ಒಂಟಿ ಮಹಿಳೆ ಅಂತ ರೂಂ ಕೊಡ್ತಿಲ್ಲ!

Team Udayavani, Jun 26, 2017, 11:25 AM IST

hyderabad.jpg

ಹೈದರಾಬಾದ್‌: ಆಕೆ ಬೆಂಗಳೂರು ಮೂಲದ ಒಂಟಿ ಮಹಿಳೆ. ಹೈದರಾಬಾದ್‌ಗೆ ಹೋದವರು ಇದೀಗ ಹೋಟೆಲ್‌ ಹೊರಗೆ ನಿಲ್ಲುವಂತಾಗಿದೆ. ಕಾರಣ ಒಂಟಿ ಮಹಿಳೆಗೆ ರೂಂ ಕೊಡಲ್ಲ ಎನ್ನುವ ಹೋಟೆಲಿನವರ ದರ್ಪ! ಇಂಥದ್ದೊಂದು ವಿಚಿತ್ರ ಪರಿಸ್ಥಿತಿಯನ್ನು ಎಂಜಿನಿಯರ್‌ ನೂಪುರ್‌ ಸಾರಸ್ವತ್‌ ಎದುರಿಸಿದ್ದು, ಫೇಸ್‌ಬುಕ್‌ ಮೂಲಕ ಹಂಚಿಕೊಂಡಿದ್ದಾರೆ. 

“ಆನ್‌ಲೈನ್‌ನಲ್ಲಿ ಈ ಮೊದಲೇ ಬುಕ್ಕಿಂಗ್‌ ಮಾಡಿ, ಒಂಟಿ ಮಹಿಳೆ ಎಂದು ಬರೆದಿದ್ದರೂ, ಹೋಟೆಲ್‌ನಲ್ಲಿ ನನಗೆ ರೂಂ ಕೊಡ್ತಿಲ್ಲ. ಹೋಟೆಲ್‌ಗೆ ಬಂದಿದ್ದು, ರೂಂ ನೀಡದೇ ಇರುವುದರಿಂದ ಹೊರಗಡೆ ಲಗೇಜ್‌ ಹಿಡಿದು ನಿಲ್ಲುವಂತಾಗಿದೆ. ಹೋಟೆಲ್‌ಗಿಂತ ರಸ್ತೆಯಲ್ಲಿ ನಾನು ನಿಲ್ಲುವುದೇ ಸುರಕ್ಷಿತ ಎಂದು ಅವರು ಭಾವಿಸಿದಂತಿದೆ’ ಎಂದು ಹೇಳಿದ್ದಾರೆ. ನೂಪುರ್‌ ಅವರ ಈ ಪೋಸ್ಟ್‌ ಈಗ ಸಾಕಷ್ಟು ವೈರಲ್‌ ಆಗಿದೆ. 

ಜೊತೆಗೆ ಹೋಟೆಲ್‌ನವರ ನೀತಿ ಬಗ್ಗೆಯೂ ಅವರು ಹೇಳಿದ್ದು, ಅವಿವಾಹಿತರು, ಒಂಟಿ ಮಹಿಳೆ, ಅವಿವಾಹಿತ ಜೋಡಿಗಳಿಗೆ ರೂಂ ಕೊಡಲ್ಲ ಎಂದಿದ್ದಾರಂತೆ. ಆದರೆ ತಾವು ಗೋಐಬಿಬೋ ಆ್ಯಪ್‌ ಮೂಲಕ ರೂಂ ಬುಕ್‌ ಮಾಡಿದ್ದು, ಒಂಟಿ ಮಹಿಳೆ ಎಂದು ನಮೂದಿಸಿದ್ದರು ರೂಂ ಬುಕ್ಕಿಂಗ್‌ ಅನ್ನು ಖಾತರಿ ಪಡಿಸಿದ್ದೇಕೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಪ್ರಕರಣ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗುತ್ತಿದ್ದಂತೆಯೇ, ಗೋಐಬಿಬೋ ನೂಪುರ್‌ ಅವರ ಬಳಿ ಕ್ಷಮೆ ಕೋರಿದೆ.

