28ರ ತನಕ ಆರ್‌ಟಿಇ ಅರ್ಜಿ ಸಲ್ಲಿಸಬಹುದು
Team Udayavani, Mar 22, 2018, 6:35 AM IST
ಬೆಂಗಳೂರು : ಶಿಕ್ಷಣ ಹಕ್ಕು ಕಾಯ್ದಯಡಿ ಖಾಸಗಿ ಶಾಲೆಗಳಲ್ಲಿ ಲಭ್ಯವಿರುವ ಶೇ.25ರಷ್ಟು ಸರ್ಕಾರಿ ಕೋಟಾದ ಸೀಟುಗಳಿಗೆ ಅರ್ಜಿ ಸಲ್ಲಿಸಲು ನಿಗದಿ ಪಡೆದ್ದ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ.
ಅರ್ಜಿ ಸಲ್ಲಿಸಲು ಮಾ.21 ಕೊನೆಯ ದಿನವಾಗಿತ್ತು. ಪೋಷಕರ ಒತ್ತಾಯದಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯು ಅರ್ಜಿ ಸಲ್ಲಿಸುವ ದಿನಾಂಕವನ್ನು ಮಾ.28ರ ವರೆಗೆ ವಿಸ್ತರಿಸಿದೆ.
ಇಂಟರ್‌ನೆಟ್ ಸಮಸ್ಯೆ ಸೇರಿದಂತೆ ತಾಂತ್ರಿಕ ಕಾರಣಗಳಿಂದ ಅರ್ಜಿ ಸಲ್ಲಿಸಲು ಸಾಧ್ಯವಾಗದ ಪಾಲಕ, ಪೋಷಕರು ಈ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಇಲಾಖೆ ಪ್ರಕಟಣೆ ತಿಳಿಸಿದೆ. ಲಭ್ಯವಿರುವ 1.45 ಲಕ್ಷ ಸೀಟಿಗೆ ಈವರೆಗೆ 1,76,057 ಅರ್ಜಿ ಸಲ್ಲಿಕೆಯಾಗಿದೆ. ಆನ್‌ಲೈನ್ ಲಾಟರಿ ಮೂಲಕ ಸೀಟು ಹಂಚಿಕೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!
PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.