ಸಿದ್ದರಾಮಯ್ಯ ಅವರ ಕಾವೇರಿ ನಿವಾಸ ಜಾರ್ಜ್ಗೆ
Team Udayavani, Jul 13, 2018, 7:00 AM IST
ಬೆಂಗಳೂರು: ಮುಖ್ಯಮಂತ್ರಿಯಾಗಿದ್ದಾಗ ಸಿದ್ದರಾಮಯ್ಯ ಅವರ ಅಧಿಕೃತ ಸರ್ಕಾರಿ ನಿವಾಸವಾಗಿದ್ದ “ಕಾವೇರಿ’
ಇದೀಗ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ಪಾಲಾಗಿದೆ.
ಈ ಹಿಂದೆ ಕೆ.ಜೆ.ಜಾರ್ಜ್ ಅವರಿಗೆ ಕುಮಾರಕೃಪಾ ರಸ್ತೆಯ ದಕ್ಷಿಣ-ನಂ. 2 ಮನೆ ಹಂಚಿಕೆ ಮಾಡಲಾಗಿತ್ತು. ಇದೀಗ ಅದನ್ನು ಸಣ್ಣ ನೀರಾವರಿ ಸಚಿವ ಸಿ. ಎಸ್.ಪುಟ್ಟರಾಜು ಅವರಿಗೆ ನೀಡಿ, ಜಾರ್ಜ್ ಅವರಿಗೆ ಕಾವೇರಿ ನಿವಾಸ ಹಂಚಿಕೆ ಮಾಡಲಾಗಿದೆ. ಇದರೊಂದಿಗೆ ಸಮ್ಮಿಶ್ರ ಸರ್ಕಾರದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲೇ ಮುಂದುವರಿಯಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಬಿದ್ದಿದೆ. ಸಿದ್ದರಾಮಯ್ಯ ಅವರು
ಸಮನ್ವಯ ಸಮಿತಿ ಅಧ್ಯಕ್ಷರಾಗಿರುವುದರಿಂದ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮತ್ತು ಸರ್ಕಾರಿ ಬಂಗಲೆ
ನೀಡಲಾಗುತ್ತದೆ ಎಂಬ ಮಾತು ಕೇಳಿಬರುತ್ತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Congress Politics: ಡಿಸಿಎಂ ಡಿ.ಕೆ.ಶಿವಕುಮಾರ್ ದಿಲ್ಲಿಗೆ ಭೇಟಿ: ಹೈಕಮಾಂಡ್ ಜತೆ ಚರ್ಚೆ
Andhra Pradesh: ಅದಾನಿ ಗ್ರೂಪ್ ಜತೆಗಿನ ಒಪ್ಪಂದ ರದ್ದತಿಗೆ ಆಂಧ್ರಪ್ರದೇಶ ಚಿಂತನೆ?
By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ
Yakshagana: ಇಂದು ನೀಲಾವರ ಮೇಳ ತಿರುಗಾಟಕ್ಕೆ ಚಾಲನೆ
EVM ರದ್ದು ಆಗ್ರಹಿಸಿ ಜೋಡೋ ಮಾದರಿ ಯಾತ್ರೆ: ಎಐಸಿಸಿ ಅಧ್ಯಕ್ಷ ಖರ್ಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.