ಯುವಕನ ಮುಖಕ್ಕೆ ಚಾಕು ಇರಿತ

Team Udayavani, Jul 23, 2018, 12:06 PM IST

51_6.jpg

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ದುಷ್ಕರ್ಮಿಗಳು ಯುವಕನ ಮುಖಕ್ಕೆ ಚಾಕುವಿನಿಂದ ಇರಿದು ಪರಾರಿಯಾದ ಘಟನೆ ಕೆ.ಜಿ. ಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ನಡೆದಿದೆ. 

ಸುಹೇಲ್‌ ಖಾನ್‌ ಚಾಕು ಇರಿತಕ್ಕೊಳಗಾದ ಯುವಕ. ಪೊಲೀಸ್‌ ಠಾಣೆ ಹಿಂಭಾಗದ ಮಸೀದಿ ರಸ್ತೆಯಲ್ಲಿ ಭಾನುವಾರ ಮಧ್ಯಾಹ್ನ ಸುಹೈಲ್‌ ಖಾನ್‌ ನಡೆದುಕೊಂಡು ಹೋಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಜಗಳ ತೆಗೆದು ಅವರ ಮುಖಕ್ಕೆ ಚಾಕುವಿನಿಂದ ಇರಿದಿದ್ದಾರೆ.

ಇದನ್ನು ಗಮನಿಸಿದ ಸ್ಥಳೀಯರು ಕೂಡಲೇ ಸುಹೇಲ್‌ ಖಾನ್‌ ನೆರವಿಗೆ ಬಂದಿದ್ದು, ಹೆದರಿದ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಗಾಯಾಳು ಸುಹೇಲ್‌ಖಾನ್‌ಗೆ ಅಂಬೇಡ್ಕರ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಕೆ.ಜಿ.ಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Turkey ಮೇಲಿನ ದಾಳಿಗೆ ಪ್ರತೀಕಾರ: ಇರಾಕ್‌, ಸಿರಿಯಾದ 30 ಕುರ್ದಿಶ್‌ ಉ*ಗ್ರರ ನೆಲೆ ಧ್ವಂಸ

Jai tulu movie; ಶೂಟಿಂಗ್‌ ಆರಂಭಿಸಿದ ರೂಪೇಶ್‌ ಶೆಟ್ಟಿ

Mangaluru: ವಿಧಾನ ಪರಿಷತ್ ಉಪಚುನಾವಣೆ… ನಿರೀಕ್ಷೆಯಂತೆ ಬಿಜೆಪಿ ಸುಲಭ ಗೆಲುವು

Mangaluru: ವಿಧಾನ ಪರಿಷತ್ ಉಪಚುನಾವಣೆ… ಬಿಜೆಪಿಯ ಕಿಶೋರ್ ಕುಮಾರ್ ಬೊಟ್ಯಾಡಿ ಗೆಲುವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBMP: ಬಿಬಿಎಂಪಿಯಲ್ಲಿ 2067 ಕೋಟಿ ರೂ. ಅಕ್ರಮ: ಎನ್‌.ಆರ್‌.ರಮೇಶ್‌

4

Kannada Pustaka Habba: ನಾಡಿದ್ದಿನಿಂದ ಡಿ.1ರವರೆಗೆ ಕನ್ನಡ ಪುಸ್ತಕ ಹಬ್ಬ

Blackmail: ಅಶ್ಲೀಲ ವಿಡಿಯೋ; ಅಕ್ಕನಿಂದ ತಂಗಿಯ ಬ್ಲ್ಯಾಕ್‌ಮೇಲ್ ‌

Bengaluru Rain: ದ್ವೀಪದಂತಾದ ಬಡಾವಣೆ, ಅಪಾರ್ಟ್‌ಮೆಂಟ್‌ಗಳು!

Bengaluru Rain: ರಾಜಧಾನಿಯ ಹಿಂಡಿ ಹಿಪ್ಪೆ ಮಾಡಿದ ಹಿಂಗಾರು  

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

‌BBK11: ಮತ್ತೆ ʼಬಿಗ್‌ಬಾಸ್‌ʼ ಕಾರ್ಯಕ್ರಮದ ವಾಹಿನಿಗೆ ಬಂದ‌ ಲಾಯರ್ ಜಗದೀಶ್; ವೀಕ್ಷಕರು ಖುಷ್

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!

INDvsNZ: Why KL Rahul, Kuldeep Yadav & Mohammed Siraj dropped? Here’s the reason

INDvsNZ: ರಾಹುಲ್‌, ಕುಲದೀಪ್‌, ಸಿರಾಜ್‌ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ

3

Muddebihal:‌ ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು

3-ullala

Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.