ಫೆಬ್ರವರಿ 23ರಂದು ಬೆಂಗಳೂರಿನಲ್ಲಿ ದಿವ್ಯಾಂಗ ಪ್ರತಿಭೆಗಳಿಗೆ ವಿಶೇಷ ಉದ್ಯೋಗ ಮೇಳ
Team Udayavani, Feb 19, 2020, 12:00 PM IST
ಬೆಂಗಳೂರು: ಅನನ್ಯ ಪ್ರತಿಭೆಗಳಿರುವ ದಿವ್ಯಾಂಗ ವ್ಯಕ್ತಿಗಳು ಅನೇಕರು ನಮ್ಮ ನಡುವಿದ್ದಾರೆ. ಅವರು ದೈನಂದಿನ ಬದುಕಿನಲ್ಲಿ ಹಲವು ಸವಾಲುಗಳನ್ನು ಎದುರಿಸುತ್ತಿದ್ದು, ಈ ಎಲ್ಲ ತೊಂದರೆಗಳನ್ನು ನಿವಾರಿಸುವುದು ಅವರಿಗೆ ಸುಲಭ ಮಾತಲ್ಲ. ಹಾಗಾಗಿ ಅವರನ್ನು ಸಬಲೀಕರಣಗೊಳಿಸುವ ಸಲುವಾಗಿ, We are your Voice @HeloCare ಸಹಯೋಗದೊಂದಿಗೆ, ವಿಭಿನ್ನ ಸಾಮರ್ಥ್ಯ ಹೊಂದಿರುವ ವ್ಯಕ್ತಿಗಳಿಗಾಗಿ ವಿಶೇಷ ಉದ್ಯೋಗ ಮೇಳವನ್ನು ಆಯೋಜಿಸಿಲಾಗುತ್ತಿದೆ.
#BangaloreJobFair2020 ಫೆಬ್ರವರಿ 23 ರಂದು Karnataka State Reserve Police grounds, 3rd Battalion, Koramangala ದಲ್ಲಿ ನಡೆಯಲಿದೆ.ಈ ಉದ್ಯೋಗ ಮೇಳದಲ್ಲಿ 500 ಕ್ಕೂ ಹೆಚ್ಚು ಪ್ರಮುಖ ಕಂಪನಿಗಳು ಭಾಗವಹಿಸಲಿದ್ದು ದಿವ್ಯಾಂಗ ವ್ಯಕ್ತಿಗಳು ಸದುಪಯೋಗಪಡಿಸಿಕೊಳ್ಳಬಹುದು.
ಮಾತ್ರವಲ್ಲದೆ #WeAreYourVoice ಹ್ಯಾಶ್‌ಟ್ಯಾಗ್‌ನಲ್ಲಿ ನಿಮಗೆ ತಿಳಿದಿರುವ ದಿವ್ಯಾಂಗ ವ್ಯಕ್ತಿಗಳ ಬಗ್ಗೆ ಸ್ಪೂರ್ತಿದಾಯಕ ಮಾಹಿತಿಗಳನ್ನು ಹಂಚಿಕೊಂಡು ವಿಶೇಷ ಚೇತನ ವ್ಯಕ್ತಿಗಳ ಸಬಲೀಕರಣಕ್ಕೆ ಮುಂದಾಗಬಹುದು.
ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ : 7557550888 | 7557550999 | 9700799993 | 9551500061
ವೆಬ್‌ಸೈಟ್ www.weareyourvoice.org ಗೆ ಭೇಟಿ ನೀಡಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಟಿಬೆಟ್ ನಲ್ಲಿ ಪ್ರಬಲ ಭೂಕಂಪ… ಸಾವಿನ ಸಂಖ್ಯೆ 53ಕ್ಕೆ ಏರಿಕೆ, 60ಕ್ಕೂ ಹೆಚ್ಚು ಮಂದಿ ಗಾಯ
Updated: ಕೆನಡಾ ಮುಂದಿನ ಪ್ರಧಾನಿ ರೇಸ್ ನಲ್ಲಿ ಭಾರತೀಯ ಮೂಲದ ಅನಿತಾ ಸೇರಿ ಹಲವರ ಪೈಪೋಟಿ!
UP: ಪತಿ, ಆರು ಮಕ್ಕಳನ್ನು ಬಿಟ್ಟು ಭಿಕ್ಷುಕನ ಜತೆ ಓಡಿಹೋದ ಮಹಿಳೆ
Mangaluru: ಆಕಸ್ಮಿಕ ಗುಂಡು ತಗುಲಿ ವ್ಯಕ್ತಿಗೆ ಗಾಯ… ವಾಮಂಜೂರಿನಲ್ಲಿ ಘಟನೆ
Bengaluru: ಎಂಬಿಎ ವಿದ್ಯಾರ್ಥಿ 3ನೇ ಮಹಡಿಯಿಂದ ಬಿದ್ದು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.