ಪ್ರಿಯಕರನಿಗಾಗಿ ತನ್ನದೇ ಮನೆಯಲ್ಲಿ ದರೋಡೆ

Team Udayavani, Dec 17, 2018, 12:16 PM IST

robbery.jpg

ಬೆಂಗಳೂರು/ರಾಜ್‌ಕೋಟ್‌: “ಪ್ರೀತಿಗಾಗಿ ಏನು ಬೇಕಿದ್ದರೂ ಮಾಡಲು ಸಿದ್ಧ’ ಎನ್ನುವ ಹಲವು ಪ್ರೇಮಿಗಳು ಸಿಗುತ್ತಾರೆ. ಆದರೆ, ಇಲ್ಲೊಬ್ಬಳು ತನ್ನ ಪ್ರಿಯಕರನ ಆಸೆ ಈಡೇರಿಸಲು ತನ್ನ ಸ್ವಂತ ಮನೆಯನ್ನೇ ದರೋಡೆ ಮಾಡಿ, 1 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದನ್ನು ಕದ್ದೊಯ್ದಿದ್ದಾಳೆ. ಈ “ಸಾಹಸ’ ಮಾಡಿದ ಗುಜರಾತ್‌ನ ಜೋಡಿ ಬೆಂಗಳೂರಿನಲ್ಲಿ ಸಿಕ್ಕಿಬಿದ್ದಿದೆ.

ಗುಜರಾತ್‌ನ ರಾಜ್‌ಕೋಟ್‌ನ ಉದ್ಯಮಿ ಕಿಶೋರ್‌ ಪರ್ಸಾನಾ ಎಂಬವರ 20ರ ಹರೆಯದ ಪುತ್ರಿ ಪ್ರಿಯಾಂಕಾ ಕಳೆದ 2 ವರ್ಷಗಳಿಂದ ಹೇತ್‌ ಶಾ(20) ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ಹೇತ್‌ಗೆ ಪೈಲಟ್‌ ಆಗಬೇಕೆಂಬ ಕನಸಿತ್ತು. ಹೀಗಾಗಿ, ಬೆಂಗಳೂರಿನಲ್ಲಿರುವ ಪೈಲಟ್‌ ತರಬೇತಿ ಅಕಾಡೆಮಿಗೆ ಸೇರಲು ಬಯಸಿದ್ದ. ಆದರೆ, ಶುಲ್ಕ ಪಾವತಿಸಲು ಅವನಲ್ಲಿ ಹಣವಿರಲಿಲ್ಲ. ಈ ವಿಷಯವನ್ನು ಆತ ಪ್ರಿಯಾಂಕಾಗೆ ತಿಳಿಸಿದ್ದ.

ಪ್ರಿಯಕರನ ಪೈಲಟ್‌ ಆಗುವ ಕನಸನ್ನು ಈಡೇರಿಸಲು ನಿರ್ಧರಿಸಿದ ಪ್ರಿಯಾಂಕಾ, ರಾಜ್‌ಕೋಟ್‌ನಲ್ಲಿರುವ ತನ್ನ ಮನೆಯನ್ನೇ ದರೋಡೆ ಮಾಡಿದ್ದಾಳೆ. ಯಾರೂ ಇಲ್ಲದ ವೇಳೆ, ಮನೆಯೊಳಗಿದ್ದ 90 ಲಕ್ಷ ರೂ. ಮೌಲ್ಯದ 3 ಕೆ.ಜಿ. ಚಿನ್ನಾಭರಣ, 2 ಕೆ.ಜಿ. ಬೆಳ್ಳಿಯ ಆಭರಣ ಹಾಗೂ 64 ಸಾವಿರ ರೂ. ನಗದನ್ನು ಎಗರಿಸಿದ್ದಾಳೆ. ಇದು ಯಾರೋ ದರೋಡೆಕೋರರ ಕೃತ್ಯ ಎಂಬ ಭಾವನೆ ಬರಬೇಕೆಂಬ ಉದ್ದೇಶದಿಂದ ಮನೆಯೊಳಗಿನ ವಸ್ತುಗಳನ್ನೆಲ್ಲ ಚೆಲ್ಲಾಪಿಲ್ಲಿಯಾಗಿಸಿ, ಅಲ್ಲಿಂದ ಕಾಲ್ಕಿತ್ತಿದ್ದಾಳೆ.

ಮನೆಗೆ ವಾಪಸಾದ ಬಳಿಕ ಕುಟುಂಬ ಸದಸ್ಯರಿಗೆ ದರೋಡೆಯ ವಿಚಾರ ಗೊತ್ತಾಗಿದ್ದು, ಕೂಡಲೇ ಪೊಲೀಸರಿಗೆ ದೂರು ನೀಡಿದ್ದಾರೆ. ಬೇರೆ ಬೇರೆ ಕೋನಗಳಿಂದ ತನಿಖೆ ನಡೆಸಿದ ಪೊಲೀಸರು, ಕೊನೆಗೂ ನೈಜ ಕಳ್ಳರನ್ನು ಹಿಡಿದಿದ್ದಾರೆ. ನಗರಕ್ಕೆ ಬಂದ ರಾಜ್‌ಕೋಟ್‌ ಪೊಲೀಸರು, 1 ಕೋಟಿ ರೂ. ಮೌಲ್ಯದ ಚಿನ್ನಾಭರಣ, ನಗದಿನೊಂದಿಗೆ ಹೇತ್‌ ಮತ್ತು ಪ್ರಿಯಾಂಕಾಳನ್ನು ವಶಕ್ಕೆ ಪಡೆದಿದ್ದಾರೆ.

ಅತ್ತ “ಮನೆಯ ದರೋಡೆ ಹಿಂದಿನ ಕೈ ನಿಮ್ಮ ಮಗಳೇ ಹೊರತು ಬೇರ್ಯಾರೂ ಅಲ್ಲ’ ಎಂದು ಪೊಲೀಸರು ಹೇಳುತ್ತಿದ್ದಂತೆ, ಪ್ರಿಯಾಂಕಾಳ ಹೆತ್ತವರಿಗೆ ಆಘಾತವಾಗಿದೆ. ಈಗ ಅವರು, ಎಫ್ಐಆರ್‌ ವಾಪಸ್‌ ಪಡೆಯಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Lawrence Bishnoi’s brother Anmol Bishnoi arrested in America

Anmol Bishnoi: ಅಮೆರಿಕದಲ್ಲಿ ಲಾರೆನ್ಸ್‌ ಬಿಷ್ಣೋಯ್‌ ಸಹೋದರ ಅನ್ಮೋಲ್‌ ಬಿಷ್ಣೋಯ್‌ ಬಂಧನ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

Manipur issue: ಶಾ ಸಭೆಯ ಬಳಿಕ ಮಣಿಪುರಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಿದ ಕೇಂದ್ರ

ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Bidar: ಬಿಜೆಪಿಯವರು ಅಧಿಕಾರಕ್ಕಾಗಿ ಏನು ಮಾಡಲೂ ಹೇಸದವರು: ಈಶ್ವರ್‌ ಖಂಡ್ರೆ

Siddu–kanaka

Grant Fight: ಕರ್ನಾಟಕಕ್ಕೆ ಅನ್ಯಾಯವಾದಾಗ ಎಚ್‌ಡಿಡಿ, ಎಚ್‌ಡಿಕೆ ಮಾತಾಡಿದ್ದಾರಾ?: ಸಿಎಂ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

Untitled-1

Kasaragod: ಅಪರಾಧ ಸುದ್ದಿಗಳು

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.