ಪರೀಕ್ಷಾ ಒತ್ತಡ ನಿವಾರಣೆಗೆ ನಿದ್ರೆ ಅವಶ್ಯಕ
Team Udayavani, Mar 18, 2019, 6:35 AM IST
ಬೆಂಗಳೂರು: ಪರೀಕ್ಷಾ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ನಿದ್ರೆ ಬಹಳ ಅವಶ್ಯಕ. ಪರೀಕ್ಷಾ ಒತ್ತಡದಿಂದ ಕುಗ್ಗು ಹೋಗುವ ಮಕ್ಕಳಲ್ಲಿ ಪೋಷಕರು ಧೈರ್ಯ ತುಂಬಬೇಕು ಹಾಗೂ ಓದುವ ಜತೆ ನಿದ್ರೆಯೂ ಅಗತ್ಯ ಎಂಬುದನ್ನು ತಿಳಿಹೇಳಬೇಕು ಎಂದು ವಿಶ್ವ ನಿದ್ರಾ ದಿನದ ಅಂಗವಾಗಿ ಡ್ನೂರೋಫ್ಲೆಕ್ಸ್ ಹಮ್ಮಿಕೊಂಡ #sleeptoperform, ಕಾರ್ಯಕ್ರಮದಲ್ಲಿ ಭಾರತೀಯ ಕ್ರಿಕೆಟ್ ತಂಡ ಮಾಜಿ ಕ್ಯಾಪ್ಟನ್ ಅನಿಲ್ ಕುಂಬ್ಳೆ ಸಲಹೆ ನೀಡಿದರು.
ಡ್ನೂರೋಫ್ಲೆಕ್ಸ್ ಮ್ಯಾಟ್ರಸ್‌ನ ಮಾರುಕಟ್ಟೆ ವಿಭಾಗದ ನಿರ್ದೇಶಕ ಮ್ಯಾಥ್ಯೂ ಜೋಸೆಫ್ ಮಾತನಾಡಿ, ಡ್ನೂರೋಫ್ಲೆಕ್ಸ್ ನಿದ್ರೆಯ ಮಹತ್ವ ಹಾಗೂ ಅದರ ಉಪಯೋಗಗಳ ಬಗ್ಗೆ ಸದಾ ಜಾಗೃತಿ ಮೂಡಿಸುತ್ತಿರುತ್ತದೆ. ಇಂದಿನ ದಿನಗಳಲ್ಲಿ ಏನಾದರೂ ತ್ಯಾಗ ಮಾಡುವುದಾದರೆ ಅದು ನಿದ್ರೆಯಾಗಿದೆ.
ಅದರಲ್ಲೂ ಶೇ.80 ರಷ್ಟು ವಿದ್ಯಾರ್ಥಿಗಳು ಪರೀಕ್ಷಾ ಸಮಯದಲ್ಲಿ ನಿದ್ರೆಗೆಡುವುದು ಜಾಸ್ತಿ. ಕಾರಣ ಅತಿ ಹೆಚ್ಚು ಒತ್ತಡದಲ್ಲಿ ಸಿಲುಕಿರುತ್ತಾರೆ. ಆದ್ದರಿಂದ ನಮ್ಮ ಸ್ಲಿಪ್‌ಟುಪರ್ಫಾಮ್ ಕ್ಯಾಂಪೇನ್‌ನಿಂದ ಮಕ್ಕಳಿಗೆ ನಿದ್ರೆಯ ಮಹತ್ವದ ಅರಿವು ಮೂಡಿಸುವತ್ತ ಪೋಷಕರು ಸಾಗಬೇಕು. ಅದನ್ನು ಜಾಗೃತಗೊಳಿಸುವುದು ನಮ್ಮ ಕರ್ತವ್ಯವೂ ಆಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ
Road Mishap: ಬೈಕ್- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.