ವಿಜ್ಞಾನ ವಸ್ತು ಪ್ರದರ್ಶನಕ್ಕೆ ಭಾರಿ ಸ್ಪಂದನೆ


Team Udayavani, Jun 11, 2017, 12:23 PM IST

science-students.jpg

ಕೆಂಗೇರಿ: ಕೇಂದ್ರ ವಿಜ್ಞಾನ ತಂತ್ರಜ್ಞಾನ ಇಲಾಖೆ ಹಾಗೂ ವಿಕ್ರಂ ಸಾರಾಬಾಯ್‌ ಸಮುದಾಯ ಜ್ಞಾನ ಕೇಂದ್ರ ಸಹಯೋಗದಲ್ಲಿ ಕೆಂಗೇರಿಯ ರೈಲ್ವೆ ನಿಲ್ದಾಣದಲ್ಲಿ ಆಯೋಜಿಸಿರುವ ಮೂರು ದಿನಗಳ ವಿಜ್ಞಾನ ಎಕ್ಸ್‌ಪ್ರೆಸ್‌ ವಸ್ತುಪ್ರದರ್ಶನಕ್ಕೆ ಶನಿವಾರ ವಿದ್ಯಾರ್ಥಿಗಳಿಂದ ಭಾರಿ ಸ್ಪಂದೆನೆ ಸಿಕ್ಕಿತು. 

ವಸ್ತುಪ್ರದರ್ಶನಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹಾಗೂ ನಗರದ ಬಹುತೇಕ ಶಾಲಾ ವಿದ್ಯಾರ್ಥಿಗಳು ಆಗಮಿಸಿ ಬಾಹ್ಯಕಾಶ, ವಿಜ್ಞಾನ ಸೇರಿದಂತೆ ಅನೇಕ ಸಂಗತಿಗಳ ಕುರಿತು ಚಿತ್ರಮಾದರಿ ವೀಕ್ಷಿಸಿದರು. ಭವಿಷ್ಯದ ಸವಾಲುಗಳ ಬಗ್ಗೆ ಮಾಹಿತಿ ಪಡೆದರು. ತಾಪಮಾನ ಏರಿಕೆ, ಸೋಲಾರ್‌ ಶಕ್ತಿ ಬಳಕೆ, ಮಳೆ ವ್ಯತ್ಯಯ, ಇನ್ನೂ ಮುಂತಾದ ಸಂಗತಿಗಳ ಬಗ್ಗೆ ಜಾಗೃತಿ ಮೂಡಿಸುವ ವಿಚಾರಗಳು ವಿಜ್ಞಾನ ಎಕ್ಸ್‌ಪ್ರೆಸ್‌ನ ವಸ್ತುಪ್ರದರ್ಶನದಲ್ಲಿದ್ದವು. 

ವಸ್ತುಪ್ರದರ್ಶನ ವೀಕ್ಷಣೆಗಾಗಿ ವಿದ್ಯಾರ್ಥಿಗಳನ್ನು ಕರೆತಂದಿದ್ದ ವಾಹನಗಳಿಂದಾಗಿ ಕೆಂಗೇರಿ ಹೊರ ವರ್ತುಲ ಮುಖ್ಯರಸ್ತೆಯಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿ, ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತ್ತು. ವಸ್ತುಪ್ರದರ್ಶನಕ್ಕೆ ನಿರೀಕ್ಷೆಗೂ ಮೀರಿ ವಿದ್ಯಾರ್ಥಿಗಳು ಬಂದಿದ್ದರಿಂದ, ಸ್ಥಳದಲ್ಲಿ ನೂಕು ನುಗ್ಗಲು ಉಂಟಾಗಿತ್ತು. ವೀಕ್ಷಣೆಗೆ ಅಡಚಣೆಯುಂಟಾಗಿ ಕೆಲಕಾಲ ಗೊಂದಲದ ವಾತಾವರಣವೂ ಸೃಷ್ಟಿಯಾಗಿತ್ತು. 

ಶಿಕ್ಷಕರ ಅಳಲು: ವಿದ್ಯಾರ್ಥಿಗಳು ಸಹಸ್ರಾರು ಸಂಖ್ಯೆಯಲ್ಲಿ ವಸ್ತುಪ್ರದರ್ಶನ ವೀಕ್ಷಿಸಲು ಬರುವ ನಿರೀಕ್ಷೆ ಇದ್ದರೂ ಆಯೋಜಕರು ಮುಂಜಾಗ್ರತೆ ವಹಿಸಿಲ್ಲ. ಕನಿಷ್ಠ ಸೌಲಭ್ಯಗಳನ್ನು (ನೀರು, ಆಹಾರ, ಶೌಚಾಲಯ)ಒದಗಿಸದಿರುವುದರಿಂದ ವಿದ್ಯಾರ್ಥಿಗಳು ಭವಣೆಪಡುವಂತಾಗಿದೆ ಎಂದು ಶಿಕ್ಷಕರು ಬೇಸರ ವ್ಯಕ್ತಪಡಿಸಿದ್ದಾರೆ.

ವಿಚಾರ ತಿಳಿದು ಸ್ಥಳಕ್ಕೆ ಬಂದ  ಶಾಸಕ ಎಸ್‌.ಟಿ. ಸೋಮಶೇಖರ್‌, ಸಮಸ್ಯೆಗಳ ಕುರಿತು ಪರಿಶೀಲನೆ ನೆಡೆಸಿ ಭಾನುವಾರ ಇನ್ನೂ ಹೆಚ್ಚಿನ ಮುಂಜಾಗ್ರತೆ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಪೋಲೀಸ್‌ ಬಂದೋಬಸ್ತ್ ಒದಗಿಸುವಂತೆಯೂ ತಾಕೀತು ಮಾಡಿದರು.

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.