Bengaluru: ಯುವತಿಯರೊಂದಿಗೆ ಜಾಲಿ ರೈಡ್‌ ಹೋಗಲು ಕಳ್ಳತನ; ಮೂವರ ಸೆರೆ

Team Udayavani, Dec 14, 2024, 10:54 AM IST

Bengaluru: ಯುವತಿಯರೊಂದಿಗೆ ಜಾಲಿ ರೈಡ್‌ ಹೋಗಲು ಕಳ್ಳತನ; ಮೂವರ ಸೆರೆ

ಬೆಂಗಳೂರು: ಯುವತಿಯರೊಂದಿಗೆ ದ್ವಿಚಕ್ರ ವಾಹನದಲ್ಲಿ ಜಾಲಿ ರೈಡ್‌ ಹೋಗಿ ಮೋಜು-ಮಸ್ತಿ ಮಾಡಲು ಮನೆಗಳ್ಳತನಕ್ಕಿಳಿದಿದ್ದ ಮೂವರನ್ನು ಬಾಣಸವಾಡಿ ಪೊಲೀಸರು ಬಂಧಿ ಸಿದ್ದು, ಬರೋಬ್ಬರಿ 180 ಗ್ರಾಂ ಚಿನ್ನ, 4 ಕೆ.ಜಿ. 800 ಗ್ರಾಂ ಬೆಳ್ಳಿ, ದ್ವಿಚಕ್ರ ವಾಹನ ಸೇರಿ 18 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ‌

ಕೆಜಿಎಫ್ ನಿವಾಸಿಗಳಾದ ಸಂಜಯ್, ಸಂಜಿತ್‌, ಸೂರ್ಯ ಬಂಧಿತರು. ಪೊಲೀಸರ ಕೈಗೆ ಸಿಕ್ಕಿ ಬೀಳ ದಂತೆ ನಂಬರ್‌ ಪ್ಲೇಟ್‌ ಇಲ್ಲದ ವಾಹನದಲ್ಲಿ ಬಂದು ಬೀಗ ಹಾಕಿದ ಮನೆಗಳಿಗೆ ರಾತ್ರಿ ವೇಳೆಗೆ ಎಂಟ್ರಿ ಕೊಟ್ಟು ಆಭರಣ ದೋಚಿ ಪರಾರಿಯಾ ಗುತ್ತಿದ್ದರು. ನಂತರ ಕದ್ದ ಚಿನ್ನಾಭರಣ ಅಡವಿಟ್ಟು ಅದರಿಂದ ಬಂದ ಹಣ ದಿಂದ ವೆಲಂಗಾಣಿ ಸೇರಿ ವಿವಿಧೆಡೆ ಪ್ರವಾಸ ಹೋಗುತ್ತಿದ್ದರು. ಕಮ್ಮನಹ ಳ್ಳಿಯ ನಿವಾಸಿಯೊಬ್ಬರು ಇತ್ತೀಚೆಗೆ ವೆಲ್ಲೂರಿಗೆ ಹೋಗಿದ್ದ ವೇಳೆ ಅವರ ಮನೆ ಬೀಗ ಮುರಿದ ಆರೋಪಿಗಳು ಲಾಕರ್‌ನಲ್ಲಿಟ್ಟಿದ್ದ ಚಿನ್ನ, ಬೆಳ್ಳಿ ಹಾಗೂ 15000 ಹಣ ಕದ್ದಿದ್ದರು. ಪ್ರಕರಣ ದಾಖಲಿ ಸಿಕೊಂಡ ಪೊಲೀಸರು ಸ್ಥಳೀಯ ಸಿಸಿ ಕ್ಯಾಮೆರಾ ಪರಿಶೀಲಿಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು.

ಟಾಪ್ ನ್ಯೂಸ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

6-aids

AIDS: ಏಡ್ಸ್‌ -ಜಾಗೃತಿಯೇ ಮೂಲ ಮಂತ್ರವಾಗಿರಲಿ…

Pakistan Cricket: Mohammad Amir bids farewell to international cricket again

Pakistan Cricket: ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಮೊಹಮ್ಮದ್‌ ಅಮೀರ್

4-kananda

Kannada: ಕನ್ನಡ ಅಂದ್ರೆ ಹಿಂಜರಿಕೆ ಯಾಕೆ ?

