ಕೊನೆಯ ದಿನ ಅಭ್ಯರ್ಥಿಗಳಿಂದ ರೋಡ್‌ ಶೋ

Team Udayavani, May 11, 2018, 6:30 AM IST

Ban11051807Medn.jpg

ಬೆಂಗಳೂರು: ವಿಧಾನಸಭೆ ಚುನಾವಣೆಗೆ ಶನಿವಾರ ಮತದಾನ ನಡೆಯಲಿದ್ದು, ಗುರುವಾರ ಸಂಜೆ 6 ಗಂಟೆಗೆ ಚುನಾವ ಣೆಯ ಬಹಿರಂಗ ಪ್ರಚಾರ ಅಂತ್ಯವಾ ಯಿತು. ಈ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಅಭ್ಯರ್ಥಿಗಳು ಮತದಾರರನ್ನು ಸೆಳೆ ಯಲು ಅಂತಿಮ ಹಂತದ ಯತ್ನ ನಡೆಸಿದರು. ರೋಡ್‌ ಶೋ, ಸಮಾವೇ ಶಗಳ ಮೂಲಕ ಮತದಾರರ ಮನವೊ ಲಿಕೆಯ ಯತ್ನ ನಡೆಸಿದರು. 

ಅಂತಿಮ ದಿನ ಪ್ರಚಾರದ ಕೆಲ ಝಲಕ್‌ ಇಲ್ಲಿವೆ.
ಮೈಸೂರು ಪೇಟಾ ಧರಿಸಿ ಚೌಹಾಣ್‌ ರೋಡ್‌ ಶೋ: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಮದಾಸ್‌ ಪರ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್‌ಸಿಂಗ್‌ ಚೌಹಾಣ್‌ ಗುರುವಾರ ಭರ್ಜರಿ ರೋಡ್‌ ಶೋ ನಡೆಸಿದರು. ಮೈಸೂರು ಪೇಟಾ ಧರಿಸಿ, ಸಾರ್ವಜನಿಕರತ್ತ ಕೈ ಬೀಸುತ್ತಾ, ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಕೊಡೆ ಹಿಡಿದ ಕಳಲೆ: ಕಾಂಗ್ರೆಸ್‌ ಅಭ್ಯರ್ಥಿ ಕಳಲೆ ಕೇಶವಮೂರ್ತಿಯವರು ನಂಜನಗೂಡು ಪಟ್ಟಣದಲ್ಲಿ ತುಂತುರು ಮಳೆಯಲ್ಲಿ ಕೊಡೆ ಹಿಡಿದು ಭರ್ಜರಿ ರೋಡ್‌ ಶೋ ನಡೆಸುವ ಮೂಲಕ ಮತಯಾಚಿಸಿದರು.

ಎತ್ತಿನಗಾಡಿಯಲ್ಲಿ ಪ್ರಚಾರ: ತಿ.ನರಸೀಪುರ ತಾಲೂಕಿನ ಬನ್ನೂರು ಪಟ್ಟಣದಲ್ಲಿ ಜೆಡಿಎಸ್‌ ಅಭ್ಯರ್ಥಿ ಅಶ್ವಿ‌ನ್‌ ಕುಮಾರ್‌, ರೈತರ ಬೆಂಬಲದೊಂದಿಗೆ ಎತ್ತಿನಗಾಡಿಯಲ್ಲಿ ರೋಡ್‌ ಶೋ ನಡೆಸಿ, ಮತಯಾಚಿಸಿದರು.

ನಟ ಆದಿ ರೋಡ್‌ ಶೋ: ಗುಡಿಬಂಡೆಯಲ್ಲಿ ಬಿಜೆಪಿ ಅಭ್ಯರ್ಥಿ ಸಾಯಿಕುಮಾರ್‌ ಪರ ತೆಲುಗು ನಟ ಆದಿ ಬೃಹತ್‌ ರೋಡ್‌ ಶೋ ನಡೆಸಿದರು.

ಚಿತ್ರನಟಿ ದಾಮಿನಿಯಿಂದ ಮತಯಾಚನೆ: ಸಕಲೇಶಪುರದಲ್ಲಿ ಚಿತ್ರನಟಿ ದಾಮಿನಿ ತಮ್ಮ ಪತಿ ಬಿಜೆಪಿ ಅಭ್ಯರ್ಥಿ ನಾರ್ವೆ ಸೋಮಶೇಖರ್‌ ಪರ ಕಾಲ್ನಡಿಗೆ ಮುಖಾಂತರ ಸಾಗಿ ಮತಯಾಚಿಸಿದರು.

ಟಾಪ್ ನ್ಯೂಸ್

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

R.Ashok

Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್‌.ಅಶೋಕ್‌

JDS-DKS

Politics Discussion: ದಿಲ್ಲಿಯಲ್ಲಿ ಜೆಡಿಎಸ್‌ ಶಾಸಕರು-ಡಿ.ಕೆ.ಶಿವಕುಮಾರ್‌ ಮುಖಾಮುಖಿ

CM-siddu

HMP Virus: ಎಚ್‌ಎಂಪಿ ವೈರಸ್‌ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

DKSSuresh

ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್‌

Tumakuru-Leopard

Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Fraud Case: 3.25 ಕೋಟಿ ವಂಚನೆ ಕೇಸ್‌; ಐಶ್ವರ್ಯ ದಂಪತಿ ಮತ್ತೆ ಸೆರೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

Atul Subhash Case: ಪತ್ನಿ ಮೇಲಿನ ಕೇಸ್‌ ರದ್ದತಿಗೆ ನಿರಾಕರಣೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Cong-CM-Dinner-Meet

Dinner Politics: ಡಿಸಿಎಂ ಡಿಕೆಶಿ ದೂರು; ಕಾಂಗ್ರೆಸ್‌ ಡಿನ್ನರ್‌ಗೆ ಹೈ ಕಮಾಂಡ್‌ ತಡೆ

Naxal-Meeting

Naxal Surrender: ಕೊನೆಗೂ ಕರ್ನಾಟಕ ರಾಜ್ಯ ಸಂಪೂರ್ಣ ನಕ್ಸಲ್‌ ಮುಕ್ತವಾಯಿತೇ?

R.Ashok

Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್‌.ಅಶೋಕ್‌

JDS-DKS

Politics Discussion: ದಿಲ್ಲಿಯಲ್ಲಿ ಜೆಡಿಎಸ್‌ ಶಾಸಕರು-ಡಿ.ಕೆ.ಶಿವಕುಮಾರ್‌ ಮುಖಾಮುಖಿ

CM-siddu

HMP Virus: ಎಚ್‌ಎಂಪಿ ವೈರಸ್‌ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.