ರುದ್ರಭೂಮಿಗೆ ವಿಶೇಷ ಒತ್ತು
Team Udayavani, Feb 19, 2019, 6:41 AM IST
ಬೆಂಗಳೂರು: ನಗರದ ಸ್ಮಶಾನಗಳ ಅಭಿವೃದ್ಧಿಗೆ ಬಿಬಿಎಂಪಿ ವಿಶೇಷ ಒತ್ತು ನೀಡಿದ್ದು, ಈ ಬಾರಿ 50 ಕೋಟಿ ರೂ.ಗಿಂತಲೂ ಅಧಿಕ ಹಣ ಮೀಸಲಿಟ್ಟಿದೆ. ಪಾಲಿಕೆ ವ್ಯಾಪ್ತಿಯ ನಾಲ್ಕೂ ದಿಕ್ಕುಗಳಲ್ಲಿ ರುದ್ರಭೂಮಿ ಅಥವಾ ಸ್ಮಶಾನಗಳ ನಿರ್ಮಾಣಕ್ಕಾಗಿ 40 ಕೋಟಿ ರೂ. ನೀಡಲಾಗಿದೆ.
ಅಲ್ಲದೆ, ಈಗಾಗಲೇ ಇರುವ ರುದ್ರಭೂಮಿಗಳ ನಿರ್ವಹಣೆಗೆ 12 ಕೋಟಿ ರೂ., ಸ್ಮಶಾನಗಳಲ್ಲಿ ತೋಟಗಳ ನಿರ್ವಹಣೆಗೆ 3 ಕೋಟಿ ರೂ. ನೀಡಲಾಗಿದೆ. ಇಷ್ಟೇ ಅಲ್ಲ, ಸ್ಮಶಾನಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿ-ಪಂಗಡದ ಸಿಬ್ಬಂದಿಗೆ ವೈಯಕ್ತಿಕ ಮನೆ ನಿರ್ಮಿಸಿಕೊಡಲು ಉದ್ದೇಶಿಸಿದೆ. ಇದಕ್ಕಾಗಿ ಒಂದು ಕೋಟಿ ರೂ. ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Arrested: ಮಾದಕವಸ್ತು ದಂಧೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಬಂಧನ
Bengaluru: ಸೆಂಟ್ರಿಂಗ್ ಮರ ಬಿದ್ದು ಬಾಲಕಿ ಸಾವು: ಎಂಜಿನಿಯರ್ ವಶಕ್ಕೆ
Actor Darshan: ಮೈಸೂರಿಗೆ ತೆರಳಲು ದರ್ಶನ್‌ಗೆ ನೀಡಿದ್ದ 2 ವಾರಗಳ ಗಡುವು ಅಂತ್ಯ
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಆಪರೇಷನ್ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
Dinner Meet: ಸಚಿವರ ಮನೆ ಔತಣಕೂಟಕ್ಕೆ ಅಪಾರ್ಥ ಕಲ್ಪಿಸುವುದು ಬೇಡ: ಡಿ.ಕೆ.ಶಿವಕುಮಾರ್
State Budget Meeting: ಇಂದಿನಿಂದ ಸಿಎಂ ಬಜೆಟ್ ಪೂರ್ವಭಾವಿ ಸರಣಿ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.