ಸಕಾಲ ಯೋಜನೆಯ ಪ್ರಚಾರ ಅಗತ್ಯ: ಸಚಿವ ಸುರೇಶ್ ಕುಮಾರ್

Team Udayavani, Oct 28, 2019, 1:03 PM IST

tdy-7

ಬೆಂಗಳೂರು : ಸಕಾಲ ಯೋಜನೆ ಬಗ್ಗೆ ಹೆಚ್ಚು ಪ್ರಚಾರ ಕೊಡಬೇಕು, ಸಕಾಲಕ್ಕಾಗಿ ಸಹಾಯವಾಣಿ ಆರಂಭ ಮಾಡಲಾಗಿದೆ. ಅಲ್ಲದೇ ಸೆಪ್ಟೆಂಬರ್ ನಲ್ಲಿ ಸುಮಾರು 60 ಸಾವಿರ ಕರೆ ಸ್ವೀಕಾರ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದರು.

ನಗರದಲ್ಲಿ ಮಾತಾನಾಡಿಸ ಅವರು ಸಕಾಲ ಯೋಜನೆಯ ಕರೆ ಸ್ವೀಕಾರದಲ್ಲಿ ಬೆಂಗಳೂರು ಇದುವೆರಗೂ ಸುಮಾರು 16327 ಕರೆ ಸ್ವೀಕಾರ ಮಾಡಿದೆ ಹಾಗೂ ಅದು ಯೋಜನೆಯ ಯಶಸ್ವಿಯಲ್ಲಿ ಮುಂದೆ ಇದೆ ಎಂದು ಹೇಳಿದರು. ಪ್ರತಿ ತಿಂಗಳು ಸಕಾಲದ ಬಗ್ಗೆ ಆಯಾ ನಗರದ  ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಮಾಡುತ್ತೇವೆ,ಡಿಸಿಗಳು, ಸಿಇಓಗಳು ಜಿಲ್ಲಾ ಮಟ್ಟದಲ್ಲಿ ರಿವ್ಯೂ ಮಾಡಬೇಕು. ತಹಶೀಲ್ದಾರ ತಾಲೂಕು‌ ಮಟ್ಟದಲ್ಲಿ ರಿವ್ಯೂ ಮಾಡಬೇಕು ಎಂದರು.

“ಸೇವಾ ಸಿಂಧು” ಎನ್ನುವ ಯೋಜನೆಯನ್ನು ಹೊಸದಾಗಿ ಪ್ರಾರಂಭ ಮಾಡಿಲಾಗಿದೆ ಆನ್ ಲೈನ್ ನಲ್ಲಿ ಇದರ ಸೇವೆಯನ್ನು ಒದಗಿಸಲಾಗುತ್ತಿದೆ. 43 ಇಲಾಖೆಯ 301 ಸೇವೆಗಳನ್ನು ಸೇವಾ ಸಿಂಧು ಯೋಜನೆಯಲ್ಲಿ ಸೇರಿಸಲಾಗಿದೆ. ಸೇವಾ ಸಿಂಧುಗಾಗಿ 8 ಸಾವಿರ ಕೇಂದ್ರಗಳನ್ನ ರಾಜ್ಯಾದ್ಯಂತ ಪ್ರಾರಂಭ ಮಾಡಲಾಗಿದೆ. ಸೇವಾ ಸಿಂಧು ಜೊತೆಗೆ ಬೆಂಗಳೂರು ಒನ್, ಕರ್ನಾಟಕ ಒನ್ ಕೂಡಾ ಸೇರಿಸುತ್ತೇವೆ ಎಂದು ಹೇಳಿದರು.

