ಶಾಂತಿ ಕದಡಿದರೆ ಕಠಿಣ ಕ್ರಮ: ಸಿಎಂ ಎಚ್ಚರಿಕೆ
Team Udayavani, Jul 9, 2017, 3:35 AM IST
ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಕದಡುವವರು ಯಾರೇ ಆದರೂ, ಅವರ ವಿರುದಟಛಿ ಶಿಸ್ತು ಕ್ರಮ ಕೈಗೊಳ್ಳಲಾಗುವುದೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯಾರೇ ಕಾನೂನು ಕೈಗೆತ್ತಿಕೊಂಡರೂ ನಿರ್ದಾಕ್ಷಿಣ್ಯವಾಗಿ ಕ್ರಮ
ಕೈಗೊಳ್ಳಲಾಗುವುದು. ಹಿಂದುಗಳೇ ಇರಲಿ, ಬೇರೇ ಯಾವುದೇ ಸಮುದಾಯದವರು ಇರಲಿ ತಪ್ಪುಮಾಡಿದರೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಶುಕ್ರವಾರ
ಮಂಗಳೂರಿಗೆ ಭೇಟಿ ನೀಡಿದ್ದಾಗ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಸಮಾಜದ ಸ್ವಾಸ್ಥ್ಯ ಕೆಡಿಸುವವರ ಮೇಲೆ
ನಿಗಾ ಇಡುವಂತೆ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆಂದು ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.