ತುಮಕೂರಿಗೆ ಕೇಂದ್ರದಿಂದ 50 ಸಾವಿರ ಕೋಟಿ ರೂ.
Team Udayavani, Jul 15, 2018, 6:35 AM IST
ತುಮಕೂರು: ತುಮಕೂರನ್ನು ಕೈಗಾರಿಕಾ ಹಬ್ ಮಾಡಲು ಕೇಂದ್ರ ಸರ್ಕಾರದಿಂದ 50 ಸಾವಿರ ಕೋಟಿ ರೂ. ಬಂಡವಾಳ ತುಮಕೂರಿಗೆ ಬರುತ್ತಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು.
ನಗರದಲ್ಲಿ ಶನಿವಾರ ನಡೆದ ಎಚ್‌ಎಂಟಿಗೆ ಭಾವಪೂರ್ಣ ವಿದಾಯ, ಇಸ್ರೋಗೆ ಹೃದಯ ಸ್ಪರ್ಶಿ ಸ್ವಾಗತ ಕಾರ್ಯ ಕ್ರಮದಲ್ಲಿ ಪಾಲ್ಗೊಂಡ ಅವರು, ಎಚ್‌ಎಂಟಿ ಜಾಗವನ್ನು ಭಾರತೀಯ ಬಾಹ್ಯಾಕಾಶ ಸಂಸ್ಥೆಗೆ ಜಮೀನು ನೋಂದಣಿ ಪತ್ರ ಹಸ್ತಾಂತರ ಮಾಡಿ ಮಾತನಾಡಿದರು. ತುಮಕೂರಿನಲ್ಲಿ ಇಸ್ರೋ ಸ್ಯಾಟ್‌ಲೆçಟ್‌ಗೆ ಬಳಕೆ ಆಗುವ ಉಪಕರಣಗಳ ಉತ್ಪಾದನೆ ಆಗಲಿದೆ. ಇದು ಹೆಮ್ಮೆಯ ಸಂಗತಿ. ಜತೆಗೆ, ಈ ಎಚ್‌ಎಂಟಿ ಕಾರ್ಖಾನೆಯಲ್ಲಿ 40 ವರ್ಷಗಳ ಕಾಲ ಕೆಲಸ ಮಾಡಿದ ಕಾರ್ಮಿಕರ ಮಕ್ಕಳಿಗೆ ಉದ್ಯೋಗಕ್ಕೆ ಅವಕಾಶ ನೀಡಿ ಎಂದು ಮನವಿ ಮಾಡಿದರು. ಇನ್ನು 5 ವರ್ಷದಲ್ಲಿ ತುಮಕೂರಿನ ಚಿತ್ರಣವೇ ಬದಲಾಗಲಿದ್ದು ಚೆನ್ನೈ- ಬೆಂಗಳೂರು ಇಂಡಸ್ಟ್ರಿಯಲ್ ಕಾರಿಡಾರ್ ಆರಂಭವಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್: ಸಿದ್ದರಾಮಯ್ಯ
Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ
Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ
MUST WATCH
ಹೊಸ ಸೇರ್ಪಡೆ
Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ
Mangalore: ಅಡ್ಯಾರ್ ಕಣ್ಣೂರಿನಲ್ಲಿ ತ್ಯಾಜ್ಯ ಸುಡುವಿಕೆಯಿಂದ ಪರಿಸರ ಮಾಲಿನ್ಯ
Dandeli ನಗರ ಠಾಣೆಯ ತನಿಖಾ ವಿಭಾಗದ ಪಿಎಸ್ಐಯಾಗಿ ಕಿರಣ್ ಪಾಟೀಲ್ ಅಧಿಕಾರ ಸ್ಬೀಕಾರ
Thirthahalli: ತುಂಗಾ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.