ಪೂರ್ಣಾವಧಿ ಸಿಎಂ ಕಾಣದ ಶಿವಮೊಗ್ಗ ಜಿಲ್ಲೆ
Team Udayavani, May 20, 2018, 6:55 AM IST
ಶಿವಮೊಗ್ಗ: ಇದುವರೆಗೆ ಶಿವಮೊಗ್ಗ ಜಿಲ್ಲೆಯಿಂದ 4 ಮಂದಿ ಮುಖ್ಯಮಂತ್ರಿಯಾಗಿದ್ದು, ಯಡಿಯೂರಪ್ಪನವರು 3 ಬಾರಿ
ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು. ಆದರೆ ಇದುವರೆಗೆ ಯಾರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಲಿಲ್ಲ. ಅದರಲ್ಲಿ ಯಡಿಯೂರಪ್ಪನವರೇ ಅತಿ ಹೆಚ್ಚು ಅವಧಿಗೆ ಮುಖ್ಯಮಂತ್ರಿಯಾಗಿದ್ದವರು.
2008ರಲ್ಲಿ ಸಿಎಂ ಆಗಿ ಅಧಿಕಾರ ಸ್ವೀಕರಿಸಿದ ಅವರು 3 ವರ್ಷ 129 ದಿನ ಆಡಳಿತ ನಡೆಸಿದರು. 2007ರಲ್ಲಿ 7 ದಿನ ಮಾತ್ರ ಮುಖ್ಯಮಂತ್ರಿಯಾಗಿದ್ದರು. 1956ರಲ್ಲಿ ಕಡಿದಾಳು ಮಂಜಪ್ಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.
ಆದರೆ ಅವರು ಅಧಿಕಾರ ನಡೆಸಿದ್ದು ಕೇವಲ 73 ದಿನ.1992ರಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿಯಾಗಿ
ಅಧಿಕಾರ ಸ್ವೀಕರಿಸಿದ್ದರು. ಆದರೆ ಅವರು ಅಧಿಕಾರ ನಡೆಸಿದ್ದು 2 ವರ್ಷ 33 ದಿನಗಳು ಮಾತ್ರ. 1996ರಲ್ಲಿ ಜೆ.ಎಚ್. ಪಟೇಲ್ ಸಿಎಂ ಆಗಿ ಅಧಿಕಾರ ಸ್ವೀಕರಿಸಿದರು. ಅವರು ಅಧಿಕಾರ ನಿರ್ವಹಿಸಿದ್ದು, 3 ವರ್ಷ ಮಾತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Encounter: ನಕ್ಸಲ್ ವಿಕ್ರಂ ಗೌಡ ತಂಡದ ಬೇಟೆಗೆ ಎಎನ್‌ಎಫ್ ‘ಆಪರೇಷನ್ ಮಾರುವೇಷ’!
Naxal Activity: ರಾಜ್ಯದಲ್ಲಿ ನಕ್ಸಲ್ ಚಳವಳಿ ಅಂತ್ಯಗೊಂಡೀತೇ?
Debt Reduction: ನಬಾರ್ಡ್ ಸಾಲ ಕಡಿತ: ಪ್ರಧಾನಿ ಮೋದಿ, ಶಾ ಭೇಟಿಗೆ ರಾಜ್ಯ ಸರಕಾರದ ನಿರ್ಧಾರ
MUST WATCH
ಹೊಸ ಸೇರ್ಪಡೆ
Tragedy: ಶಾಲಾ ಆವರಣದಲ್ಲೇ ಶಿಕ್ಷಕಿಯ ಬರ್ಬರ ಹತ್ಯೆ… ಮದುವೆ ನಿರಾಕರಿಸಿದ್ದೆ ಮುಳುವಾಯಿತು
Vikram Gowda ಎನ್‌ಕೌಂಟರ್; ತನಿಖೆ ಕರೆ ತಳ್ಳಿ ಹಾಕಿದ ಡಾ.ಜಿ. ಪರಮೇಶ್ವರ್
Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ
Divorce: ಗಂಡನಿಂದ ವಿಚ್ಚೇದನ ಪಡೆದ ಎ.ಆರ್.ರೆಹಮಾನ್ ತಂಡದ ಸದಸ್ಯೆ ಮೋಹಿನಿ
Panaji: 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭಕ್ಕೆ ಕ್ಷಣಗಣನೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.