ರೌಡಿಶೀಟರ್‌ ಕಾಲಿಗೆ ಗುಂಡು

Team Udayavani, Oct 19, 2017, 1:01 PM IST

crime-shoot.jpg

ಬೆಂಗಳೂರು: ಹತ್ಯೆ, ಕೊಲೆ ಯತ್ನ ಪ್ರಕರಣಗಳಲ್ಲಿ ಬಂಧಿಸಲು ಹೋದವರ ಮೇಲೆಯೇ ಹಲ್ಲೆ ನಡೆಸಿದ ರೌಡಿಶೀಟರ್‌ ವಾಸುದೇವ್‌ ಅಲಿಯಾಸ್‌ ಆಂದ್ರಹಳ್ಳಿ ವಾಸುನನ್ನು ಸಿಸಿಬಿ ಪೊಲೀಸರು ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಪೊಲೀಸರ ಗುಂಡು ವಾಸುವಿನ ಬಲಗಾಲಿಗೆ ಬಿದ್ದಿದೆ. ಅಲ್ಲದೆ ಸಿಸಿಬಿ ಮುಖ್ಯಪೇದೆ ಉಮೇಶ್‌ ಅವರಿಗೂ ಗಾಯಗಳಾಗಿದ್ದು, ಕೆಂಗೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜರಾಜೇಶ್ವರಿನಗರ ಠಾಣಾ ವ್ಯಾಪ್ತಿಯಲ್ಲಿ ಇತ್ತೀಚೆಗೆ ನಡೆದಿದ್ದ ದರೋಡೆ ಪ್ರಕರಣ ಸಂಬಂಧ ಸಿಸಿಬಿ ಪೊಲೀಸರು ಈತನಿಗಾಗಿ ಕಳೆದೊಂದು ತಿಂಗಳಿಂದ ಹುಡುಕಾಟ ನಡೆಸುತ್ತಿದ್ದರು. ವಾಸು ಮಂಗಳವಾರ ಸಂಜೆ ತನ್ನ ಸ್ನೇಹಿತನ ಹುಟ್ಟುಹಬ್ಬ ಆಚರಣೆಗಾಗಿ ಜ್ಞಾನಭಾರತಿ ಆವರಣದಲ್ಲಿ ಹೋಗುತ್ತಿದ್ದಾನೆ ಎಂಬ ಮಾಹಿತಿ ಸಂಗ್ರಹಿಸಿದ ಸಿಸಿಬಿ ಪಿಐ ಮಂಜುನಾಥ್‌ ತಮ್ಮ ತಂಡದೊಂದಿಗೆ ತೆರಳಿದ್ದರು. ಆದರೆ, ಆರೋಪಿ ಕ್ಷಣಾರ್ಧದಲ್ಲಿ ತಪ್ಪಿಸಿಕೊಂಡಿದ್ದು, ಆತನ ಚಲನವಲನಗಳ ಬಗ್ಗೆ ತೀವ್ರ ನಿಗಾವಹಿಸಿದ್ದರು.

ನಂತರ ರಾತ್ರಿ 9ಗಂಟೆ ಸುಮಾರಿಗೆ ಮರಿಯಪ್ಪನಪಾಳ್ಯದಲ್ಲಿ ಬೈಕ್‌ನಲ್ಲಿ ತೆರಳುವಾಗ ಪೊಲೀಸರು ಬೈಕ್‌ ನಿಲ್ಲಿಸುವಂತೆ ಸೂಚಿಸಿದ್ದಾರೆ. ಆದರೆ, ವಾಸು ಬೈಕ್‌ ನಿಲ್ಲಿಸದೇ ವೇಗವಾಗಿ ಹೋಗಲು ಯತ್ನಿಸಿದ್ದಾನೆ. ತಮ್ಮ ವಾಹನದಲ್ಲಿ ಸುಮಾರು ಒಂದು ಕಿಲೋಮೀಟರ್‌ವರೆಗೆ ಹಿಂಬಾಲಿಸಿದ ಪೊಲೀಸರು, ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ. ಆಗ ಸಿಸಿಬಿ ಇನ್ಸ್‌ಪೆಕ್ಟರ್‌ ಮಂಜುನಾಥ್‌ ಆರೋಪಿಗೆ ಶರಣಾಗುವಂತೆ ಸೂಚಿಸಿದ್ದಾರೆ. ಇದನ್ನು ಕೇಳದ ಆತ  ತಪ್ಪಿಸಿಕೊಳ್ಳಲು ಯತ್ನಿಸಿದ್ದಾರೆ.

