ಸಾಲ ಮನ್ನಾ: ಪ್ರಧಾನಿಗೆ ಸಿಎಂ ಪತ್ರ
Team Udayavani, Mar 3, 2017, 10:40 AM IST
ಬೆಂಗಳೂರು: ರಾಜ್ಯದಲ್ಲಿ ಬರ ಹಿನ್ನೆಲೆಯಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿನ ರೈತರ ಸಾಲ ಮನ್ನಾ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮತ್ತೂಮ್ಮೆ ಪತ್ರ ಬರೆದಿದ್ದಾರೆ.
ರಾಜ್ಯದಲ್ಲಿ ಈ ವರ್ಷ 160 ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ತೀವ್ರ ಬರದ ಹಿನ್ನೆಲೆಯಲ್ಲಿ ರೈತರು ಸಂಕಷ್ಟದಲ್ಲಿದ್ದು ಬ್ಯಾಂಕ್ಗಳಿಂದ ಪಡೆದ ಸಾಲ ಮರು ಪಾವತಿ ಮಾಡಲಾಗದೇ ಸಮಸ್ಯೆ ಎದುರಿಸುತ್ತಿದ್ದಾರೆ.
ರಾಜ್ಯದಲ್ಲಿ 55 ಲಕ್ಷ 79 ಸಾವಿರ ರೈತರು ವಿವಿಧ ಬ್ಯಾಂಕ್ಗಳಿಂದ ಸಾಲ ಪಡೆದಿದ್ದು, ಶೇಕಡಾ 80.5% ರಷ್ಟು ರೈತರು ರಾಷ್ಟ್ರೀಕೃತ ವಾಣಿಜ್ಯ ಬ್ಯಾಂಕುಗಳಿಂದ ಸಾಲ ಪಡೆದಿದ್ದು, ಶೇಕಡಾ 19.95% ರಷ್ಟು ರೈತರು ಮಾತ್ರ ಸಹಕಾರ ಬ್ಯಾಂಕ್ಗಳಿಂದ ಸಾಲ ಪಡೆದಿದ್ದಾರೆ.
ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ರೈತರು ಪಡೆದ ಸಾಲದ ಶೇಕಡಾ 50 % ಸಾಲ ಮನ್ನಾ ಮಾಡಿದರೆ, ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್ಗಳಿಂದ ಪಡೆದ ಸಾಲದ ಶೇಕಡಾ 50 ರಷ್ಟು ಸಾಲ ಮನ್ನಾ ಮಾಡಲು ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಧಾನಿಗೆ ಬರೆದ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
MUST WATCH
ಹೊಸ ಸೇರ್ಪಡೆ
Wrong Spelling: ಅಪಹರಣದ ಪತ್ರದಲ್ಲಿ ಅಕ್ಷರ ತಪ್ಪು ಬರೆದು ಸಿಕ್ಕಿಬಿದ್ದ ಭೂಪ!
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
ಚಂದ್ರಯಾನ, ಗಗನಯಾನ: ಇಸ್ರೋದ ಮಹತ್ವದ ಪ್ಲಾನ್: ವಿ.ನಾರಾಯಣನ್
Los Angeles wildfires: ಕ್ಯಾಲಿಫೋರ್ನಿಯಾದಲ್ಲಿ ಕಾಳ್ಗಿಚ್ಚು… ಐವರು ಸಾವು
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.