“ಅಸಮಾಧಾನ ಸರಿ ಹೋಗುತ್ತೆ’: ದಿನೇಶ್ ಗುಂಡೂರಾವ್
Team Udayavani, Jul 15, 2017, 4:00 AM IST
ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳಲ್ಲಿ ಕೆಲವರಿಗೆ ಸ್ಥಾನ ಸಿಗಲಿಲ್ಲ ಎಂದು ಕೆಲ ನಾಯಕರು ಅಸಮಾಧಾನಗೊಂಡಿದ್ದರೂ, ಅದನ್ನು ಬಗೆ ಹರಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಆಯ್ಕೆ ಪಟ್ಟಿಯಲ್ಲಿ ಕೆಲ ನಾಯಕರ ಮಕ್ಕಳಿಗೆ ಮಣೆ ಹಾಕಿದ್ದೀವಿ ಎನ್ನುವುದು ಸುಳ್ಳು. ಎಲ್ಲ ವರ್ಗ ಮತ್ತು ಪ್ರಾದೇಶಿಕತೆ ಆಧಾರದಲ್ಲಿ ಆಯ್ಕೆ ಮಾಡಲಾಗಿದೆ. ಕೆಲವರಿಗೆ ಅವಕಾಶ ಕೈ ತಪ್ಪಿರುವುದರಿಂದ ಸ್ವಾಭಾವಿಕವಾಗಿ ಬೇಸರ ಆಗಿರುತ್ತದೆ ಅದನ್ನು ಸರಿಪಡಿಸಲಾಗುವುದು ಎಂದು ಹೇಳಿದರು.
ಇದೇ ಸಂದರ್ಭದಲ್ಲಿ ಬಿಜೆಪಿ ನಾಯಕರ ವಿರುದಟಛಿ ಹರಿಹಾಯ್ದ ಅವರು, ಬಿಜೆಪಿ ನಾಯಕರು ದಕ್ಷಿಣ ಕನ್ನಡದಲ್ಲಿ ಜಾತಿಯ ವಿಷ ಬೀಜ ಬಿತ್ತುವ ಮೂಲಕ ರಾಜಕೀಯ ಮಾಡಲು ಹೊರಟಿದ್ದಾರೆ. ಯಡಿಯೂರಪ್ಪ ಹೇಳಿದ್ದನ್ನು ಶೋಭಾ ಹೇಳುತ್ತಾರೆ. ಶೋಭಾ ಹೇಳಿದ್ದನ್ನು ಯಡಿಯೂರಪ್ಪ ಕೇಳುತ್ತಾರೆ. ಬಿಜೆಪಿಯವರು ಪ್ರಚೋದನಾಕಾರಿ ಭಾಷಣ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದ್ದಾರೆ ಎಂದು ಹೇಳಿದರು. ಮೀರಾ ಕುಮಾರ್ ಸಮರ್ಥ ಅಭ್ಯರ್ಥಿ: ರಾಷ್ಟ್ರಪತಿ ಚುನಾವಣೆಯಲ್ಲಿ ಯುಪಿಎ ಬೆಂಬಲಿತ ಅಭ್ಯರ್ಥಿ ಮೀರಾಕುಮಾರ್ ಸಮರ್ಥರಾಗಿದ್ದಾರೆ. ಎನ್ಡಿಎ
ಬೆಂಬಲಿತ ರಾಮನಾಥ ಕೋವಿಂದ್ ತೂಕ ಇರುವ ವ್ಯಕ್ತಿಯಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ
Controversy: ಕಾಂಗ್ರೆಸ್ ಪೋಸ್ಟರ್ನಲ್ಲಿ ಪಿಒಕೆ ತಪ್ಪಾಗಿ ಚಿತ್ರಣ; ಬಿಜೆಪಿ ತೀವ್ರ ಆಕ್ರೋಶ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Belagavi: ಪಿಒಕೆ ಬಗ್ಗೆ ಕಾಂಗ್ರೆಸ್ ನಿಲುವಿನ ಬಗ್ಗೆ ಮತ್ತೆ ಹೇಳಬೇಕಿಲ್ಲ: ಡಿಕೆ ಶಿವಕುಮಾರ್
Belagavi;ಕಾಂಗ್ರೆಸ್ ಕಾರ್ಯಕಾರಿಸಭೆಯಲ್ಲಿ ಖರ್ಗೆ,ರಾಹುಲ್ ಭಾಗಿ; ಸೋನಿಯಾ,ಪ್ರಿಯಾಂಕಾ ಗೈರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.