ್ಗ ಮಧ್ಯೆ ದೊಡ್ಡಜಾಲ ಮೇಲ್ಸೇಸೇತುವೆ ಬಳಿ ನಿಯಂತ್ರಣ ತಪ್ಪಿ ಏಳು ಕಾರುಗಳು ಒಂದಕ್ಕೊಂದು ಡಿಕ್ಕಿ ಹೊಡೆದು ಕೊಂಡಿವೆ. ಅದರಿಂದ 7 ಕಾರುಗಳು ಜಖಂಗೊಂಡಿದ್ದು, ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಪೊಲೀಸರು ಹೇಳಿದರು.
ವಾಹನ ಸಂಚಾರ ದಟ್ಟಣೆ: ಈ ಸರಣಿ ಅಪಘಾತದಿಂದ ಕೆಲ ಕಾಲ ವಿಮಾನ ನಿಲ್ದಾಣ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ವಿಮಾನ ನಿಲ್ದಾಣ ಕಡೆಯಿಂದ ನಗರದತ್ತ ಬರುತ್ತಿದ್ದ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು. ಇನ್ನು ಸರಣಿ ಅಪಘಾತದ ಸುದ್ದಿ ತಿಳಿದು ಸ್ಥಳಕ್ಕೆ ದೌಡಾಯಿಸಿದ ಚಿಕ್ಕಜಾಲ ಸಂಚಾರ ಠಾಣೆ ಪೊಲೀಸರು, ಜಖಂಗೊಂಡಿದ್ದ ಕಾರುಗಳನ್ನು ರಸ್ತೆಯಿಂದ ತೆರವುಗೊಳಿಸಿ, ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
COPD: ಕ್ರೋನಿಕ್ ಒಬ್ಸ್ಟ್ರಕ್ಟಿವ್ ಪಲ್ಮನರಿ ಡಿಸೀಸ್ (ಸಿಒಪಿಡಿ)
Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ
Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ
Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್: ಫೋಟೋ ಸಾಕ್ಷ್ಯ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.