ಕೋಕಾಕೋಲಾ ಸಂಸ್ಥೆಗೆ ಸೀಮಾ ನಾಯರ್‌ ನೇಮಕ 


Team Udayavani, May 27, 2017, 12:47 PM IST

coca-cola-Seema-Nair.jpg

ಬೆಂಗಳೂರು: ದೇಶದಲ್ಲಿ ಅತಿ ಹೆಚ್ಚು ಮಾರಾಟವಾಗುವ ಗ್ರಾಹಕ ಬಳಕೆ ಉತ್ಪನ್ನ ಸಂಸ್ಥೆಗಳ ಪೈಕಿ ಪ್ರಮುಖವೆನಿಸಿರುವ ಹಿಂದುಸ್ತಾನ್‌ ಕೋಕಾ ಕೋಲಾ ಬೆವರೇಜಸ್‌ ಸಂಸ್ಥೆಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯಕಾರಿ ನಿರ್ದೇಶಕರಾಗಿ ಸೀಮಾ ನಾಯರ್‌ ನೇಮಕಗೊಂಡಿದ್ದಾರೆ.

ಇತ್ತೀಚೆಗಷ್ಟೇ ಕೋಕಾಕೋಲಾ ಬೆವರೇಜಸ್‌ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ನಿಯೋಜನೆಗೊಂಡ ಗೌರವ್‌ ಚತುರ್ವೇದಿ ಅವರ ಸ್ಥಾನಕ್ಕೆ ಸೀಮಾ ನಾಯರ್‌ ಆಯ್ಕೆಯಾಗಿದ್ದಾರೆ.

ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ 20 ವರ್ಷಕ್ಕಿಂತಲೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದ ಅನುಭವವಿರುವ ಸೀಮಾ ನಾಯರ್‌ ಅವರು ಸಿಸ್ಕೋ ಸಿಸ್ಟಮ್ಸ್‌ನಿಂದ ಹಿಂದೂಸ್ತಾನ್‌ ಕೋಕಾ ಕೋಲಾ ಸಂಸ್ಥೆ ಸೇರಿದ್ದಾರೆ. ಸಂಸ್ಥೆಯಲ್ಲಿ ಭಾರತ ಸೇರಿದಂತೆ ಶ್ರೀಲಂಕಾ, ನೇಪಾಳ, ಬಾಂಗ್ಲಾದೇಶಗಳ ಮಾನವ ಸಂಪನ್ಮೂಲ ವಿಭಾಗದ ನೇತೃತ್ವವನ್ನು ಸೀಮಾ ನಾಯರ್‌ ವಹಿಸಲಿದ್ದಾರೆ.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.