ನಿರುದ್ಯೋಗ ನಿವಾರಣೆಗೆ ಕೌಶಲ್ಯ ವಿವಿ

Team Udayavani, Mar 4, 2018, 11:57 AM IST

nirudyga.jpg

ಯಲಹಂಕ: ರಾಜ್ಯದಲ್ಲಿ ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಉದ್ಯೋಗ ಕೌಶಲ್ಯ ಅಭಿವೃದ್ಧಿ ವಿಶ್ವವಿದ್ಯಾಲಯಗಳನ್ನು ತೆರೆಯಲು ರಾಜ್ಯ ಸರ್ಕಾರ ಕ್ರಮ ತೆಗೆದುಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರಡ್ಡಿ ಹೇಳಿದರು.

ಸಮೀಪದ ಬಿಎಂಎಸ್‌ ಸ್ಕೂಲ್‌ ಆಪ್‌ ಅರ್ಕಿಟೆಕ್ಚರ್‌ನ ವಿನ್ಯಾಸ ಸಂಶೋಧನೆಯ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ತಾಂತ್ರಿಕ ಶಿಕ್ಷಣ ಪಡೆದು ಹೊರಬಂದ ಸುಮಾರು 75 ಸಾವಿರ ಪದವೀಧರರಿಗೆ ಶೇ.4ರಿಂದ 5ರಷ್ಟು ಉದ್ಯೋಗ ದೊರೆಯುತ್ತಿದೆ.

ಹೆಚ್ಚಿನ ಸಂಖ್ಯೆಯ ಪದವೀಧರರು ನಿರುದ್ಯೋಗಿಗಳಾಗುತ್ತಿರುವ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸಿದ್ದು, ಉದ್ಯೋಗ ಕೌಶಲ್ಯ ಅಭಿವೃದ್ಧಿ ವಿವಿ ಆರಂಭಿಸಲು ಕ್ರಮ ತೆಗೆದುಕೊಂಡಿದೆ ಎಂದರು. ಪ್ರತ್ಯೇಕ ಕೌಶಲ್ಯ ಅಭಿವೃದ್ಧಿ ವಿವಿಗಳನ್ನು ತೆರೆಯಲು ಈಗಾಗಲೇ ಮಾತುಕತೆ ನಡೆಸಿದ್ದು, ಆಯವ್ಯಯದಲ್ಲೂ ಘೋಷಣೆ ಮಾಡಿದ್ದೇವೆ.

ಇದರೊಂದಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಕೂಡ ಕೌಶಲ್ಯ ಅಭಿವೃದ್ಧಿ ಕೇಂಧ್ರ ತೆರೆಯಲು ಆಸಕ್ತಿ ತೋರಿದ್ದು, ಡಾಂಡೇಲಿಯಲ್ಲಿ ಈಗಾಗಲೆ ಒಂದು ಕೇಂದ್ರ ಪ್ರಾರಂಭವಾಗಿದೆ. ಕೊಪ್ಪಳ, ಮೈಸೂರಿನಲ್ಲೂ ಶೀಘ್ರವೇ ಕಾರ್ಯಾರಂಭ ಮಾಡಲಿವೆ. ಮುಂದಿನ ದಿನಗಳಲ್ಲಿ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಕೌಶಲ್ಯ ಅಭಿವೃದ್ಧಿ ವಿವಿ ಸ್ಥಾಪಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದರು.

ಸಿಒಎ ಅಧ್ಯಕ್ಷರಾದ ಬಿಸ್ವರಂಜನ್‌ ನಾಯಕ್‌, ವಿಟಿಯು ಉಪಕುಲಪತಿ ಕರಿಸಿದ್ದಪ್ಪ, ಬಿಎಂಎಸ್‌ ಸದಸ್ಯ ಕಾರ್ಯದರ್ಶಿ ಡಾ.ಬಿ.ಎಸ್‌.ರಾಗಿಣಿ ನಾರಾಯಣ್‌, ನಿವೃತ್ತ ನ್ಯಾಯಮೂರ್ತಿ ಎಸ್‌.ಆರ್‌.ಬನ್ನೂರ್‌ಮs…, ವಾಣಿಜ್ಯೋದ್ಯಮಿ ದಯಾನಂದ ಪೈ, ಬಿಎಂಎಸ್‌ ಸಂಸ್ಥೆಯ ಅಧ್ಯಕ್ಷ ಜಯರಾಜ್‌ ಮತ್ತಿತರರು ಹಾಜರಿದ್ದರು.

