ಸರ್‌ ಎಂ.ವಿ ದೇಶಕಂಡ ಅಪ್ರತಿಮ ದಾರ್ಶನಿಕ


Team Udayavani, Sep 16, 2017, 12:47 PM IST

vishveshwarayya.jpg

ಬೆಂಗಳೂರು: ಭಾರತ ರತ್ನ ಸರ್‌.ಎಂ.ವಿಶ್ವೇಶ್ವರಯ್ಯರವರು ದೇಶಕಂಡ ಅಪ್ರತಿಮ ದಾರ್ಶನಿಕ ಹಾಗೂ ಸಮಾಜಕ್ಕೆ ಅಪೂರ್ವ ಕೊಡುಗೆ ನೀಡಿದ್ದ ತಂತ್ರಜ್ಞ ಎಂದು ಯುನಿವರ್ಸಿಟಿ ವಿಶ್ವೇಶ್ವರಯ್ಯ ಕಾಲೇಜ್‌ ಆಫ್ ಎಂಜಿನಿಯರಿಂಗ್‌(ಯುವಿಸಿಇ) ಪ್ರಾಂಶುಪಾಲ ಪ್ರೊ. ಕೆ.ಆರ್‌.ವೇಣುಗೋಪಾಲ್‌ ಬಣ್ಣಿಸಿದರು.

ಯುವಿಸಿಇ ನೂರು ವರ್ಷ ಪೂರೈಸಿದ ಸಂಭ್ರಮದಲ್ಲಿ ಶುಕ್ರವಾರ ಕೆ.ಆರ್‌.ವೃತ್ತದ ಕಾಲೇಜಿನ ಆವರಣದಲ್ಲಿ ಹಮ್ಮಿಕೊಂಡಿದ್ದ ಎಂಜಿನಿಯರ್ ದಿನಾಚರಣೆಯಲ್ಲಿ  ಮಾತನಾಡಿದ ಅವರು, ಸರ್‌.ಎಂ.ವಿರವರು ರೈತರ, ಬಡವರ ಹಾಗೂ ನಿರುದ್ಯೋಗಿಗಳ ಬಗ್ಗೆ ಕಾಳಜಿ ಹೊಂದಿದ್ದರು ಎಂಬುದನ್ನು ವಿವರಿಸಿದರು.

ಜನರ ನಾಡಿಮಿಡಿತವನ್ನು ತಿಳಿದಿದ್ದ ವಿಶ್ವೇಶ್ವರಯ್ಯ ಅವರು ಸಮಾಜಕ್ಕಾಗಿ ವಿದ್ಯಾಸಂಸ್ಥೆಗಳನ್ನು, ಕಾರ್ಖಾನೆಗಳನ್ನು, ಅಣೆಕಟ್ಟನ್ನು ನಿರ್ಮಿಸಿದ್ದರು. ಈ ರಾಜ್ಯ ಮರೆಯಲಾಗದಂತಹ ಕೊಡುಗೆ ನೀಡಿದ್ದಾರೆ. ವಿಶ್ವೇಶ್ವರಯ್ಯ ಅವರು ಶಿಸ್ತಿನ ವ್ಯಕ್ತಿಯಾಗಿದ್ದು, ತಮ್ಮ ಸಂಗಡಿಗರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಯೋಜನೆಗಳನ್ನು ಕಾರ್ಯರೂಪಕ್ಕೆ ತರುತ್ತಿದ್ದರು. ಸೇವೆಯಲ್ಲಿ ನಿಷ್ಠತೆ, ಪ್ರಾಮಾಣಿಕತೆಯನ್ನು ತೋರಿದ ಶ್ರಮಜೀವಿ ಎಂದು ಬಣ್ಣಿಸಿದರು.

ಸರ್‌.ಎಂ.ವಿ ಹಾಗೂ ಯುಸಿಇಯ ಬಗ್ಗೆ ಕಾಲೇಜಿನಲ್ಲಿ ನಡೆದ ಪ್ರಬಂಧ ರಚನಾ ಸ್ಪರ್ಧೆಯಲ್ಲಿ 200ಕ್ಕೂ ಅಧಿಕ ವಿದ್ಯಾರ್ಥಿಗಳು ಭಾಗವಸಿದ್ದರು. ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ವಿಭಾಗದ ರೇಖಾ ಮೊದಲ ಸ್ಥಾನ ಪಡೆದರು. ಕುಸುಮಶ್ರೀ, ಬಸವರಾಜ್‌ ಕೋಲಾರ್‌, ಪ್ರೀತಿ ಹಾಗೂ ಸಂಜಯ್‌ ಕ್ರಮವಾಗಿ ಮುಂದಿನ ಸ್ಥಾನ ಪಡೆದುಕೊಂಡರು. ಪ್ರಾಧ್ಯಾಪಕರಾದ ಡಾ.ಕಿರಣ್‌, ಡಾ.ಮಂಜುಳಾ, ಡಾ.ಚಂಪಾ, ಡಾ.ತ್ರಿವೇಣಿ, ಉದ್ಯೋಗ ಮಾಹಿತಿ ಅಧಿಕಾರಿಗಳಾದ ಡಾ.ಅರುಣಾ ಲತಾ, ಡಾ.ಪಿ.ದೀಪಾ ಶೇಣೈ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Court-1

Puttur: ಮಹಿಳೆಗೆ ಬೈಕ್‌ ಢಿಕ್ಕಿ; ಸವಾರನಿಗೆ ಶಿಕ್ಷೆ

1-SL

Test; ದಕ್ಷಿಣ ಆಫ್ರಿಕಾ ಎದುರು ನಿಕೃಷ್ಟ ಮೊತ್ತಕ್ಕೆ ಶ್ರೀಲಂಕಾ ಆಲೌಟ್‌

1-aaa

Bangladesh ಹಿಂಸಾಚಾರ: ಕೋಲ್ಕತಾ ಹಿಂದೂ ಸಂಘಟನೆಗಳ ಭಾರೀ ಪ್ರತಿಭಟನೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.