ಮೆಟ್ರೋ ನಿಲ್ದಾಣಗಳಲ್ಲಿ ಎಸ್ಬಿಐ ಎಟಿಎಂ
Team Udayavani, Apr 7, 2018, 12:15 PM IST
ಬೆಂಗಳೂರು: ಮೆಟ್ರೋ ಪ್ರಯಾಣಿಕರ ಹಾಗೂ ನಾಗರಿಕರ ಅನುಕೂಲಕ್ಕಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬೆಂಗಳೂರು ನಗರದ 36 ಮೆಟ್ರೋ ನಿಲ್ದಾಣಗಳಲ್ಲಿ 63 ಎಟಿಎಂಗಳನ್ನು ತೆರೆಯಲಿದೆ.
ಈ ನಿಟ್ಟಿನಲ್ಲಿ ಗುರುವಾರ ಎಸ್ಬಿಐ ಕೇಂದ್ರ ಕಚೇರಿಯಲ್ಲಿ ಬೆಂಗಳೂರು ಮೆಟ್ರೋ ನಿಗಮದ (ನಮ್ಮ ಮೆಟ್ರೋ) ವ್ಯವಸ್ಥಾಪಕ ನಿರ್ದೇಶಕ ಮಹೇಂದ್ರ ಜೈನ್ ಹಾಗೂ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮುಖ್ಯ ಮಹಾಪ್ರಬಂಧಕ ಎಸ್.ಎಂ. ಫಾರೂಕ್ ಶಾಹಬ್ ಅವರು ಒಪ್ಪಂದ ಪತ್ರಕ್ಕೆ ಸಹಿ ಹಾಕಿದರು.
ಒಡಂಬಡಿಕೆ ಪತ್ರ ವಿನಿಮಯದ ನಂತರ ಮಾತನಾಡಿದ ಫಾರೂಕ್ ಶಾಹಬ್, ಮೆಟ್ರೋ ನಿಲ್ದಾಣಗಳಲ್ಲಿ ಎಸ್ಬಿಐ ಒಟ್ಟು 63 ಎಟಿಎಂ ಕಿಯೋಸ್ಕ್ಗಳನ್ನು ತೆರೆಯಲಿದೆ. ಬೆಂಗಳೂರು ನಗರದೊಳಗಿನ ಪ್ರಮುಖ ಮೆಟ್ರೋ ನಿಲ್ದಾಣಗಳಲ್ಲಿ 2ರಿಂದ 3 ಎಟಿಎಂ ಕಿಯೋಸ್ಕ್ಗಳು ಇರಲಿವೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cold Weather: ಬೀದರ್, ವಿಜಯಪುರ ಗಡಗಡ: 5-6 ಡಿ.ಸೆ.ಗೆ ತಾಪಮಾನ ಇಳಿಕೆ?
Danger Spot-1: ಹೊಸೂರು ಮುಖ್ಯರಸ್ತೆ ಸಮೀಪ ನಡೆದಾಡುವುದೂ ಅಪಾಯಕಾರಿ!
BIFF:16ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕಿಶೋರ್ ರಾಯಭಾರಿ
EV ದ್ವಿಚಕ್ರ ವಾಹನ ಮಾರಾಟ: ಏಥರ್ ಸಂಸ್ಥೆ ಪಾಲು ಶೇ.25
Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್ ಸೂಚನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.