ಉರುಳು ಸೇವೆ ಮಾಡಿ ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Jun 30, 2018, 7:20 AM IST
ಬೆಂಗಳೂರು: ಕರ್ನಾಟಕ ರಾಜ್ಯ ಕೃಷಿ ವಿಶ್ವವಿದ್ಯಾಲಯಗಳ 1963ರ ಕಾಯ್ದೆಗೆ ತಿದ್ದುಪಡಿ ತರುವ ಮೂಲಕ ರಾಜ್ಯದಲ್ಲಿ ಖಾಸಗಿ ಕೃಷಿ ಕಾಲೇಜುಗಳನ್ನು ನಿಷೇಧಿಸಬೇಕೆಂದು ಆಗ್ರಹಿಸಿ ರಾಜ್ಯದ ನಾಲ್ಕು ಕೃಷಿ ಹಾಗೂ ಒಂದು ತೋಟಗಾರಿಕೆ ವಿವಿಗಳ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆ18ನೇ ದಿನಕ್ಕೆ ಕಾಲಿಟ್ಟಿದೆ. ಬೆಂಗಳೂರಿನ ಜಿಕೆವಿಕೆಯಲ್ಲಿ ಶುಕ್ರವಾರ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮುಖಕ್ಕೆ ಕಪ್ಪು ಮಸಿ ಬಳಿದುಕೊಂಡು, ಉರುಳು ಸೇವೆ ಮಾಡಿ ಪ್ರತಿಭಟನೆ ನಡೆಸಿದರು.
ಈ ವೇಳೆ ಕೃಷಿ ವಿವಿ ವಿದ್ಯಾರ್ಥಿ ಸಂಘದ ಸಂಚಾಲಕ ರಮೇಶ್ ಮಾತನಾಡಿ, “ಜು.2 ರಂದು ರಾಜ್ಯದ ಎಲ್ಲಾ ಕೃಷಿ ಹಾಗೂ ತೋಟಗಾರಿಕಾ ವಿವಿಗಳ ವಿದ್ಯಾರ್ಥಿಗಳು ಒಟ್ಟಾಗಿ ಸೇರಿ ಬೆಂಗಳೂರು ಚಲೋ ಬೃಹತ್ ರ್ಯಾಲಿ ಹಮ್ಮಿಕೊಂಡಿದ್ದೇವೆ. ಅಂದು ಬೆಳಗ್ಗೆ 10 ಗಂಟೆಗೆ ನಗರದ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಸ್ವಾತಂತ್ರ್ಯ ಉದ್ಯಾನವನದ ವರೆಗೂ ಪ್ರತಿಭಟನಾ ರ್ಯಾಲಿ ಸಾಗಲಿದೆ. ರಾಜ್ಯದ 36 ಕೃಷಿ ಕಾಲೇಜು ಹಾಗೂ 2 ತೋಟಗಾರಿಕೆ ಕಾಲೇಜುಗಳ 30 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಅದೇ ದಿನ ಸಂಜೆ 4 ಗಂಟೆಗೆ ಕೃಷಿ ಸಚಿವರು,ಮುಖ್ಯಮಂತ್ರಿಗಳು ಸಭೆ ಕರೆದಿದ್ದಾರೆ. ಸಭೆಯಲ್ಲಿ ಸಮಸ್ಯೆ ಬಗೆಹರಿಯದಿದ್ದರೆ ಹೋರಾಟ
ತೀವ್ರಗೊಳಿಸಲಾಗುವುದು’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Davanagere: ವಿಪಕ್ಷಗಳು ಆಧಾರವಿಲ್ಲದೆ ಆರೋಪ ಮಾಡಬಾರದು: ಸಿಎಂ ಸಿದ್ದರಾಮಯ್ಯ
Davanagere: ಯುವಜನೋತ್ಸವಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.