ಮಳೆ ಹಾನಿ ನಿರ್ವಹಣೆಗೆ 1664 ರೂ. ಕೋರಿದ ಪಾಲಿಕೆ
Team Udayavani, Sep 26, 2017, 11:28 AM IST
ಬೆಂಗಳೂರು: ನಗರದಲ್ಲಿ ಇತ್ತೀಚೆಗೆ ಸುರಿದ ದಾಖಲೆ ಮಳೆಯಿಂದಾಗಿ ಉಂಟಾಗಿರುವ ಹಾನಿ ಸರಿಪಡಿಸಲು 1664 ಕೋಟಿ ರೂ. ವಿಶೇಷ ಅನುದಾನ ನೀಡುವಂತೆ ಬಿಬಿಎಂಪಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.
ಆಗಸ್ಟ್ 15ರಿಂದ ಸೆಪ್ಟಂಬರ್ 3ರವರೆಗೆ ನಗರದಲ್ಲಿ ಸುರಿದ ಭಾರಿ ಮಳೆಗೆ ಬಹುತೇಕ ಪ್ರದೇಶಗಳು ಮುಳುಗಡೆಯಾಗಿ ರಸ್ತೆಗಳ ಡಾಂಬರು ಕಿತ್ತು ಬಂದು, ಸಾವಿರಾರು ಗುಂಡಿ ಬಿದ್ದಿವೆ. ಜತೆಗೆ ಕೆಲವೆಡೆ ಮನೆಗಳು ಕುಸಿದಿವೆ. ಹೀಗಾಗಿ ರಸ್ತೆ, ಕಾಲುವೆ, ಕೆರೆ ಸೇರಿದಂತೆ ವಿವಿಧ ಮೂಲಸೌಲಭ್ಯ ಕಲ್ಪಿಸಲು ವಿಶೇಷ ಅನುದಾನ ನೀಡಬೇಕು ಎಂದು ಕೋರಿದೆ.
ಮಳೆ ಹಾನಿ ಸರಿಪಡಿಸಲು ಪಾಲಿಕೆಗೆ 1664 ಕೋಟಿ ರೂ. ಅಗತ್ಯವಿದೆ. ಯಾವ ವಲಯದಲ್ಲಿ ಯಾವ ಕಾಮಗಾರಿ ಕೈಗೊಳ್ಳಬೇಕು ಮತ್ತು ಎಷ್ಟು ಹಣ ಬೇಕಿದೆ ಎಂಬ ಕುರಿತ ವಿವರವನ್ನು ಈಗಾಗಲೇ ನೀಡಲಾಗಿದೆ. ಅದರಂತೆ ರಸ್ತೆ ದುರಸ್ತಿ, ಮಳೆ ನೀರುಗಾಲುವೆ ಕಾಮಗಾರಿ, ಕೆರೆ ಕೋಡಿ ಅಭಿವೃದ್ಧಿ, ಒಳಚರಂಡಿ, ಪಾದಚಾರಿ ಮಾರ್ಗ ಅಭಿವೃದ್ಧಿಗೆ ಅನುದಾನ ಕೋರಲಾಗಿದೆ ಎಂದು ಆಯುಕ್ತ ಎನ್.ಮಂಜುನಾಥ ಪ್ರಸಾದ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.