ಯೂಟ್ಯೂಬ್‌ನಲ್ಲಿ ಸೀತಾರಾಮ ಕಲ್ಯಾಣ ಚಿತ್ರ ಬಿಡುಗಡೆ: ಎಫ್ಐಆರ್
Team Udayavani, Feb 8, 2019, 6:06 AM IST
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಅಭಿನಯದ “ಸೀತಾರಾಮ ಕಲ್ಯಾಣ’ ಚಿತ್ರವನ್ನು ಥಿಯೇಟರ್‌ಗಳಲ್ಲಿ ಕ್ಯಾಮೆರಾದಿಂದ ರೆಕಾರ್ಡ್ ಮಾಡಿಕೊಂಡು ಯೂಟ್ಯೂಬ್ ಹಾಗೂ ಫೇಸ್‌ಬುಕ್‌ನಲ್ಲಿ ಬಿಡುಗಡೆ ಮಾಡಿರುವ ಆರೋಪ ಸಂಬಂಧ ಇಬ್ಬರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಚೆನ್ನಾಂಬಿಕ ಫಿಲಂ ಮುಖ್ಯಸ್ಥೆ , ಶಾಸಕಿ ಅನಿತಾ ಕುಮಾರಸ್ವಾಮಿ, ಕಿಡಿಗೇಡಿಗಳು “ಸೀತಾರಾಮ ಕಲ್ಯಾಣ’ ಚಿತ್ರವನ್ನು ಯೂಟ್ಯೂಬ್ ಹಾಗೂ ಫೇಸ್‌ಬುಕ್‌ಗಳಲ್ಲಿ ಬಿಡುಗಡೆಗೊಳಿಸಿದ್ದಾರೆ. ಇದರಿಂದ ಚಿತ್ರದ ನಿಮಾರ್ಪಕರಿಗೆ ನಷ್ಟ ಉಂಟಾಗಿದ್ದು, ಅಂತಹ ಕಿಡಿಗೇಡಿಗಳನ್ನು ಪತ್ತೆ ಹಚ್ಚಿ ಕ್ರಮಕೈಗೊಳ್ಳಬೇಕೆಂದು ದೂರು ನೀಡಿದ್ದರು.
ಈ ದೂರಿನ ಅನ್ವಯ ಟಿ.ಎಸ್.ಶಶಿಧರ್ ಹಾಗೂ ಮತ್ತೂಬ್ಬ ಆರೋಪಿ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಚಿತ್ರ ಜ.25ರಂದು ಬಿಡುಗಡೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.