“ಜನ ಸೇವಕ” ಅನ್ನುವ ಹೊಸ ಕಾರ್ಯಕ್ರಮ ಅನುಷ್ಠಾನ ಮಾಡುತ್ತೇವೆ. ಮನೆ ಮನೆಗೆ ಹೋಗಿ ಸೇವೆ ಒದಗಿಸೋದು ಜನ ಸೇವಕ ಕಾರ್ಯಕ್ರಮದ ಉದ್ದೇಶ ಇದನ್ನು ಸದ್ಯ ಪ್ರಾಯೋಗಿಕವಾಗಿ ದಾಸರ ಹಳ್ಳಿ ವಿಧಾನಸಭೆ ಕ್ಷೇತ್ರದಲ್ಲಿ ಜಾರಿ ಮಾಡಲಾಗಿದೆ. ಇದನ್ನು ಮುಂದಿನ ದಿನಗಳಲ್ಲಿ ಬೆಂಗಳೂರಿನ ಹಲವು ಕ್ಷೇತ್ರಗಳಿಗೆ ವಿಸ್ತರಣೆ ಮಾಡುತ್ತೇವೆ ಎಂದು ಯೋಜನೆಯ ಬಗ್ಗೆ ಮಾಹಿತಿ ಕೊಟ್ಟರು.

ಮುಂದುವರೆದು ಮಾತಾನಾಡಿದ ಅವರು ನಾನು ಸಚಿವ ಸಂಪುಟ ವಿಸ್ತರಣೆ ವೇಳೆ ಯಡಿಯೂರಪ್ಪ ಮನೆಗೆ ಹೋಗಿದ್ದೆ‌. ನಾನು ಸಿಎಂ ಬಳಿ ಹೋಗಿ ನನಗೆ ಯಾವುದೇ ಖಾತೆ ಬೇಕಾದರೂ ಕೊಡಿ ಅದರ ಜೊತೆ ಸಕಾಲ ಕೊಡಿ ಅಂತ ಕೇಳಿದ್ದೆ. ಇದು ನನಗೆ ಇಷ್ಟವಾದ ಖಾತೆ. ಹೀಗಾಗಿ ಕೇಳಿ ಪಡೆದಿದ್ದೆ. ಪ್ರಧಾನಿ ಮೋದಿ ಅವ್ರು ನಮ್ಮ ಸಕಾಲದ ಮಾಹಿತಿ ಪಡೆಯುತ್ತಿದ್ದಾರೆ. ದೇಶದ ಮಟ್ಟದಲ್ಲೂ ಸಕಾಲ ಯೋಜನೆ ಅನುಷ್ಠಾನ ಆಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

MM-Singh-ACC-Pm

Accidental Prime Minister: ದ ಮೇಕಿಂಗ್‌ ಆ್ಯಂಡ್‌ ಅನ್‌ಮೇಕಿಂಗ್‌ ಆಫ್ ಡಾ.ಸಿಂಗ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

Bheema-Naik

KMF: ಸಂಕ್ರಾಂತಿ ಬಳಿಕ ಹಾಲಿನ ದರ ಪರಿಷ್ಕರಣೆ ಸರಕಾರದಿಂದ ನಿರ್ಧಾರ: ಭೀಮಾ ನಾಯ್ಕ

Yatnal-Team

Rebels Team: ಜನವರಿಯಲ್ಲಿ ಮತ್ತೆ ರೆಬಲ್ಸ್‌ ಬಿಜೆಪಿ ವಕ್ಫ್ ಪ್ರವಾಸ

Congress-Session

Belagavi Congress Session: ಮಹಾ ಜನಾಂದೋಲನ: ಕಾಂಗ್ರೆಸ್‌ ಪಣ

state-news

Negotiation: ಹೆಬ್ಬಾಳ್ಕರ್‌-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ

ಮಾರ್ಗದರ್ಶಕರನ್ನು ಕಳೆದುಕೊಂಡುಕೊಂಡಿದ್ದೇವೆ… ಮನಮೋಹನ್ ಸಿಂಗ್ ನಿಧನಕ್ಕೆ ರಾಹುಲ್ ಸಂತಾಪ

ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ

2-gangavathi

Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.