Adventurous: ಹುಟ್ಟು ಹಾಕುತ್ತ ಏಕಾಂಕಿಯಾಗಿ ಅಟ್ಲಾಂಟಿಕ್‌ ದಾಟುವ ಸಾಹಸಿ ಕನ್ನಡತಿ

Adventurous: ಹುಟ್ಟು ಹಾಕುತ್ತ ಏಕಾಂಕಿಯಾಗಿ ಅಟ್ಲಾಂಟಿಕ್‌ ದಾಟುವ ಸಾಹಸಿ ಕನ್ನಡತಿ

Navy: ಪಶ್ಚಿಮ ಕಮಾಂಡ್‌ನ‌ ಮೆಡಿಕಲ್‌ ಮುಖ್ಯಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ

Navy: ಪಶ್ಚಿಮ ಕಮಾಂಡ್‌ನ‌ ಮೆಡಿಕಲ್‌ ಮುಖ್ಯಸ್ಥರಾಗಿ ಉಡುಪಿಯ ಡಾ.ಕೃಷ್ಣಮೂರ್ತಿ ಅಧಿಕಾರಿ ನೇಮಕ

Darshan Thoogudeepa; ಬೇಲ್‌ ಕೆ ಬಾದ್:‌ ನಿರ್ಮಾಪಕದ ಮೊಗದಲ್ಲಿ ನಗು

Darshan Thoogudeepa; ಬೇಲ್‌ ಕೆ ಬಾದ್:‌ ನಿರ್ಮಾಪಕದ ಮೊಗದಲ್ಲಿ ನಗು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Bengaluru: “ಅಕ್ರಮ ಬ್ಯಾನರ್‌, ಹೋರ್ಡಿಂಗ್‌ಗಳ ಹಾವಳಿ ಹಗುರವಾಗಿ ಪರಿಗಣಿಸಬೇಡಿ’

Actor Darshan: ನಟ ದರ್ಶನ್‌ಗೆ ಜಾಮೀನು; ಅಭಿಮಾನಿಗಳ ಸಂಭ್ರಮ

Actor Darshan: ನಟ ದರ್ಶನ್‌ಗೆ ಜಾಮೀನು; ಅಭಿಮಾನಿಗಳ ಸಂಭ್ರಮ

Arrested: ನಕಲಿ ಶ್ಯೂರಿಟಿ ನೀಡಿ ಕೋರ್ಟಿಗೆ ವಂಚನೆ: 13 ಜನ ಬಂಧನ

Arrested: ನಕಲಿ ಶ್ಯೂರಿಟಿ ನೀಡಿ ಕೋರ್ಟಿಗೆ ವಂಚನೆ: 13 ಜನ ಬಂಧನ

Theft Case: ಪಾರ್ಟಿಗೆ ಬಂದು ಸ್ನೇಹಿತನ ಮನೇಲಿ ಚಿನ್ನ ಕದ್ದ! 

Theft Case: ಪಾರ್ಟಿಗೆ ಬಂದು ಸ್ನೇಹಿತನ ಮನೇಲಿ ಚಿನ್ನ ಕದ್ದ! 

1

Atul Subhash Case: ಟೆಕಿ ಅತುಲ್‌ ಆತ್ಮಹತ್ಯೆ ಬೆನ್ನಲ್ಲೇ ಭುಗಿಲೆದ್ದ ಆಕ್ರೋಶ

MUST WATCH

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

udayavani youtube

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ

udayavani youtube

ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ

ಹೊಸ ಸೇರ್ಪಡೆ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

6-aids

AIDS: ಏಡ್ಸ್‌ -ಜಾಗೃತಿಯೇ ಮೂಲ ಮಂತ್ರವಾಗಿರಲಿ…

5-uv-fusion

UV Fusion: ದೃಷ್ಟಿಗೆ ತಕ್ಕ ಸೃಷ್ಟಿ

Pakistan Cricket: Mohammad Amir bids farewell to international cricket again

Pakistan Cricket: ಮತ್ತೆ ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ಮೊಹಮ್ಮದ್‌ ಅಮೀರ್

Mangaluru; BJP Backward Classes Morcha protests against the state government

Mangaluru; ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.