ಮೈಸೂರು ಮತ್ತು ಬೆಂಗಳೂರು ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕ ಮಾಡಲು ಶನಿವಾರ ಸಭೆ ನಡೆದಿದೆ. ಸಭೆಯ ಶಿಫಾರಸು ಆಧರಿಸಿ ನೇಮಕ ಮಾಡುವ ಸಂಬಂಧ ರಾಜ್ಯಪಾಲರಿಗೆ ವರದಿ ಕಳಿಸಲಾಗುವುದು. ಎಂಜಿನಿಯರಿಂಗ್‌ ಕೋರ್ಸ್‌ಗಳಲ್ಲಿ ಕನ್ನಡವನ್ನು ಕಡ್ಡಾಯ ವಿಷಯವಾಗಿಸುವ ಬಗ್ಗೆಯೂ ವಿಶ್ವವಿದ್ಯಾಲಯಗಳೇ ನಿರ್ಧರಿಸಲಿವೆ.
-ಬಸವರಾಜ ರಾಯರಡ್ಡಿ, ಉನ್ನತ ಶಿಕ್ಷಣ ಸಚಿವ

ಟಾಪ್ ನ್ಯೂಸ್

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

6-kaup-3

Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

ಯಕ್ಷಗಾನ ಅಕಾಡೆಮಿ ಪ್ರಶಸ್ತಿ ಪ್ರಕಟ: ಮಾಂಬಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಪಾರ್ತಿಸುಬ್ಬ ಪ್ರಶಸ್ತಿ

Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

5-bng

Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!

4-bng

Bengaluru: ಮಲಗಿದ ನಾಯಿ ಮೇಲೆ ಕಾರು ಹತ್ತಿಸಿದ ಚಾಲಕ!

3-dog

German Shepherd: ಕೋಳಿ ತಿಂದಿದ್ದಕ್ಕೆ ಜರ್ಮನ್‌ ಶೆಫ‌ರ್ಡ್‌ ನಾಯಿ ಕೊಂದ!

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

Arrested: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿಯ ಅಪಹರಿಸಿದ್ದ ಶಿಕ್ಷಕ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

1(1

Sullia: ಮುಳುಗಿದ ಅಂಗನವಾಡಿಗೆ ಹೊಸ ಜಾಗ

7-aishwarya

Aishwarya Gowda ವಿರುದ್ದ ಬಲವಂತದ ಕ್ರಮ ಬೇಡ: ಪೊಲೀಸರಿಗೆ ಕೋರ್ಟ್‌ ಸೂಚನೆ

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

Bhopal: ಬಿಜೆಪಿ ಮಾಜಿ ಶಾಸಕ ಸಿಂಗ್‌ ನಿವಾಸದ ಮೇಲೆ ಐಟಿ ದಾಳಿ; ನಗದು, 3 ಮೊಸಳೆ ಪತ್ತೆ!

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23 ಶಾಲೆಗೆ ಬಾಂಬ್ ಬೆದರಿಕೆ ಹಾಕಿದ 12ನೇ ತರಗತಿ ವಿದ್ಯಾರ್ಥಿ

ಪರೀಕ್ಷೆಯಿಂದ ತಪ್ಪಿಸಿಕೊಳ್ಳಲು 23ಶಾಲೆಗೆ ಬಾಂಬ್ ಬೆದರಿಕೆ ಹಾಕಿದ್ದ 12ನೇ ತರಗತಿ ವಿದ್ಯಾರ್ಥಿ

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್‌, ಟ್ರಾಫಿಕ್‌ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.