ಉದ್ಯೋಗಗಳ ಕುರಿತು ವಿಚಾರ ಸಂಕಿರಣ
Team Udayavani, Aug 11, 2018, 11:28 AM IST
ಬೆಂಗಳೂರು: ಬ್ರೆಟ್ ಸಲ್ಯೂಷನ್ ವತಿಯಿಂದ ಆ.12ರಂದು ಬ್ಯಾಂಕಿಂಗ್, ಹಣಕಾಸು ಹಾಗೂ ವಿಮಾ ಕ್ಷೇತ್ರಗಳಲ್ಲಿನ ಉದ್ಯೋಗಗಳ ಬಗ್ಗೆ ವಿಚಾರ ಸಂಕಿರಣ ಆಯೋಜಿಸಲಾಗಿದೆ. ಬಸವನಗುಡಿಯ ಶ್ರೀ ಸತ್ಯಪ್ರಮೋದ ಕಲ್ಯಾಣ ಮಂಟಪದಲ್ಲಿ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ವಿಚಾರ ಸಂಕಿರಣ ನಡೆಯಲಿದೆ.
ಬ್ಯಾಂಕುಗಳು, ವಿಮೆ ಹಾಗೂ ಹಣಕಾಸು ಸೇವಾ ಸಂಸ್ಥೆಗಳಲ್ಲಿರುವ ವಿಫುಲ ಉದ್ಯೋಗಾವಕಾಶಗಳನ್ನು ಅಭ್ಯರ್ಥಿಗಳು ಹೇಗೆ ಬಳಸಿಕೊಳ್ಳಬೇಕು ಎಂಬುದು ವಿಚಾರಸಂಕಿರಣದ ಪ್ರಮುಖ ಚರ್ಚಾ ವಿಷಯವಾಗಿದೆ. ಆಸಕ್ತರು ಮೊ: 98445 16560 ಅಥವಾ 72590 26984, 72590 26985, 72590 26987 ಅಥವಾ 72590 26989 ಅಥವಾ cಟnಠಿಚcಠಿusಃಚಿrಛಿಠಿs.ಜಿn ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.