“ಸಂಬೋಳಿ’ಆತ್ಮಕಥೆ ಪಠ್ಯಪುಸ್ತಕವಾಗಲಿ


Team Udayavani, Nov 22, 2018, 2:30 PM IST

blore-6.jpg

ಬೆಂಗಳೂರು ಜನಪರ ಚಳುವಳಿಗಳಿಗೆ ಜೀವನಾಡಿ  ಯಾಗಿದ್ದ ಸಾಹಿತಿ ಲಕ್ಷ್ಮಣ್‌ ಅವರ ಆತ್ಮಕತೆ “ಸಂಬೋಳಿ’ಯ ಕೆಲವು ಅಧ್ಯಾಯಗಳನ್ನು ಪಠ್ಯ ಪುಸ್ತಕಕ್ಕೆ ಅಳವಡಿಕೆ ಮಾಡಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಬುಧವಾರ ನಿಯೋಗಿ ಪ್ರಕಾಶ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಾಹಿತಿ ಲಕ್ಷ್ಮಣ್‌ ಅವರ ಆತ್ಮಕಥೆಯ ಇಂಗ್ಲಿಷ್‌ ಆವೃತ್ತಿ “ಸಂಬೋಳಿ’ ಮತ್ತು “ಜನತೆಯ ಸಂಗಾತಿ ಲಕ್ಷ್ಮಣ್‌ಜಿ’ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು,”ಸಂಬೋಳಿ’ ಆತ್ಮಕಥೆಯಲ್ಲಿನ “ಅಮರ ಪೇಮ’ಅಧ್ಯಾಯವು ಆಕ್ಸ್‌ಫರ್ಡ್‌ನಲ್ಲಿ ಪಠ್ಯವಾಗಿದೆ. ಅದೇ ರೀತಿ ನಮ್ಮಲ್ಲೂ ಈ ಕೃತಿಯ ಕೆಲವು ಅಧ್ಯಾಯಗಳು ಪಠ್ಯವಾಗಬೇಕು ಎಂದು ಹೇಳಿದರು.

ಅನುವಾದಿತ “ಸಂಬೋಳಿ’ಕೃತಿಯು ದಲಿತ ಸಂಸ್ಕೃತಿಯ ಅಸ್ಮಿತೆಯಾ ಭಾಗವಾಗಿದೆ.ಅನುವಾದಕರು ಮೂಲ ಕೃತಿಗೆ ಧಕ್ಕೆಯಾಗದ ರೀತಿಯಲ್ಲಿ ಅನುವಾದಿಸಿದ್ದು,ಕನ್ನಡದ ಹಲವು ಪದಗಳನ್ನು ಇದರಲ್ಲಿ ಹಾಗೇ ಉಳಿಸಿಕೊಂಡಿದ್ದಾರೆ. ಹೀಗಾಗಿ ಈ ಕೃತಿಯ ಇಂಗ್ಲಿಷ್‌ ಓದುಗರಿಗೂ ಕನ್ನಡದ ಪದಗಳು ಅರಿವಿಗೆ ಬರಲಿವೆ ಎಂದು ತಿಳಿಸಿದರು.

ನಿಯೋಗಿ ಪ್ರಕಾಶನದ ನಿರ್ಮಲ್‌ ಕಾಂತಿ ಭಟ್ಟಾಚಾರ್ಯ ಮಾತನಾಡಿ, ಕನ್ನಡದ ಕೃತಿಯ ಮೂಲ ಆಶಯಗಳಿಗೆ ಯಾವುದೇ ರೀತಿಯ ಚ್ಯುತಿಯಾಗದ ಹಾಗೇ ಪ್ರೊ.ಸುಶೀಲಾ ಪುನೀತಾ ಅವರು ಆಂಗ್ಲ ಭಾಷೆಗೆ ಅನುವಾದ ಮಾಡಿದ್ದಾರೆ. ಹೀಗಾಗಿಯೇ, ಈ ಕೃತಿಯನ್ನು ಓದುವಾಗ ಮೂಲ ಭಾಷೆಯಲ್ಲಿ ಓದಿದಷ್ಟೇ ಹಿತಕರವಾಗುತ್ತದೆ.ಅತ್ಯುತ್ತಮ ರೀತಿಯಲ್ಲಿ ಓದುಗರಿಗೆ ಕಟ್ಟಿಕೊಟ್ಟಿದ್ದಾರೆ ಎಂದು ಶ್ಲಾ ಸಿದರು.

