ವಿಶೇಷ ಚೇತನ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭ
Team Udayavani, Jun 12, 2018, 11:43 AM IST
ಬೆಂಗಳೂರು: ನಗರದ ಶ್ರೀ ರಮಣಶ್ರೀ ಅಂಧರ ಪರಿಷತ್‌ನ ಉಪ ಶಾಖೆಯಾಗಿರುವ ತಿರುಮೂರ್ತಿ ಗ್ರಾಮೀಣಾಭಿವೃದ್ಧಿ ಕೇಂದ್ರ, ಪ್ರಸಕ್ತ ಸಾಲಿನ ವಿಶೇಷ ಚೇತನ ಮಕ್ಕಳ ದಾಖಲಾತಿ ಪ್ರಕ್ರಿಯೆ ಆರಂಭಿಸಿದೆ.
ಎಲ್ಲ ರೀತಿಯ ವಯಸ್ಕ ವಿಕಲಚೇತನ ಗಂಡು ಮಕ್ಕಳಿಗೆ 2 ವರ್ಷಗಳ ವ್ಯವಸಾಯ ಆಧಾರಿತ ತರಬೇತಿ ಮತ್ತು ವಾಕ್, ಶ್ರವಣ ನ್ಯೂನತೆ ಹೊಂದಿರುವ ಮಕ್ಕಳಿಗೆ 1ರಿಂದ 6ನೇ ತರಗತಿವರೆಗೆ ಪ್ರಾಥಮಿಕ ಶಿಕ್ಷಣ ಹಾಗೂ 16 ವರ್ಷದೊಳಗಿನ ಅಂಧ ಮಕ್ಕಳಿಗೆ ಉಚಿತ ಶಿಕ್ಷಣ ನೀಡಲಾಗುವುದು. ಆಸಕ್ತರು ಮಾಹಿತಿಗೆ ಮೊ: 83108 54267 ಅಥವಾ 97420 71749 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.