ಇದೇ ವೇಳೆ ಮುಖ್ಯ ಪೇದೆ ಉಮೇಶ್‌, ವಾಸುನನ್ನು ಬಂಧಿಸಲು ತೆರಳಿದಾಗ ಅವರ ಕುತ್ತಿಗೆ ಮತ್ತು ಕೈ ಮೇಲೆ ಡ್ಯಾ†ಗರ್‌ನಿಂದ ಹಲ್ಲೆ ನಡೆಸಿದ್ದಾನೆ. ಬಳಿಕ ಮಂಜುನಾಥ್‌ ಮೇಲೂ ಹಲ್ಲೆ ನಡೆಸಲು ಯತ್ನಿಸಿದಾಗ ಆತ್ಮರಕ್ಷಣೆಗಾಗಿ ಆರೋಪಿ ಬಲಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. 2016ರಲ್ಲಿ ರಾಜಗೋಪಾಲ್‌ನಗರದಲ್ಲಿ ಸಿ.ಡಿ ನರಸಿಂಹ ಎಂಬುವವರನ್ನು ಕೊಲೆ ಮಾಡಲು ಯತ್ನಿಸಿ ತಲೆಮರೆಸಿಕೊಂಡಿದ್ದ.

ಈತನ ವಿರುದ್ಧ ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 2 ಕೊಲೆ ಪ್ರಕರಣ, 4 ದರೋಡೆ ಮತ್ತು ಒಂದು ಕೊಲೆ ಯತ್ನ ಪ್ರಕರಣ ದಾಖಲಾಗಿದೆ. ಅಷ್ಟೇ ಅಲ್ಲದೇ, ಈಹಿಂದೆ ರಾಜಾಜಿನಗರದಲ್ಲಿ ದರೋಡೆಗೆ ಯತ್ನಿಸುವಾಗ ವಾಸುದೇವ್‌ ಸಹಚರರನ್ನು ಬಂಧಿಸಲಾಗಿತ್ತು. ಆಗ ಆರೋಪಿ ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

8-ather

EV ದ್ವಿಚಕ್ರ ವಾಹನ ಮಾರಾಟ: ಏಥರ್‌ ಸಂಸ್ಥೆ ಪಾಲು ಶೇ.25

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಸೊಸೆಯಾಗಿ ಬರಬೇಕಾಗಿದ್ದವಳನ್ನೇ ಮದುವೆಯಾದ ಅಪ್ಪ… ಬೇಸರದಿಂದ ಸನ್ಯಾಸಿಯಾಗಲು ಹೊರಟ ಮಗ

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

ಅರಾಟೆ ಸೇತುವೆ: ಅಪಘಾತ ವಲಯ! ಬೆಳಕಿಲ್ಲ, ಸಿಗ್ನಲ್‌ ಲೈಟ್‌ ಉರಿಯುತ್ತಿಲ್ಲ!

10-mambadi

Yakshagana: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರ ಯಕ್ಷ ಸೇವೆಗೆ ಪಾರ್ತಿಸುಬ್ಬ ಪ್ರಶಸ್ತಿ ಗರಿ

3(2

Gundlupete: ಹುರುಳಿ ಕಾವಲು ಕಾಯುತ್ತಿದ್ದ ರೈತನ ಮೇಲೆ ಆನೆ ದಾಳಿ; ಕೈ ಕುತ್ತಿಗೆಗೆ ಗಾಯ

9-kishor

BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್‌ ರಾಯಭಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.