ಮಾ.24ಕ್ಕೆ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ
Team Udayavani, Feb 27, 2018, 6:55 AM IST
ಮಂಡ್ಯ: ಜೆಡಿಎಸ್‌ನ ಏಳು ಬಂಡಾಯ ಶಾಸಕರು ಮಾ.24ರಂದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವುದನ್ನು ಶಾಸಕ ಜಮೀರ್ ಅಹಮದ್ ಮದ್ದೂರಿನಲ್ಲಿ ಖಚಿತಪಡಿಸಿದರು.
ಕಾಂಗ್ರೆಸ್ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಭಾಗವಹಿಸಲು ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನಾಯಕ ರಾಹುಲ್‌ಗಾಂಧಿ ರಾಜ್ಯ ಭೇಟಿ ಸಮಯದಲ್ಲೇ ಪಕ್ಷ ಸೇರ್ಪಡೆಯಾಗಬೇಕಿತ್ತು. ಆದರೆ, ರಾಜ್ಯಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸೇರುವುದು ವಿಳಂಬವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸ್ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ
Bandh; ರೈತರಿಂದ ಪಂಜಾಬ್ ಬಂದ್ ನಡೆಸಿ ಹೋರಾಟ: ಜನಜೀವನ ಅಸ್ತವ್ಯಸ್ತ
New Year celebrations; ಅಹಿತಕರ ಘಟನೆಗಳಲ್ಲಿ ಭಾಗಿಯಾಗದಂತೆ ಡಾ.ಜಿ.ಪರಮೇಶ್ವರ್ ಮನವಿ
ನಾನು ಗಣಪತಿ ಕೇಸ್ ನಲ್ಲಿ ರಾಜೀನಾಮೆ ನೀಡಿದ್ದೆ…: ಬಿಜೆಪಿ ವಿರುದ್ಧ ಸಚಿವ ಜಾರ್ಜ್ ಕಿಡಿ
Anandapur: ತೋಟಕ್ಕೆ ಕಾಡಾನೆ ಹಾವಳಿ… ಅಧಿಕಾರಿಗಳ ನಿರ್ಲಕ್ಷಕ್ಕೆ ಗ್ರಾಮಸ್ಥರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ
Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ
Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ
ಪೊಲೀಸ್ ಅಧಿಕಾರಿಗಳ ವರ್ತನೆ ಬಗ್ಗೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಎಂಎಲ್‌ಸಿ ಸಿ.ಟಿ.ರವಿ
Delhi; ನಿರಾಶ್ರಿತರಿಂದ ನಾಗರಿಕರು: ಮೊದಲ ಬಾರಿ ಮತ ಚಲಾಯಿಸಲಿರುವ ಪಾಕಿಸ್ಥಾನಿ ಹಿಂದೂಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.