ಬಜೆಟ್ ವಿಶ್ಲೇಷಣೆ: ಮಾರುಕಟ್ಟೆ ವ್ಯವಸ್ಥೆ ಕೂಡ ಕೃಷಿಗೆ ಅತ್ಯಗತ್ಯ
Team Udayavani, Jul 6, 2018, 7:00 AM IST
ಕೃಷಿ ಮತ್ತು ತೋಟಗಾರಿಕೆ ಅಭಿವೃದ್ಧಿಗೆ ಸರ್ಕಾರ ಇಸ್ರೇಲ್ ಮಂತ್ರ ಪಠಿಸಿದೆ.ಘೋಷಿಸಿದ ಕಾರ್ಯಕ್ರಮಗಳು ವ್ಯವಸ್ಥಿತವಾಗಿ ಅನುಷ್ಠಾನಗೊಂಡರೆ, ರಾಜ್ಯದ ರೈತರ ಭಾಗ್ಯದ ಬಾಗಿಲು ತೆರೆಯಲಿದೆ. ಆದರೆ, ಇದು ಸಮರ್ಪಕವಾಗಿ ಅನುಷ್ಠಾನ ಆಗುತ್ತದೆಯೇ ಎಂಬುದು ಪ್ರಶ್ನೆ. ಯಾಕೆಂದರೆ, ಈ ಹಿಂದಿನ ಅನುಷ್ಠಾನ ಮತ್ತು ಅದರ
ಫಲಿತಾಂಶಗಳು ಇಂತಹದ್ದೊಂದು ಅನುಮಾನವನ್ನು ಹುಟ್ಟು ಹಾಕುತ್ತವೆ.
ಅದೇನೇ ಇರಲಿ, ಪ್ರಸ್ತುತ ರಾಜ್ಯದ ರೈತರ ತಲಾ ವಾರ್ಷಿಕ ಆದಾಯ ಸರಾಸರಿ 50 ಸಾವಿರ ರೂ. ಇದೆ. ಒಂದು ವೇಳೆ ಇಸ್ರೇಲ್ ಮಾದರಿ ವ್ಯವಸ್ಥಿತವಾಗಿ ಜಾರಿಗೆ ಬಂದರೆ, ಈ ಆದಾಯ ಪ್ರಮಾಣ ಮೂರುಪಟ್ಟು ಹೆಚ್ಚಳ ಆಗುವುದರಲ್ಲಿ ಅನುಮಾನ ಇಲ್ಲ.ಬೇರೆ ರಾಜ್ಯಗಳಿಗೆ ಹೋಲಿಸಿದರೆ, ಕರ್ನಾಟಕದ ಕೃಷಿ ಉತ್ಪನ್ನ ಮೌಲ್ಯದಲ್ಲಿ ತೋಟಗಾರಿಕೆ ಪಾಲು ಶೇ.50ಕ್ಕಿಂತ ಹೆಚ್ಚಿದೆ. ಇಸ್ರೇಲ್ ಮಾದರಿಯ ನೀರಾವರಿ ಪದಟಛಿತಿಯಿಂದ ಖುಷ್ಕಿ ಜಮೀನಿನಲ್ಲಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ವಿಪುಲ ಅವಕಾಶಗಳಿವೆ. ಇದಕ್ಕೆ ತಕ್ಕಂತೆ ಮಾರುಕಟ್ಟೆ ವ್ಯವಸ್ಥೆಯೂ ಆಗಬೇಕು.
ಕಾರ್ಯಕ್ರಮಗಳ ಅನುಷ್ಠಾನಕ್ಕೆ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲೇ ಸಮನ್ವಯ ಸಮಿತಿ ರಚನೆ ಮತ್ತೂಂದು ಉತ್ತಮ ಹೆಜ್ಜೆಯಾಗಿದೆ. ಕೃಷಿ ಮತ್ತು ತೋಟಗಾರಿಕೆ ಬೆಳವಣಿಗೆಗೆ ವಾಸ್ತವ ನೆಲೆಯಲ್ಲಿ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಇದಾಗಿದೆ. ಅದರಲ್ಲೂ ಬರ, ನೆರೆ, ಬೆಲೆ ಕುಸಿತ…ಹೀಗೆ ಒಂದಿಲ್ಲೊಂದು ರೀತಿಯಲ್ಲಿ ರೈತರು ಇಂದು ಸಂಕಷ್ಟದಲ್ಲಿದ್ದಾರೆ.ಈ ಹಿನ್ನೆಲೆಯಲ್ಲಿ ಸಾಲದಿಂದಾದರೂ ಅವರನ್ನು ತುಸು ಮುಕ್ತ ಮಾಡುವ ಸರ್ಕಾರದ ಕ್ರಮ ಸ್ವಾಗತಾರ್ಹ.
– ಡಾ.ಎಂ.ಜಿ. ಚಂದ್ರಕಾಂತ್
ನಿರ್ದೇಶಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆಯ ಅಧ್ಯಯನ
ಸಂಸ್ಥೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Yakshagana;ಕನ್ನಡ ಭಾಷೆಯ ಮೌಲ್ಯವನ್ನು ಉಳಿಸುವಲ್ಲಿ ಸಾರ್ವಕಾಲಿಕ ಕೊಡುಗೆ
Mollywood: ಸೂಪರ್ ಸ್ಟಾರ್ ಮೋಹನ್ ಲಾಲ್‌ಗೆ ‘ಆವೇಶಮ್ʼ ನಿರ್ದೇಶಕ ಆ್ಯಕ್ಷನ್ ಕಟ್
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.