ಸಂಪಟು ವಿಸ್ತರಣೆ ಹಗಲು ಕನಸು: ಶೆಟ್ಟರ್‌ ಲೇವಡಿ


Team Udayavani, Dec 7, 2018, 6:20 AM IST

jagadish-s.jpg

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಹಗಲು ಕನಸು. ಲೋಕಸಭೆ ಚುನಾವಣೆವರೆಗೂ ಆಗಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ವೇಳೆ ಸಂಪುಟ ವಿಸ್ತರಣೆ ಆಗಿದ್ದೇ ಆದರೆ ಸರ್ಕಾರ ಉರುಳುತ್ತದೆ. ಅದೇ ಕಾರಣಕ್ಕೆ ಪ್ರಕಾಶ್‌ ಜಾಬ್ಡೇಕರ್‌ ಡಿಸೆಂಬರ್‌ ದಮಾಕಾ ಎಂದು ಹೇಳಿರೋದು ಎಂದರು.

ಕಾಂಗ್ರೆಸ್‌-ಜೆಡಿಎಸ್‌ಗೆ ತಮ್ಮ ಶಾಸಕರನ್ನು ಸರಿಯಾಗಿ ಇಟ್ಟುಕೊಳ್ಳೋಕೆ ಆಗುತ್ತಿಲ್ಲ.  ಕಾಂಗ್ರೆಸ್‌ ಶಾಸಕರೇ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ನಮ್ಮನ್ನು ಕೀಳಾಗಿ ಕಾಣುತ್ತಿದ್ದಾರೆ ಎಂದು ಹೇಳುತ್ತಿದ್ದಾರೆ. ಆದರೂ ಬಿಜೆಪಿ ಮೇಲೆ ದೂರಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆಯ ಎತ್ತರ ಹೆಚ್ಚಳದಿಂದ ಹಲವು ಹಳ್ಳಿಗಳು ಮುಳುಗಡೆ ಆಗಲಿವೆ. ಪುನರ್ವಸತಿಗೆ ಸರ್ಕಾರ ಸಿದ್ಧತೆ ಮಾಡಿಕೊಂಡಿಲ್ಲ. ಮಹದಾಯಿ ವಿಚಾರದಲ್ಲಿ ಸರ್ಕಾರ ಸರ್ವಪಕ್ಷ ಸಭೆ ಕರೆಯಬೇಕಿತ್ತು. ನ್ಯಾಯಾಧೀಕರಣದ ತೀರ್ಪು ಬಂದ ತಕ್ಷಣ ಸಭೆ ಕರೆಯಬೇಕಿತ್ತು. ತೀರ್ಪಿನ ಪ್ರಕಾರ ಯೋಜನೆಗಳನ್ನು ಕೂಡಲೇ ಸರ್ಕಾರ ಜಾರಿ ಮಾಡಲಿ ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eeee

Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ

rape

Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ

CT Ravi

Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ

1-a-ct

Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.