ಅಲ್ಲದೇ ಅವರಿಗೆ ಹಣ ವಾಪಸ್ಸು ಮಾಡಿ, ಹೈದ್ರಾಬಾದ್‌ನಲ್ಲಿ ಬೇರೆಯ ಹೋಟೆಲ್‌ನಲ್ಲಿ ಉಚಿತವಾಗಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸುವುದಾಗಿ ಹೇಳಿದೆ. ಇದೇ ವೇಳೆ ಹೋಟೆಲ್‌ ಕೂಡ ಪ್ರತಿಕ್ರಿಯಿಸಿದ್ದು, ಈ ಪ್ರದೇಶದಲ್ಲಿ ಒಂಟಿ ಮಹಿಳೆಯರ ವಾಸ್ತವ್ಯ ಸುರಕ್ಷಿತವಲ್ಲ ಎಂಬ ಕಾರಣಕ್ಕೆ ವಾಸ್ತವ್ಯಕ್ಕೆ ಅವಕಾಶ ಮಾಡಿಕೊಟ್ಟಿಲ್ಲ ಎಂದು ಸಮಜಾಯಿಷಿ ನೀಡಿದೆ. 

ಟಾಪ್ ನ್ಯೂಸ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

4

BBK11: ಮುಖವಾಡ ಬಯಲು ಮಾಡುತ್ತೇವೆ..ಆರಂಭದಲ್ಲೇ ರೊಚ್ಚಿಗೆದ್ದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Fraud: ಡ್ರಗ್ಸ್ ಕೇಸ್‌ ಹೆಸರಲ್ಲಿ ಟೆಕಿಗೆ ಬೆದರಿಸಿ 40 ಲಕ್ಷ ವಂಚನೆ

Bengaluru Krishi Mela: ಜಿಕೆವಿಕೆ ಕೃಷಿ ಮೇಳಕ್ಕೆ 34.13 ಲಕ್ಷ  ಜನರ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Theft Case: ರಾಮಭಜನೆ ಮಾಡುತ್ತಿದ್ದಾಗ ಮನೆಗೆ ನುಗ್ಗಿ ಕಳ್ಳತನ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

Bengaluru: ಎಸ್‌ಎಸ್‌ಎಲ್‌ಸಿ ಫೇಲ್‌ ಆಗಿದ್ದಕ್ಕೆ ಭುವನೇಶ್ವರಿ ವಿಗ್ರಹ ವಿರೂಪಗೊಳಿಸಿದ ಯುವಕ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Baaghi 4: ಟೈಗರ್‌ ಶ್ರಾಫ್‌ ʼಬಾಘಿ – 4ʼ ಗೆ ಕನ್ನಡದ ಎ.ಹರ್ಷ ಆ್ಯಕ್ಷನ್ ಕಟ್; ಪೋಸ್ಟರ್‌ ಔಟ್

Youth assaulted near Belagavi airport compound

Belagavi ವಿಮಾನ ನಿಲ್ದಾಣ ಕಂಪೌಂಡ್ ಬಳಿ ಯುವಕನ ಹತ್ಯೆ; ಕಾರಣ ನಿಗೂಢ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Pustaka Santhe: 3 ದಿನಗಳ ಪುಸ್ತಕ ಸಂತೆಗೆ ಹರಿದು ಬಂದ ಜನಸಾಗರ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Fraud: ಉದ್ಯಮಿಗೆ 1 ಕೋಟಿ ರೂಪಾಯಿ ವಂಚನೆ

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Bengaluru: ವಿವಾಹವಾಗುವುದಾಗಿ ನಂಬಿಸಿ ಅತ್ಯಾಚಾರ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.