ಭದ್ರತಾ ವೈಫ‌ಲ್ಯ: ಸಿಎಂಗೆ ಡಿಜಿಪಿ ಸಮಜಾಯಿಷಿ 


Team Udayavani, May 25, 2018, 7:00 AM IST

neelamani-raju.jpg

ಬೆಂಗಳೂರು: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಎಚ್‌.ಡಿ.ಕುಮಾರ ಸ್ವಾಮಿಯವರ ಪ್ರಮಾಣವಚನ ಸಮಾರಂಭದಲ್ಲಿ ಭಾಗವಹಿಸಲು ಬಂದಾಗ ಭದ್ರತಾ ಲೋಪ ಉಂಟಾಯಿತು ಎಂಬ ವಿಚಾರ ಇದೀಗ ತೀವ್ರ ಸ್ವರೂಪ ಪಡೆದಿದೆ. 

ಭದ್ರತಾ ಲೋಪ ಕುರಿತು ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌. ರಾಜು ಮತ್ತು ಗುಪ್ತಚರ ಇಲಾಖೆ ಎಡಿಜಿಪಿ
ಅಮರ್‌ ಕುಮಾರ್‌ ಜೆ.ಪಿ.ನಗರದಲ್ಲಿರುವ ಸಿಎಂ ಕುಮಾರಸ್ವಾಮಿ ಮನೆಗೆ ಭೇಟಿ ನೀಡಿ ಮಳೆಯಿಂದ ಸಂಚಾರ
ದಟ್ಟಣೆ ಉಂಟಾಗಿದ್ದರಿಂದ ತೊಂದರೆಯಾಯಿತು ಎಂದು ಸಮಜಾಯಿಷಿ ನೀಡಿದರು.

ಬುಧವಾರ ಮಮತಾ ಬ್ಯಾನರ್ಜಿ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಚಾಲುಕ್ಯ ವೃತ್ತದಿಂದ ವಿಧಾನಸೌಧಕ್ಕೆ ನಡೆದುಕೊಂಡೆ ಬಂದಿದ್ದರು.ಈ ವೇಳೆ ಅಲ್ಲೇ ಇದ್ದ ನೀಲಮಣಿ ಎನ್‌.ರಾಜು ಅವರಿಗೆ ತರಾಟೆಗೆ ತೆಗೆದುಕೊಂಡಿದ್ದು, ಮಾಜಿ ಪ್ರಧಾನಿ ದೇವೇಗೌಡ ಹಾಗೂ ನೂತನ ಸಿಎಂ ಕುಮಾರಸ್ವಾಮಿಗೆ ಸಂಚಾರ ದಟ್ಟಣೆ ಬಗ್ಗೆ ದೂರು ನೀಡಿದ್ದರು. ಅಧಿಕಾರಿಗಳ ಬದಲಾವಣೆಗೂ ಸೂಚಿಸಿದ್ದರು ಎನ್ನಲಾಗಿದೆ.

ಡಿಜಿ ಬದಲಾವಣೆ?: ಭದ್ರತಾ ವೈಫ‌ಲ್ಯದ ಹಿನ್ನೆಲೆಯಲ್ಲಿ ರಾಜ್ಯ ಪೊಲೀಸ್‌ ಮಹಾನಿರ್ದೇಶಕಿ ನೀಲಮಣಿ ಎನ್‌.
ರಾಜು ಅವರನ್ನು ವರ್ಗಾವಣೆ ಮಾಡಿ ಹಿರಿಯ ಐಪಿಎಸ್‌ ಅಧಿಕಾರಿ, ಕರ್ನಾಟಕ ಪೊಲೀಸ್‌ ಹೌಸಿಂಗ್‌ ಕಾರ್ಪೋರೇಷನ್‌ ಮುಖ್ಯಸ್ಥ ಕಿಶೋರ್‌ ಚಂದ್ರ ಅವರನ್ನು ರಾಜ್ಯ ಪೊಲೀಸ್‌ ಮಹಾನಿರ್ದೇಶಕರನ್ನಾಗಿ ನೇಮಿಸುವ
ಸಾಧ್ಯತೆಯಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಟಾಪ್ ನ್ಯೂಸ್

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ರಾಜ್ಯಸಭೆ ಬಹುಮತದತ್ತ ಬಿಜೆಪಿ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

satish

ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್‌ ಜಾರಕಿಹೊಳಿ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Police

Manya: ಭಜನ ಮಂದಿರದಿಂದ ಕಳವು ಆರೋಪಿಗಳಿಂದ ಮಾಹಿತಿ ಸಂಗ್ರಹ

Suside-Boy

Putturu: ಬಡಗನ್ನೂರು: ನೇಣು ಬಿಗಿದು ಆತ್ಮಹ*ತ್ಯೆ

school

KPS ಹೆಚ್ಚುವರಿ ಎಲ್‌ಕೆಜಿ, 1ನೇ ತರಗತಿ ತೆರೆಯಲು ಅವಕಾಶ

adani (2)

Adani; 2,200 ಕೋಟಿ ರೂ. ಲಂಚ: ಅಮೆರಿಕ ಸಮನ್ಸ್‌

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.