ಲಸಿಕಾ ಅಭಿಯಾನಕ್ಕೆ ಚಾಲನೆ
Team Udayavani, May 28, 2021, 4:27 PM IST
ಮಹದೇವಪುರ: ವೃದ್ಧರು ಮತ್ತು ವಿಶೇಷ ಚೇತನರು ಲಸಿಕೆಯಿಂದವಂಚಿತರಾಗಬಾರದೆಂದು ಲಸಿಕಾ ಅಭಿಯಾನದ ಅಡಿಯಲ್ಲಿಬಿಜೆಪಿ ಯುವ ಮೋರ್ಚಾ ವತಿಯಿಂದ ಉಚಿತ ವಾಹನಕಲ್ಪಿಸಲಾಗಿದೆ ಎಂದು ಬಿದರಹಳ್ಳಿ ಮಂಡಲ ಅಧ್ಯಕ್ಷ ನಟರಾಜ್ ಹೇಳಿದರು.
ಕಾಡುಗುಡಿಯ ಸರ್ಕಾರಿ ಶಾಲೆಯಲ್ಲಿ ಬಿಬಿಎಂಪಿಸಹಯೋಗದೊಂದಿಗೆ ಕ್ಷೇತ್ರದ ಬಿಜೆಪಿ ಯುವ ಮೋರ್ಚಾವತಿಯಿಂದ ಹಮ್ಮಿಕೊಂಡಿರುವ ಲಸಿಕಾ ಮಹೋತ್ಸವದ ಉಚಿತವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.
ಲಸಿಕಾ ಮಹೋತ್ಸವದಲ್ಲಿ ವೃದ್ಧರು, ವಿಶೇಷ ಚೇತನರು ಹಾಗೂ 45 ವರ್ಷದ ಮೇಲ್ಪಟ್ಟ ವಯಸ್ಸಿನವರು ಸೇರಿದಂತೆ ಕಾಡುಗುಡಿವಾರ್ಡ್‌ನ ಅಸಹಾಯಕರು ಲಸಿಕೆ ಪಡೆಯಲು, ಆಸ್ಪತ್ರೆಗೆ ತೆರೆಳಲುಅನಾನುಕೂಲವಿದ್ದಲ್ಲಿ ಮೊ. 8296723451 ನಮ್ಮನ್ನು ಸಂಪರ್ಕಿಸಿಎಂದು ತಿಳಿಸಿದರು.
ಯಾರು ಲಸಿಕೆಯಿಂದ ವಂಚಿತರಾಗಬಾರದೆಂದು ಬಿಜೆಪಿಯುವ ಮೋರ್ಚಾ ವತಿಯಿಂದ ಉಚಿತವಾಗಿ ಒಂದು ಆಟೋ,ಕಾರು ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಕೊರೊನಾ ಬಗ್ಗೆ ಜನರಿಗೆಜಾಗೃತಿಯು ಸಹ ಮೂಡಿಸಲಾಗುತ್ತಿದೆ ಎಂದು ರಾಜ್ಯ ಯುವಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರಶಾಂತ ವೀರಸ್ವಾಮಿ ರೆಡ್ಡಿತಿಳಿಸಿದರು.ನೋಡಲ್ ಅಧಿಕಾರಿ ಮುನಿರೆಡ್ಡಿ, ಯುವ ಮೋರ್ಚಾ ವಾರ್ಡ್‌ಅಧ್ಯಕ್ಷ ಲಿಖೀತ್ ಜಯಸಿಂಗ್ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.