ಕೋವಿಂದ್ ಬೆಂಬಲಿಸಲು ಎಸ್.ಎಂ.ಕೃಷ್ಣ ಪತ್ರ
Team Udayavani, Jul 9, 2017, 4:00 AM IST
ಬೆಂಗಳೂರು: ಈ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ
ರಾಮ್‌ನಾಥ್ ಕೋವಿಂದ್ ಅವರನ್ನು ಬೆಂಬಲಿಸುವಂತೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರು ಎಲ್ಲಾ ರಾಜ್ಯಗಳ ಸಂಸದರು ಮತ್ತು ಶಾಸಕರಿಗೆ ಪತ್ರ ಬರೆದಿದ್ದಾರೆ. ಪ್ರಸ್ತುತ ಭಾರತವು ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ರಾಜಕೀಯವಾಗಿ ಬಲಿಷ್ಠಗೊಂಡಿದೆ. ಇದರ ಪರಿಣಾಮ ಆರ್ಥಿಕ ಕ್ಷೇತ್ರದಲ್ಲೂ ದಾಪುಗಾಲಿಟ್ಟು ಮುನ್ನಡೆಯುತ್ತಿದೆ.
ಇದರ ಜತೆಗೆ ದೇಶವು ಸಾಮಾಜಿಕವಾಗಿ ಸರ್ವರ ಹಿತ ರಕ್ಷಿಸುತ್ತಾ ಮುನ್ನಡೆಯುತ್ತಿದೆ ಎಂಬುದಕ್ಕೆ ರಾಷ್ಟ್ರಪತಿ
ಅಭ್ಯರ್ಥಿಯಾಗಿ ಎನ್‌ಡಿಎ ಮೈತ್ರಿಕೂಟ ರಾಮ್‌ನಾಥ್ ಕೋವಿಂದ್ ಅವರನ್ನು ಆಯ್ಕೆ ಮಾಡಿರುವುದೇ ಸಾಕ್ಷಿ.
ಆದ್ದರಿಂದ ಜುಲೈ 17ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ರಾಮ್‌ನಾಥ್ ಕೋವಿಂದ್ ಅವರನ್ನು
ಬೆಂಬಲಿಸಬೇಕು ಎಂದು ಎಲ್ಲಾ ರಾಜ್ಯಗಳ ಸಂಸದರು ಮತ್ತು ಶಾಸಕರಲ್ಲಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nanjanagudu: ನಂಜುಂಡೇಶ್ವರನಿಗೆ ಹರಕೆ ಬಿಟ್ಟಿದ್ದ ಕರುವಿನ ಬಾಲ ಕತ್ತರಿಸಿದ ದುಷ್ಕರ್ಮಿಗಳು!
BJP: ತಾಕತ್ತಿದ್ರೆ ವಿಜಯೇಂದ್ರರನ್ನು ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ: ರೇಣುಕಾಚಾರ್ಯ
Thirthahalli: ನೇಣಿಗೆ ಶರಣಾದ ಹೋಟೆಲ್ ಉದ್ಯಮಿ… ಕಾರಣ ನಿಗೂಢ
ಬಸ್ಸಿನಲ್ಲಿ ಬಿಟ್ಟು ಹೋದ ಹಣದ ಚೀಲವನ್ನು ಮಹಿಳೆಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಸಿಬ್ಬಂದಿ
Udupi: ಸಂಘದ ಉತ್ತಮ ಸಾಧನೆಗಾಗಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘಕ್ಕೆ ರಾಜ್ಯ ಪ್ರಶಸ್ತಿ ಗರಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.