ಭಿನ್ನರ ಕ್ಷೇತ್ರದಲ್ಲಿ ಜೆಡಿಎಸ್‌ ಸಮರ್ಥರ ಹುಡುಕಾಟ

Team Udayavani, Jul 24, 2017, 7:40 AM IST

JDS.gif

ಬೆಂಗಳೂರು: ಭಿನ್ನಮತೀಯ ಶಾಸಕರ ಕ್ಷೇತ್ರಗಳಿಂದಲೇ ಗೆಲ್ಲುವ ಸವಾಲು ಹಾಕಿರುವ ಜೆಡಿಎಸ್‌, ಏಳೂ ಕ್ಷೇತ್ರಗಳಲ್ಲಿ ಸಮರ್ಥ ಅಭ್ಯರ್ಥಿಗಳ ಹುಡುಕಾಟದಲ್ಲಿ ನಿರತವಾಗಿದೆ.

ಏಳು ಕ್ಷೇತ್ರಗಳ ಪೈಕಿ ನಾಗಮಂಗಲ, ಮಾಗಡಿ, ಶ್ರೀರಂಗಪಟ್ಟಣ ಹೊರತುಪಡಿಸಿದರೆ ಬೇರೆಡೆ ಹಾಲಿ ಶಾಸಕರಿಗೆ ಸ್ಪರ್ಧೆವೊಡ್ಡುವ ಸಾಮರ್ಥ್ಯ ಇರುವ ಅಭ್ಯರ್ಥಿಗಳ ಕೊರತೆಯಿದೆ.

ಚಾಮರಾಜಪೇಟೆ, ಪುಲಿಕೇಶಿ ನಗರ, ಗಂಗಾವತಿ, ಹಗರಿಬೊಮ್ಮನ ಹಳ್ಳಿಯಲ್ಲಿ ಹೊಸ ಮುಖಗಳ ತಲಾಷೆ ನಡೆದಿದ್ದು, ಅಭ್ಯರ್ಥಿಗಳ ಕೊರತೆ ಇರುವ ಕಡೆ ಕಾಂಗ್ರೆಸ್‌ ಹಾಗೂ ಬಿಜೆಪಿಯಲ್ಲಿರುವ ಮುಖಂಡರನ್ನು ಸೆಳೆಯಲು ಖುದ್ದು ಎಚ್‌.ಡಿ.ದೇವೇಗೌಡರೇ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಚಾಮರಾಜಪೇಟೆಯಲ್ಲಿ ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿ ಆಗಿರುವ ಜಿ.ಎ.ಬಾವಾ ಅವರು ಜೆಡಿಎಸ್‌ಗೆ ಕರೆತರಲು ಮಾತುಕತೆ ನಡೆಯುತ್ತಿದೆ. ಆ ಕ್ಷೇತ್ರಕ್ಕೆ ಜಮೀರ್‌ ಅಹಮದ್‌ ಅವರಿಗೆ ಸ್ಪರ್ಧೆ ನೀಡಬಲ್ಲ ಒಕ್ಕಲಿಗ ಅಥವಾ ಮುಸ್ಲಿಂ ಸಮುದಾಯದ ಅಭ್ಯರ್ಥಿಗೆ ಹುಡುಕಾಟ ನಡೆಸಲಾಗುತ್ತಿದೆ.