ಮಾಜಿ ಸಚಿವೆ ಬಿ.ಟಿ.ಲಲಿತ ನಾಯಕ್‌, ಅನು ವಾದಕಿ ಪ್ರೊ. ಸುಶೀಲಾ ಪುನಿತಾ, ನಾವೇ ಕರ್ನಾಟಕ ಸಂಸ್ಥೆಯ ಅಧ್ಯಕ್ಷ ಪಾರ್ವತೀಶ ಬಿಳಿದಾಳೆ, ಸಮಾಜ ವಿಜ್ಞಾನಿ ಡಾ. ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

Team India; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

TeamIndia; ಮುಗಿಯಿತಾ ರೋಹಿತ್‌ ವೃತ್ತಿಜೀವನ? ಮೆಲ್ಬೋರ್ನ್‌ ಗೆ ಬಂದ ಅಗರ್ಕರ್‌ ಹೇಳಿದ್ದೇನು?

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

Yash; ಸಂಭಾವನೆ ವಿಚಾರದಲ್ಲಿ ಹೊಸ ದಾಖಲೆ ಬರೆದ ರಾಕಿಂಗ್‌ ಸ್ಟಾರ್

10-kaup

Kaup: ಬೈಕ್ ಗೆ ಕಾರು ಢಿಕ್ಕಿ; ಸವಾರ ಗಂಭೀರ

ex-pm

EX PM: ಪಂಚಭೂತಗಳಲ್ಲಿ ಲೀನ; ಸಕಲ ಸರ್ಕಾರಿ-ಸೇನಾ ಗೌರವದೊಂದಿಗೆ ಡಾ.ಸಿಂಗ್‌ ಅಂತ್ಯಕ್ರಿಯೆ

9-shivamogga

Shivamogga: ಮುಂದುವರಿದ ಕರಡಿಗಳ ಹಾವಳಿ; ಸ್ಥಳೀಯರಲ್ಲಿ ತೀವ್ರ ಆತಂಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

High Court: ತೃತೀಯ ಲಿಂಗಿಗಳ ಜನನ, ಮರಣ ಪ್ರಮಾಣ ಪತ್ರದಲ್ಲಿ ಮಾರ್ಪಾಡು ಮಾಡಿ; ಹೈಕೋರ್ಟ್‌

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Bengaluru: ಕಾರು ಢಿಕ್ಕಿಯಾಗಿ ಟೆಕಿ ಸಾವು

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Dog Attack: 2 ವರ್ಷದ ಮಗುವಿನ ಮೇಲೆ ನಾಯಿ ದಾಳಿ

Metro line will pass over 314 houses

Namma Metro; 314 ಮನೆಗಳ ಮೇಲೆ ಹಾದು ಹೋಗಲಿದೆ ಮೆಟ್ರೋ ಮಾರ್ಗ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು

5

Kinnigoli: ದಾಮಸ್‌ಕಟ್ಟೆ – ಏಳಿಂಜೆ ರಸ್ತೆ ಹೊಂಡಮಯ

11-2

Belthangady: ಶಾಲೆಯ ಮಕ್ಕಳು ನೆಟ್ಟಿದ್ದ ಹೂ ಗಿಡಗಳ ಕುಂಡಗಳನ್ನು ಪುಡಿಗೈದ ಕಿಡಿಗೇಡಿಗಳು

4

Bantwal: ಸಾಹಿತ್ಯವನ್ನು ಮಕ್ಕಳ ಮನ ಮುಟ್ಟುವಂತೆ ಬೋಧಿಸುವ ಶಿಕ್ಷಕರು ಬೇಕು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Shimoga: ರಿಪ್ಪನ್ ಪೇಟೆ ಸಮೀಪ ಹಿಟ್ ಅಂಡ್ ರನ್; ಬೈಕ್ ಸವಾರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.