ಸಾಮಾಜಿಕ ಜಾಲತಾಣ ಬಳಕೆ ತರಬೇತಿ

Team Udayavani, Dec 3, 2018, 12:02 PM IST

samajika-jala.jpg

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಬಿಜೆಪಿಗೆ ತಿರುಗೇಟು ನೀಡಲು ಕಾಂಗ್ರೆಸ್‌ನ ಮಹಿಳಾ ಪದಾಧಿಕಾರಿಗಳು, ಕಾರ್ಯಕರ್ತೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾಮಾಜಿಕ ಜಾಲತಾಣ ಬಳಕೆ ಮಾಡಬೇಕು ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ್‌ ಹೇಳಿದ್ದಾರೆ.

ನಗರದ ಹೋಟೆಲೊಂದರಲ್ಲಿ ನಗರ ಉತ್ತರ ಜಿಲ್ಲೆಯ ಕಾಂಗ್ರೆಸ್‌ ಮಹಿಳಾ ಘಟಕದ ಪದಾಧಿಕಾರಿಗಳಿಗೆ ಹಮ್ಮಿಕೊಂಡಿದ್ದ ಸಾಮಾಜಿಕ ಜಾಲತಾಣ ಕುರಿತ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ ಸಾಮಾಜಿಕ ಜಾಲತಾಣದ ರಾಷ್ಟ್ರೀಯ ಅಧ್ಯಕ್ಷರೇ ಮಹಿಳೆಯಾಗಿದ್ದಾರೆ. ಪಕ್ಷದಲ್ಲಿ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಕ್ರಿಯರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ಹಾಗೇ ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಸಕ್ರಿಯರಾಗಬೇಕು ಎಂದು ಹೇಳಿದರು. ಎಐಸಿಸಿ ಸಂಶೋಧನಾ ಘಟಕದ ಅಧ್ಯಕ್ಷ ಹಾಗೂ ರಾಜ್ಯಸಭಾ ಸದಸ್ಯ ಪ್ರೊ.ರಾಜೀವ್‌ಗೌಡ ಮಾತನಾಡಿ, ಸಾಮಾಜಿಕ ಜಾಲತಾಣ ಅತ್ಯಂತ ಪ್ರಭಾವಿಯಾಗಿದ್ದು, ಜಾಲತಾಣಗಳ ಮೂಲಕವೇ ಜನರ ಸಂಘಟನೆ ಹಾಗೂ ಹೋರಾಟ ರೂಪಿಸಬಹುದು.

ಅಲ್ಲದೇ ಪ್ರತಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡುವುದು ಮತ್ತು ಪಕ್ಷದ ತತ್ವ, ಸಿದ್ಧಾಂತಗಳನ್ನು ಹೆಚ್ಚು ಪ್ರಚಾರ ಮಾಡಲು ಸಾಧ್ಯವಾಗುತ್ತದೆ. ಹೀಗಾಗಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚು ಸಕ್ರಿಯರಾಗಿರಬೇಕು ಎಂದು ಸೂಚಿಸಿದರು.

ಕೆಪಿಸಿಸಿ ಸಾಮಾಜಿಕ ಜಾಲತಾಣದ ಮುಖ್ಯಸ್ಥ ನಟರಾಜ್‌ ಗೌಡ ಅವರು ಮಹಿಳೆಯರಿಗೆ ಫೇಸ್‌ಬುಕ್‌, ಟ್ವಿಟರ್‌, ಇನ್‌ಸ್ಟಾಗ್ರಾಂ ಖಾತೆ ತೆರೆಯುವುದು ಮತ್ತು ಬಳಸುವ ಕುರಿತು ಮಾಹಿತಿ ನೀಡಿದರು. ಕಾರ್ಯಾಗಾರದಲ್ಲಿ ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷ ರಾಜಕುಮಾರ್‌, ಕೆಪಿಸಿಸಿ ಉಪಾಧ್ಯಕ್ಷ ವಿ.ಆರ್‌.ಸುದರ್ಶನ್‌ ಹಾಗೂ 120ಕ್ಕೂ ಹೆಚ್ಚು ಮಹಿಳಾ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

snemahamayi-Krishna

MUDA Case: ಸಿದ್ದರಾಮಯ್ಯ 2011ರ ಹೇಳಿಕೆ ವಿಡಿಯೋ ಹಾಕಿ ಟಾಂಗ್‌ ಕೊಟ್ಟ ಸ್ನೇಹಮಯಿ ಕೃಷ್ಣ!

1-qweewq

Shiruru ದುರಂತ; ಹುಟ್ಟೂರಲ್ಲಿ ಅರ್ಜುನ್ ಅಂತಿಮ ವಿಧಿ: ಹರಿದು ಬಂದ ಜನಸಾಗರ

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು..

BBK11: ಬಿಗ್‌ ಬಾಸ್‌ ಮನೆಯ 2ನೇ ಸ್ಪರ್ಧಿ ರಿವೀಲ್.. ಯಾರೂ ನಿರೀಕ್ಷೆ ಮಾಡದ ಸ್ಪರ್ಧಿ ಇವರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

Manipal Hospitals; ಹಿರಿಯ ನಾಗರಿಕರಿಗೆ ಆಲ್ಝೈಮರ್ಸ್ ಕಾಯಿಲೆಯ ಕುರಿತು ತಜ್ಞರೊಂದಿಗೆ ಚರ್ಚೆ

12-bng

Bengaluru: ಮಕ್ಕಳಲ್ಲಿ ವಿಜ್ಞಾನ ಆಸಕ್ತಿ ಮೂಡಿಸಲು “ಸೈನ್ಸ್‌ ಬಸ್‌’

11-bng

Bengaluru: ಸಾಲ ತೀರಿಸಲು ಸರ ಕದಿಯುತ್ತಿದ್ದ ಇಬ್ಬರ ಬಂಧನ

10-bng

Bengaluru: ಇಬ್ಬರು ಡ್ರಗ್ಸ್‌ ಪೆಡ್ಲರ್ ಸೆರೆ: 51 ಕೆ.ಜಿ. ಗಾಂಜಾ ಜಪ್ತಿ

9–bng

Bengaluru: ಮೋಜಿನ ಜೀವನಕ್ಕೆ ಸರ ಕದೀತಿದ್ದ ಯುವಕನ ಸೆರೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

BBK11: ಮೂರನೇ ಸ್ಪರ್ಧಿಯಾಗಿ ಬಿಗ್‌ ಬಾಸ್‌ ಮನೆಗೆ ʼಫೈಯರ್‌ ಬ್ರ್ಯಾಂಡ್‌ʼ ಎಂಟ್ರಿ

crime (2)

Hunsur: ಹಂದಿಫಾರ್ಮ್ ನಲ್ಲಿ ಕಾರ್ಮಿಕನಿಂದ ಮ್ಯಾನೇಜರ್ ಬರ್ಬರ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.