ಶಾಲೆಗಳ ಮಾನ್ಯತೆ: ಆನ್‌ಲೈನ್‌ನಲ್ಲೇ ಮಾಡಿ


Team Udayavani, Sep 15, 2018, 6:25 AM IST

online-school.jpg

ಬೆಂಗಳೂರು: ರಾಜ್ಯದ ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ಮಾನ್ಯತೆಯ
ನವೀಕರಣವನ್ನು ಆನ್‌ಲೈನ್‌ ಮೂಲಕವೇ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.

ವಿದ್ಯಾರ್ಥಿ ಸಾಧನೆ ಟ್ರ್ಯಾಕಿಂಗ್‌ ವ್ಯವಸ್ಥೆ(ಎಸ್‌ಎಟಿಎಸ್‌)ಯಲ್ಲಿ ಆನ್‌ಲೈನ್‌ ಮೂಲಕ ಮಾನ್ಯತೆ ನವೀಕರಣಕ್ಕೆ ಅವಕಾಶ
ಮಾಡಿಕೊಡಲಾಗಿದೆ. ಜಿಲ್ಲಾ ಉಪನಿರ್ದೇಶಕರು ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಈ ಸಂಬಂಧ ಮಾನ್ಯತೆ
ನವೀಕರಣ ಅರ್ಜಿಯನ್ನು ಶಾಲಾ ಮುಖ್ಯ ಶಿಕ್ಷಕರ ಮೂಲಕ ಭರ್ತಿ ಮಾಡಿಸಿ ದೃಢೀಕರಿಸಲು ಸೂಚಿಸಲಾಗಿದೆ.

ಆನ್‌ಲೈನ್‌ನಲ್ಲಿ ಮಾನ್ಯತೆ ನವೀಕರಣ ಆಧರಿಸಿ ಮುಂದಿನ ಕ್ರಮ ತೆಗೆದುಕೊಳ್ಳಬೇಕಿರುವುದರಿಂದ ಸೆ.30ರೊಳಗೆ
ರಾಜ್ಯದ ಎಲ್ಲ ಖಾಸಗಿ ಹಾಗೂ ಅನುದಾನಿತ ಶಾಲೆಗಳು ಆನ್‌ಲೈನ್‌ನಲ್ಲಿ ನವೀಕರಣ ಮಾಡಿಸಿರಬೇಕು. ಇಲ್ಲವಾದರೆ
ಜಿಲ್ಲಾ ಉಪನಿರ್ದೇಶಕರು ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳೇ ಇದಕ್ಕೆ ಜವಾಬ್ದಾರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.

ಟಾಪ್ ನ್ಯೂಸ್

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್‌.ಕೆ. ಪಾಟೀಲ್‌

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?

1-vijay

Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!

1-ct

C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Mangaluru: ಕಾರ್ನಾಡಿನಲ್ಲಿ ನಡೆದ ಕೊ*ಲೆ ಪ್ರಕರಣ ಇಬ್ಬರಿಗೆ ಜೀವಾವಧಿ ಶಿಕ್ಷೆ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Puttur ಸರ್ವೆ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ, ನಗದು ಕಳ್ಳತನ

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Manipal: ಕಾರು ಅಪಘಾತ: ಪ್ರಯಾಣಿಕರು ಪಾರು

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

Mangaluru: ಮಾದಕ ವಸ್ತು ಸೇವನೆ ಆರೋಪ; 5 ಮಂದಿ ಸೆರೆ

ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

High Court: ಮುಮ್ತಾಜ್‌ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್‌ ವಶಕ್ಕೆ ನೀಡಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.