ಪುಲಿಕೇಶಿನಗರದಲ್ಲಿ ಪಾಲಿಕೆಯ ಮಾಜಿ ಸದಸ್ಯೆ ಮಾರಿಮುತ್ತು ಅವರನ್ನು ಕಣಕ್ಕಿಳಿಸುವ ಬಗ್ಗೆ ಚರ್ಚೆಗಳು ನಡೆದಿವೆ ಎನ್ನಲಾಗಿದೆ. ಮಾಗಡಿಯಲ್ಲಿ ಕಾಂಗ್ರೆಸ್‌ ಜಿಲ್ಲಾ ಪಂಚಾಯಿತಿ ಸದಸ್ಯ ಮಂಜು, ಕಳೆದ ಬಾರಿ ಬಸವನಗುಡಿ ಕ್ಷೇತ್ರದಲ್ಲಿ ಸ್ಪರ್ಧಿಸಿ ಸೋತ ಬಾಗೇಗೌಡ ಹಾಗೂ ಜೇಡರಹಳ್ಳಿ ಕೃಷ್ಣಪ್ಪ ಅವರ ಹೆಸರು ಕೇಳಿಬರುತ್ತಿವೆ. ನಾಗಮಂಗಲದಲ್ಲಿ ಚೆಲುವ ರಾಯಸ್ವಾಮಿ ವಿರುದ್ಧ ಸುರೇಶ್‌ ಗೌಡ, ಶಿವರಾಮೇಗೌಡ ಅಥವಾ ಲಕ್ಷ್ಮಿ ಅಶ್ವಿ‌ನ್‌ಗೌಡ ಹೆಸರು ಪರಿಶೀಲನೆಯಲ್ಲಿದೆ. ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ರವೀಂದ್ರ ಶ್ರೀಕಂಠಯ್ಯ ಅವರನ್ನು ಜೆಡಿಎಸ್‌ಗೆ ಕರೆತರುವ ಬಗ್ಗೆ ಪ್ರಯತ್ನಗಳು ನಡೆಯುತ್ತಿದ್ದು,

ರೈತ ಸಂಘದ ನಂಜುಂಡೇಗೌಡರಿಗೆ ಜೆಡಿಎಸ್‌ ಟಿಕೆಟ್‌ ಕೊಡುವ ಬಗ್ಗೆಯೂ ಮಾತುಕತೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಗಂಗಾವತಿ ಕ್ಷೇತ್ರದಲ್ಲಿ ಎಚ್‌.ಜಿ. ರಾಮುಲು ಅವರ ಕುಟುಂಬ ಸದಸ್ಯರೊಬ್ಬರನ್ನು ಜೆಡಿಎಸ್‌ಗೆ ಸೆಳೆದು ಟಿಕೆಟ್‌ ಕೊಡಲು ಪ್ರಯತ್ನ ನಡೆಸಲಾಗಿದೆ. ಹಗರಿಬೊಮ್ಮನ ಹಳ್ಳಿಯಲ್ಲಿ ಡಾ.ತಿಪ್ಪೇಸ್ವಾಮಿ ಅಥವಾ ಹನುಮಂತಪ್ಪ ಎಂಬುವರನ್ನುಭೀಮಾನಾಯಕ್‌ ವಿರುದ್ಧ ಕಣಕ್ಕಿಳಿಸಲು ಸಿದಟಛಿತೆ ನಡೆದಿದೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

ChampionsTrophy: ಭಾರತೀಯ ತಂಡ ಪ್ರಕಟ ವಿಳಂಬ ಸಾಧ್ಯತೆ; ರಾಹುಲ್‌ ಗೆ ಬಿಸಿಸಿಐ ವಿಶೇಷ ಸಂದೇಶ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mine Tragedy: ಇಂದು ಮತ್ತೆ ಮೂರೂ ಮೃತದೇಹಗಳು ಪತ್ತೆ, ಐವರಿಗಾಗಿ ಮುಂದುವರೆದ ಕಾರ್ಯಾಚರಣೆ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ

Belagavi: Siblings clash over marijuana

Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

Tulu Film: ʼಮಿಡಲ್‌ ಕ್ಲಾಸ್‌ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು

22-uv-fusion

TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ

21-uv-fusion

Ashram: ಹಿರಿಯ ಜೀವಗಳ ಶುಭಾಶೀರ್ವಾದ -ಸಾರ್ಥಕ ಭಾವ

Leopard: ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಚಿರತೆ ಪ್ರತ್ಯಕ್ಷ.. ಸೆರೆ ಹಿಡಿಯಲು ಆಗ್ರಹ

Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…

20-uv-fusion

UV Fusion: ಪ್ರತೀ ಕ್ಷಣವೂ ಜೀವಿಸುವುದನ್ನು ಕಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.