24ಕ್ಕೆ ಶಾಸಕರಿಗೆ ಶ್ರವಣಬೆಳಗೊಳ ಟೂರ್
Team Udayavani, Feb 22, 2018, 6:30 AM IST
ಬೆಂಗಳೂರು: ಬಾಹುಬಲಿಗೆ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಫೆ. 24 ರಂದು ಶ್ರವಣಬೆಳಗೊಳಕ್ಕೆ ಶಾಸಕರನ್ನು ಕರೆದುಕೊಂಡು ಹೋಗಲು ಸರ್ಕಾರ ನಿರ್ಧರಿಸಿದೆ.
ಈ ಕುರಿತು ಸ್ಪೀಕರ್ ಕೆ.ಬಿ.ಕೋಳಿವಾಡ ವಿಧಾನಸಭೆಯಲ್ಲಿ ಅಧಿಕೃತವಾಗಿ ಘೋಷಣೆ ಮಾಡಿದ್ದು, ಕಾರ್ಯಕ್ರಮಕ್ಕೆ ಅಂದು ಬೆಳಿಗ್ಗೆ ಶಾಸಕರ ಭವನದಿಂದ ಬಸ್ ಮೂಲಕ ಕರೆದುಕೊಂಡು ಹೋಗಿ ವಾಪಸ್ ಬರಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
MUST WATCH
ಹೊಸ ಸೇರ್ಪಡೆ
Sachin Panchal Case: ರಾಜು ಕಪನೂರ ಸೇರಿ ಐವರ ಸಿಐಡಿ ವಿಚಾರಣೆ
Podcast;ನಾನು ದೇವರಲ್ಲ,ತಪ್ಪು ಮಾಡಿದ್ದೇನೆ: ಪ್ರಧಾನಿ ಹೇಳಿಕೆ ಡ್ಯಾಮೇಜ್ ಕಂಟ್ರೋಲ್ ಎಂದ ಕೈ
SSLC-PUC Exam: ಪರೀಕ್ಷಾ ವೇಳಾಪಟ್ಟಿ ಪ್ರಕಟ: ವಿದ್ಯಾರ್ಥಿಗಳು ಗಮನಿಸಿ
INDWvsIREW: ಪ್ರತಿಕಾ ರಾವಲ್ ಭರ್ಜರಿ ಬ್ಯಾಟಿಂಗ್; ಐರ್ಲೆಂಡ್ ವಿರುದ್ದ ಸರಣಿ ಶುಭಾರಂಭ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.