ಬಾಲಕಿಯರ ಮೇಲೆ ಆಟೋ ಚಾಲಕನಿಂದ ಲೈಂಗಿಕ ದೌರ್ಜನ್ಯ

Team Udayavani, Sep 27, 2017, 11:40 AM IST

child-sexual-harras.jpg

ಬೆಂಗಳೂರು: ನೆರೆ ಮನೆಯ ಅಪ್ರಾಪ್ತ ಸಹೋದರಿಯರಿಬ್ಬರನ್ನು ಮನೆಗೆ ಕರೆಸಿಕೊಂಡು ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಪ್ರಕರಣದಲ್ಲಿ ಕೆಂಪಾಪುರದ ಜನಾತಾ ಕಾಲೋನಿ ನಿವಾಸಿ ರಾಜೇಶ್‌ (25) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ಸಂತ್ರಸ್ಥ ಬಾಲಕಿಯರ ಪಕ್ಕದ ಮನೆಯವನೇ ಆದ ಆರೋಪಿ ರಾಜೇಶ್‌ ಆಟೋಚಾಲಕನಾಗಿದ್ದು  ಬಾಲಕಿಯರ ಪೋಷಕರು ಇಬ್ಬರೂ ಉದ್ಯೋಗಿಗಳಾಗಿದ್ದು, ಸೆ.23ರಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದರು. ಶನಿವಾರ ಸಂಜೆ 4 ಗಂಟೆ ಸುಮಾರಿಗೆ ಬಾಲಕಿಯರನ್ನು ಮನೆಗೆ ಕರೆಸಿಕೊಂಡ ಆರೋಪಿ, ಅವರ ಖಾಸಗಿ ಭಾಗಗಳನ್ನು ಮುಟ್ಟಿದಾಗ ಬಾಲಕಿಯರು ಕಿರುಚಿಕೊಂಡಿದ್ದಾರೆ. ಕೂಡಲೇ ಅವರ ಗಮನ ಬೇರೆಡೆ ಸೆಳೆದ ಆರೋಪಿ, ಇಬ್ಬರನ್ನೂ ಮನೆಗೆ ವಾಪಾಸ್‌ ಕಳುಹಿಸಿದ್ದಾನೆ.

ಮಾರನೇ ದಿನ ಬಾಲಕಿಯರಿಬ್ಬರು ಆರೋಪಿ ತಮ್ಮ ಗುಪ್ತಾಂಗಗಳನ್ನು ಮುಟ್ಟಿದ ಬಗ್ಗೆ ಪೋಷಕರಿಗೆ ತಿಳಿಸಿದ್ದಾರೆ. ಕೂಡಲೇ ಪೋಷಕರು ಪೊಲೀಸರಿಗೆ ದೂರು ನೀಡಿದ ಹಿನ್ನೆಲೆಯಲ್ಲಿ ಫೋಕ್ಸೋ ಕಾಯಿದೆ ಅಡಿ ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್‌ ನೇಮಕ: ಚಿನ್ನದ ಪದಕ ವಿಜೇತ VN  ಪರಿಚಯ…

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

Sandalwood: ಸ್ಪಾನ್ಸರ್ಸ್ ಇ‌ದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್‌

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಒಳ್ಳೆಯ ಸ್ಕ್ರಿಪ್ಟ್ ಗಾಗಿ ಎದುರು ನೋಡುತ್ತಿದ್ದೇನೆ – ಕಂಬ್ಯಾಕ್‌ ಬಗ್ಗೆ ರಮ್ಯಾ ಮಾತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ

3

Atul Subhash Case: ಮೊಮ್ಮಗನನ್ನು ಟೆಕಿ ಅತುಲ್‌ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ

BBMP-ED

illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್‌ ಕಚೇರಿ ಮೇಲೆ ಇ.ಡಿ. ದಾಳಿ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Sangeetha Mobiles: ಜಯನಗರದಲ್ಲಿ ಸಂಗೀತಾ ಗ್ಯಾಜೆಟ್ಸ್ ನೂತನ ಮಳಿಗೆ ಲೋಕಾರ್ಪಣೆ

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು

MUST WATCH

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

ಹೊಸ ಸೇರ್ಪಡೆ

Khattar

2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್

6

VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್

4-dandeli

Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ

naksal (2)

Chhattisgarh: ಸ್ಫೋ*ಟದಲ್ಲಿ ಮೃ*ತಪಟ್ಟ 8 ಪೊಲೀಸರಲ್ಲಿ 5 ಮಂದಿ ಮಾಜಿ ನಕ್ಸಲೀಯರು

3-naxal

Naxalites ಶರಣಾಗತಿಯಲ್ಲಿ ಟ್ವಿಸ್ಟ್‌; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.